ಕನಕಮಜಲು : ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಯುವಜನ ವಿಕಾಸ ಕೇಂದ್ರ ಯುವಕ ಮಂಡಲ(ರಿ.) ಕನಕಮಜಲು ಇದರ ಆಶ್ರಯದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮವು ಜುಲೈ 26 ಆದಿತ್ಯವಾರದಂದು ನಡೆಯಿತು. ಕನಕಮಜಲು ನೆಡಿಲು ಹಾದು ಹೋಗುವ ರಸ್ತೆ ಬದಿಯ ಹಲ್ಲು ಕಾಡುಗಳನ್ನು ತೆರವುಗೊಳಿಸಿ ಸ್ವಚ್ಛತೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲ ಅಧ್ಯಕ್ಷ ಅಶ್ವಥ್ ಅಡ್ಕಾರ್, ಕಾರ್ಯದರ್ಶಿ ಚೇತನ್ ಡಿ, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ...

ಇಂದಿನ(ಜುಲೈ 30) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು ಸ್ಥಿರ ; ರಬ್ಬರ್ ದರದಲ್ಲಿ ಚೇತರಿಕೆ..! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 30 ಜುಲೈ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಜುಲೈ 30) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Ad Widget

ಅಕ್ಷಯ ಕಾಲೇಜಿನಲ್ಲಿ ಅಭಿಜ್ಞ ಎಜುಕೇಶನ್ನೊಂದಿಗೆ ಒಡಂಬಡಿಕೆ (MoU) ಹಾಗೂ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕುರಿತು ಓರಿಯೆಂಟೇಶನ್ ಕಾರ್ಯಕ್ರಮ

ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್ – ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತು ಓರಿಯೆಂಟೇಶನ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ...

ದ್ವಾದಶ ರಾಶಿಗಳ ದಿನ ಭವಿಷ್ಯ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:30-07-2026 ಗುರುವಾರ*01,🐏ಮೇಷ ರಾಶಿ🐏*📃,ಇಂದು ನಿಮಗೆ ಸಾಮಾನ್ಯ ದಿನವಾಗಲಿದೆ. ಅನಾವಶ್ಯಕವಾಗಿ ವಾದದಲ್ಲಿ ತೊಡಗುವ ಮೂಲಕ ನೀವು ಕೆಲವು ತೊಂದರೆಗಳಿಗೆ ಸಿಲುಕಿಕೊಳ್ಳಬಹುದು, ಆದ್ದರಿಂದ ನೀವು ಯಾರೊಂದಿಗಾದರೂ ಮಾತನಾಡುವಾಗ ಬಹಳ ಯೋಚಿಸಿ ಮಾತನಾಡಿ, ನಿಮ್ಮ ಉತ್ತಮ ಆಲೋಚನೆಯೊಂದಿಗೆ ಕೆಲಸದ ಸ್ಥಳದಲ್ಲಿ ನಿಮ್ಮ ಅಧಿಕಾರಿಗಳು ಸಹ ಸಂತೋಷವಾಗಿರುತ್ತಾರೆ, ಗಮನಿಸಿ:-ಇಂದು ಕೆಲವು ಹಣಕ್ಕೆ...

ರೈತರಿಗೆ ಕೃಷಿ ಇಲಾಖೆಯಲ್ಲಿ ದೊರೆಯುವ ವಿವಿಧ ಸೌಲಭ್ಯಗಳು – ಮಾಹಿತಿ ನೀಡಿದ ಸುಳ್ಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು

2026ನೇ ಸಾಲಿನಲ್ಲಿ ಕೃಷಿ ಇಲಾಖೆ ಸುಳ್ಯ ಮತ್ತು ರೈತ ಸಂಪರ್ಕ ಕೇಂದ್ರದಲ್ಲಿ ಈ ಕೆಳಗೆ ನೀಡಿದಂತಹ ಸೌಲಭ್ಯಗಳು ದೊರೆಯಲಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದೆಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಪ್ರಸಾದ್ ರವರು ತಿಳಿಸಿದ್ದಾರೆ.ಭತ್ತದ ಬಿತ್ತನೆ ಬೀಜ(ಎಂ.ಒ-4 ತಳಿ) ಪ್ರತೀ ಕೆಜಿ ಬೀಜಕ್ಕೆ 8 ರೂಪಾಯಿ ಸಹಾಯಧನ ನೀಡಲಾಗುತ್ತದೆ.ಹಸಿರೆಲೆ ಬಿತ್ತನೆ ಬೀಜ(ಸನ್‌ಹೆಂಪ್) - ಮಣ್ಣಿನ ಫಲವತ್ತತೆಯನ್ನು...

ಸುಳ್ಯ: ಆಂಬುಲೆನ್ಸ್ ಚಾಲಕಮಾಲಕ ಸಂಘದ ವತಿಯಿಂದ ಚೊಕ್ಕಾಡಿ ಪ್ರೌಢ ಶಾಲೆಗೆ ಅಗತ್ಯ ವೈದ್ಯಕೀಯ ಸಾಮಗ್ರಿಗಳ ಕೊಡುಗೆ

ಸುಳ್ಯ ತಾಲೂಕು ಅಂಬುಲನ್ಸ್ ಚಾಲಕ-ಮಾಲಕರ ಸಂಘದ ವತಿಯಿಂದ ಸಮಾಜಮುಖಿ ಸೇವೆಯ ಅಂಗವಾಗಿ ಚೊಕ್ಕಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಿರ್ಮಿಸಲಾದ ಮೆಡಿಕಲ್ ರೂಮ್‌ಗೆ ಅಗತ್ಯವಿರುವ ಬೆಡ್, ಬೆಡ್ ಶೀಟ್ ಹಾಗೂ ದಿಂಬುಗಳನ್ನು ಉಚಿತವಾಗಿ ಕೊಡುಗೆಯಾಗಿ ನೀಡಲಾಯಿತು.ಶಾಲಾ ವಿದ್ಯಾರ್ಥಿಗಳ ತುರ್ತು ಆರೋಗ್ಯ ಸೇವೆಗೆ ಅನುಕೂಲವಾಗುವ ಉದ್ದೇಶದಿಂದ ಈ ಅಗತ್ಯ ಸಾಮಗ್ರಿಗಳನ್ನು ಸಂಘದ ವತಿಯಿಂದ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ...

ಮಾಧವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾಧವರವರು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜು. 29 ರಂದು ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮೋಹನಾಂಗಿ,ಪುತ್ರ ಯತೀಶ, ಪುತ್ರಿಯರಾದ ಜಯಕುಮಾರಿ, ಲತಾಮಣಿ, ಉಷಾ, ಅಳಿಯಂದಿರು, ಮೊಮ್ಮಕ್ಕಳು, ಸಹೋದರ, ಸಹೋದರಿಯರನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ.

ಆ 4-ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್  ಸಂಯುಕ್ತ ಖಾಝಿ ಅಸ್ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಲ್ ಖಾಝಿ ಸ್ವೀಕಾರ ಕಾರ್ಯಕ್ರಮ

ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂಯುಕ್ತ  ಖಾಝಿಯಾಗಿ ಸ್ವೀಕರಿಸಲಾಗಿರುವ ಬಹು-ಸಯ್ಯಿದುಲ್ ಉಲಮಾ ಅಸ್ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಲ್ ರವರ ಖಾಝಿ ಸ್ವೀಕಾರ  ಕಾರ್ಯಕ್ರಮವು ಆ. 4ರಂದು ಸಂಜೆ 4 ಘಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ಜರುಗಲಿದ್ದು, ಈ ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಯಂಬಾಡಿ ಅಧ್ಯಕ್ಷತೆ...

ಗುತ್ತಿಗಾರು: ಸ. ಪ. ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮುಂಡೋಡಿ ಗದ್ದೆಯಲ್ಲಿ ಭತ್ತದ ನಾಟಿ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...

ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿ ಆಯ್ಕೆ

ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ (ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗ ನಿರ್ದೇಶಕ  ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2027ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದ ಪ್ರಸಿದ್ಧ ಕಲಾವಿದರಾದ ಉಬರಡ್ಕ ಉಮೇಶ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ.ಮೂಲತಃ ಸುಳ್ಯ ತಾಲೂಕಿನ  ಉಬರಡ್ಕ ಮಿತ್ತೂರು ಗ್ರಾಮದ...
Loading posts...

All posts loaded

No more posts

error: Content is protected !!