- Saturday
- April 19th, 2025

ಸುಳ್ಯ ಪ್ರೆಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ಉಪಾಧ್ಯಕ್ಷರಾಗಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿಯಾಗಿ ಹಸೈನಾರ್...

ಮಂಗಳೂರು-ಕಬಕ ಪುತ್ತೂರು ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯದವರೆಗೆ ವಿಸ್ತರಿಸಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಬರುವ ಸಾವಿರಾರು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿಯೆಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಸಾವಿರಾರು ಯಾತ್ರಾರ್ಥಿಕರು ಅಗಮಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಕೇಂದ್ರ ರೈಲ್ವೆ ಸಚಿವ ರು,ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ...

ಪುಟ್ಟ ಪುಟ್ಟ ಪುಟಾಣಿಗಳ ತೊದಲು ನುಡಿಗಳಲ್ಲಿ ವೇದಘೋಷಗಳು ಝೇಂಕರಿಸುವ ಮೂಲಕ ಸರಿಸುಮಾರು ಒಂದು ತಿಂಗಳ ಪರ್ಯಂತ ಇಲ್ಲಿನ ಪರಿಸರ ಪಾವನಗೊಳ್ಳುತ್ತದೆ. ಜೊತೆ ಜೊತೆಗೇ ಭಿನ್ನ ಭಿನ್ನ ಕಲಾಪ್ರಕಾರಗಳು ಅರಳಿ ಮೇಳೈಸಿ ಕಣ್ಸೆಳೆಯುತ್ತವೆ. ಯೋಗದ ಹಲವು ಆಸನಗಳನ್ನು ಅಳವಡಿಸಿಕೊಂಡ ಪುಟಾಣಿ ಯೋಗಪಟುಗಳು ದೇಹ ಮನಸ್ಸುಗಳನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳುವತ್ತ ಮನಮಾಡುತ್ತಾರೆ. ಹೌದು ಇಂತಹದ್ದೊoದು ಅಭೂತಪೂರ್ವ ದೃಶ್ಯಾವಳಿಗಳು ಕಂಡು ಬರುವುದು...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಈ ಹಿನ್ನೆಲೆಯಲ್ಲಿ ಏ.10 ರಂದು ಸಂಭ್ರಮಾಚರಣೆ ನಡೆಯಲಿದೆ. ಕನ್ನಡ, ತುಳು ಚಿತ್ರನಟರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ...

ದ್ವಿತೀಯ ಪಿಯು ಫಲಿತಾಂಶದಲ್ಲಿ ಸುಳ್ಯದ ಪ್ರತಿಷ್ಠಿತ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ವಿಜ್ಞಾನ ವಿಭಾಗದಲ್ಲಿ ಸುಳ್ಯ ತಾಲೂಕಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿ ಅಗ್ರ ಸ್ಥಾನಿಗಳಾಗಿದ್ದಾರೆ.ಅಮೋಘ ಎಂ ಎಸ್(ಪಿ ಸಿ ಎಂ ಸಿ) 581ಅಂಕ ಗಳಿಸಿ ಪ್ರಥಮ, ಕೃತಸ್ವರ ದೀಪ್ತ ಕೆ (ಪಿ ಸಿ ಎಂ ಬಿ )577 ಅಂಕಗಳಿಸಿ ದ್ವಿತೀಯ...

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಉಚಿತ ಸ್ಪೋಕನ್ ಹಿಂದಿ ಸರ್ಟಿಫಿಕೇಟ್ ಕೋರ್ಸ್ ಏ.08 ರಂದು ಪ್ರಾರಂಭಗೊಂಡಿತು. ಇದರ ಉದ್ಘಾಟಕರಾಗಿ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ(ಸ್ವಾಯತ್ತ) ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ. ಎಸ್ ಇವರು ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತೀಶ್ ಕುಮಾರ್ ಕೆ...

ಸಮಸ್ತ ಕೇರಳ ಸುನ್ನಿ ವಿದ್ಯಾಭ್ಯಾಸ ಬೋರ್ಡ್ ಇದರ ಅಧೀನದ್ಲಲಿ ಕಾರ್ಯಾಚರಿಸುತ್ತಿರುವ ನಿಂತಿಕಲ್ಲು ಸಿರಾಜುಲ್ ಉಲೂಂ ಮದರಸದ ಮದರಸ ಪ್ರಾರಂಬೋತ್ಸವ ಪತ್ಹೇ ಮುಭಾರಕ್ ಕಾರ್ಯಕ್ರಮವು ದಿನಾಂಕ ಎಪ್ರಿಲ್ 9 ರಂದು ಮದರಸ ಸಭಾಂಗಣದಲ್ಲಿ ನಡೆಯಿತು. ಜಮಾಅತ್ ಖತೀಬ್ ಜಾಪರ್ ಸಹದಿ ಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಧಾರ್ಮಿಕ ಶಿಕ್ಷಣದ ಮಹತ್ವಗಳ ಕುರಿತು ಮಾತನಾಡಿದರು. ಮುಹದ್ಸಿನ್ ಮುಸ್ತಪಾ ಝುಹುರಿ ,...

ಬೆಳ್ಳಿಹಬ್ಬ ಆಚರಣಾ ಸಮಿತಿ ಮಾನಸ ಮಹಿಳಾ ಮಂಡಲ (ರಿ )ಜಟ್ಟಿಪಳ್ಳ ಇದರ ಆಶ್ರಯ ದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧಾ ಕಾರ್ಯಕ್ರಮ ಜಟ್ಟಿಪಳ್ಳದಲ್ಲಿ ಮಹಿಳಾ ಮಂಡಲ ದ ಅಧ್ಯಕ್ಷೆ ಚಿತ್ರಲೇಖ ಮಡಪ್ಪಾಡಿ ಯವರ ಅಧ್ಯಕ್ಷತೆ ಯಲ್ಲಿ ನಡೆಯಿತು. ಅಲೆಟ್ಟಿ ಸರಕಾರಿ ಪ್ರೌಢಶಾಲೆ ಯ ಮುಖ್ಯ್ಯೊಪಾಧ್ಯಾಯಿನಿ ಶ್ರೀಮತಿ ವಿಜಯಲಕ್ಷ್ಮಿ ಇವರು...

ಮಂಗಳೂರು ಐಕಳ ಪೊಂಪೈ ಕಾಲೇಜಿನ ಪ್ರಾಂಶುಪಾಲರಾದ ಮೂಲತಃ ನಮ್ಮೂರಿನ ಪಕ್ಕದ ಊರಿನವರೇ ಆದಂತಹ ಡಾ.ಪುರುಷೋತ್ತಮ ಕರಂಗಲ್ಲು ರವರು ಮಾ.18ರಂದು ರಿಜಿಸ್ಟರ್ ಪೋಸ್ಟ್ ಮೂಲಕ ನನಗೊಂದು ಪುಸ್ತಕವನ್ನು ಕಳುಹಿಸಿ ಕೊಟ್ಟಿದ್ದರು. ಪುಸ್ತಕ ಏನೆಂದು ತೆರೆದು ನೋಡಿದಾಗ ಅದು “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ” ಯು 2018-19ನೇ ಸಾಲಿನಲ್ಲಿ ನೀಡಿದ ಫೆಲೋಶಿಪ್ ನ ಅಡಿಯಲ್ಲಿ ಡಾ.ಪುರುಷೋತ್ತಮ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 50 ನೇ ದಿನಕ್ಕೆ ಕಾಲಿರಿಸಿದೆ. ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಏ.11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ. 50 ನೇ ದಿನಕ್ಕೆ ಕಾಲಿರಿಸಿದ ಹಿನ್ನೆಲೆಯಲ್ಲಿ ಥಿಯೇಟರ್ ನಲ್ಲಿ ವಿಶೇಷ ಸಂಭ್ರಮಾಚರಣೆ...

All posts loaded
No more posts