- Thursday
- November 28th, 2024
ಕಲ್ಮಡ್ಕ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ ಸಪ್ತ ಗೊಂಚಲು ಸಮಿತಿ ಕಲ್ಮಡ್ಕ ಗ್ರಾಮ ಪಂಚಾಯಿತ್ ಕಲ್ಮಡ್ಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದರ ಜಂಟಿ ಆಶ್ರಯದಲ್ಲಿ ಶಿವಗೌರಿ ಸಭಾಂಗಣ ಪಡ್ಪಿನಂಗಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಡಾ ಮಂಜುನಾಥ ಆರೋಗ್ಯ ದ ಬಗ್ಗೆ...
ಚಿತೇಶ್ ಸಂಗೀತ ಬಳಗ ಐವರ್ನಾಡು ಸುಳ್ಯ ಇದರ ಆಶ್ರಯದಲ್ಲಿ ಸೆ.22 ರಂದು ಸ.ಹಿ.ಪ್ರಾ. ಶಾಲೆ ಐವರ್ನಾಡು ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆದ ಸಂಗೀತ ಸ್ಪರ್ಧೆ (ಕರೋಕೆ) ನನ್ನ ಹಾಡು ನನ್ನದು ಕಾರ್ಯಕ್ರಮದಲ್ಲಿ ವಿಜಯಕುಮಾರ್ ಸುಳ್ಯ ಇವರು ಹಾಡಿ “ಗಾಯನ ರತ್ನ 2024” ಪ್ರಶಸ್ತಿ ಪಡೆದಿರುತ್ತಾರೆ. ಪ್ರಸ್ತುತ ಇವರು ಸುಳ್ಯ ಕನ್ನಡ ಸಾಹಿತ್ಯ ಪರಿಷತ್ತು...
ಸುಳ್ಯ ದುಗ್ಗಲಡ್ಕದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಮಿಕ ನಾಯಕ ಕೃಷ್ಣಸ್ವಾಮಿ ಅವರ ಪುತ್ರ ಸಕ್ರೀಯ ಕಾರ್ಮಿಕ ಮತ್ತು ಕಾಂಗ್ರೆಸ್ ಮುಖಂಡ ಸುರೇಶ ಕುಮಾರ್ ಅವರನ್ನು ಕಾರ್ಮಿಕ ಘಟಕದ ರಾಜ್ಯ ಜೊತೆ ಕಾರ್ಯದರ್ಶಿಯಾಗಿ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,ಸ್ಥಳೀಯ ಕಾಂಗ್ರೆಸ್ ಮುಖಂಡರ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಶಶಿಧರ್ ಎಂ ಜೆ,ಬ್ಲಾಕ್ ಕಾಂಗ್ರೆಸ್...
ಪೆರ್ಲಂಪಾಡಿ ಅಲಸಂಡೆಮಜಲು ನಿವಾಸಿ ಭರತೇಶ ಅವರು ಅಕ್ಟೋಬರ್ 4 ಮತ್ತು 5ರಂದು ಹೈದರಬಾದ್‌ನಲ್ಲಿ ನಡೆಯುವ ಮೂರನೇ ವಿಕಿಮೀಡಿಯ ಟೆಕ್ನಾಲಜಿ ಸಮ್ಮೇಳನ 2024ಕ್ಕೆ ಅಯ್ಕೆಯಾಗಿದ್ದಾರೆ. ಇದು ವಿಕಿಮೀಡಿಯ ಫೌಂಡೇಶನ್, ಮೀಡಿಯಾ ವಿಕಿ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಭಾರತ ಸರಕಾರ ಇದರ ಜಂಟಿ ಸಹಯೋಗದಲ್ಲಿ ನಡೆಯಲಿದೆ. ಕರಾವಳಿ ವಿಕಿಮೀಡಿಯನ್ಸ್ ಯೂಸರ್ಸ್ ಗ್ರೂಪ್ ಮಂಗಳೂರು ಇದರ...
ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಸುಳ್ಯ ನಗರ ಇದರ ವತಿಯಿಂದ ಮುಡಾ ಹಗರಣ ಕುರಿತು ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ನಾಳೆ ( ಸೆ.25 ರಂದು) ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.ಸೆ.25 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ...
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಎನ್ಎಸ್ಎಸ್ ದಿನಾಚರಣೆ ಆಚರಿಸಲಾಯಿತು.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಗಿಡಕ್ಕೆ ನೀರು ಎರೆಯುವ ಮೂಲಕ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಚಾಲನೆ ನೀಡಿ, ಎನ್ಎಸ್ಎಸ್ ಸ್ಥಾಪನೆಯ ಗುರಿ ಉದ್ದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇತಿಹಾಸ ಉಪನ್ಯಾಸಕ ಮೋಹನ್ ಚಂದ್ರ...
ಸುಳ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ತನ್ನ ಮನೆ ಸಕಲೇಶಪುರದಿಂದ ಬಿಸಿಲೆ, ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿರುವ ವೇಳೆ ತಾನು ಕುಳಿತ ಸೀಟಿನ ಇನ್ನೊಂದು ಬದಿಯಲ್ಲಿ ಕುಳಿತಿದ್ದ ಅಬ್ದುಲ್ ನಿಯಾಜ್ ಕಿರುಕುಳ ನೀಡಿ ಕೊನೆಗೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವಿಷಯವನ್ನು ಬಸ್ ಚಾಲಕನಿಗೆ ಹಾಗೂ ತನ್ನ ಸುಳ್ಯದ ಸಹಪಾಠಿಗಳಿಗೆ ತಿಳಿಸಿದ್ದಳು. ವಿದ್ಯಾರ್ಥಿನಿ ಚಾಲಕನಿಗೆ ದೂರು ನೀಡಿದ್ದರಿಂದ...
ಸುಳ್ಯ : ಆಲೆಟ್ಟಿ ಗ್ರಾಮದ ಶಂಕರ ಪಾಟಾಳಿ ಎಂಬುವವರು ತೋಟಕ್ಕೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ಕೆರೆಗೆ ಬಿದ್ದು ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಸದ್ಯ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ
ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂಸದ ಕ್ಯಾ. ಚೌಟ ಮಂಗಳೂರು: ಮೈಸೂರು ಮುಡಾ ಭೂಹಗರಣದ ಬಗ್ಗೆ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯನವರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಒತ್ತಾಯಿಸಿದ್ದಾರೆ. ಸಿದ್ದರಾಮಯ್ಯನವರ...
Loading posts...
All posts loaded
No more posts