Ad Widget

ಬಸ್ ನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ – ಯುವಕನಿಗೆ ಧರ್ಮದೇಟು – ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಅಬ್ದುಲ್ ನಿಯಾಝ್ ಎಂಬ ಯುವಕ ಅನುಚಿತವಾಗಿ ವರ್ತಿಸಿದ್ದು, ಸುಳ್ಯದಲ್ಲಿ ಆಕೆಯ ಸಹಪಾಠಿ ವಿದ್ಯಾರ್ಥಿಗಳು ಧರ್ಮದೇಟು ನೀಡಿದ ಘಟನೆ ವರದಿಯಾಗಿದೆ. ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್‌ಗೆ ಬಿಸಿಲೆ ಘಾಟ್ ಬಳಿ ಸುಳ್ಯದ ಕಾಲೇಜೊಂದರ ವಿದ್ಯಾರ್ಥಿನಿ ಹತ್ತಿದ್ದಳು. ಯುವಕನೊಬ್ಬ ಕುಳಿತಿದ್ದ ಸೀಟಿನ ಪಕ್ಕದ ಸೀಟು ಖಾಲಿ ಇದ್ದುದರಿಂದ ಆಕೆ ಅದರಲ್ಲಿ...

ಶ್ರೀರಾಮಸೇನೆಯ ಮಂಗಳೂರು ವಿಭಾಗ ಕಾರ್ಯಾಧ್ಯಕ್ಷರಾಗಿ ಜಯರಾಂ ಅಂಬೆಕಲ್ಲು

ಉಡುಪಿಯ ಹೋಟೆಲ್ ಮಥುರಾ ಕಂಪರ್ಟ್ಸ್ ನಲ್ಲಿ ಆದಿತ್ಯವಾರ ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಸಮಾವೇಶ ನಡೆಯಿತು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಗಂಗಾಧರ್ ಕುಲಕರ್ಣಿ ಯವರು ಕಳೆದ 5 ವರ್ಷದಿಂದ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ ಜಯರಾಂ ಅಂಬೆಕಲ್ಲು ರವರನ್ನು ಮಂಗಳೂರು ವಿಭಾಗ( ದ.ಕ, ಉಡುಪಿ, ಉ.ಕ) ಕಾರ್ಯಾಧ್ಯಕ್ಷರಾಗಿ ಜವಾಬ್ದಾರಿ ಘೋಷಿಸಿದರು. ಜಯರಾಂ ಅಂಬೆಕಲ್ಲುರವರು ಈ ಹಿಂದೆ ಉಡುಪಿ ನಗರ...
Ad Widget

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 105 ಶಾಲೆಗಳಿಗೆ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಜ್ನಾನ ಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಹಸ್ತಾಂತರಕ್ಕೆ ಚಾಲನೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ೧೦೫ ಶಾಲೆಗಳಿಗೆ ಜ್ನಾನ ಪೀಠ ಪ್ರಶಸ್ತಿ ಪುರಸ್ಕ್ರತರ ಭಾವಚಿತ್ರ ಹಾಗು ಪುಸ್ತಕಗಳನ್ನು ನೀಡುವ ಕಾರ್ಯಕ್ರಮಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಚಾಲನೆ ನೀಡಿದರು.ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಇದೊಂದು...

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ. ಚಿದಾನಂದ ಕೆ ವಿ ಇವರಿಗೆ ಗೌರವಾರ್ಪಣೆ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿಶಿಷ್ಟ ಸೇವಾ ಪುರಸ್ಕಾರ ಸ್ವೀಕರಿಸಿದ ಡಾ. ಕೆ ವಿ ಚಿದಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ದಕ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧಕ್ಷರಾದ ಡಾ. ಶ್ರೀನಾಥ ಎಮ್. ಪಿ ಇವರು ಸನ್ಮಾನಿಸಿ ಸಾಹಿತ್ಯ ಪರಿಶತ್ತು ಕಾರ್ಯಕ್ರಮಗಳ ಮಹಾ ಪೋಷಕರಾದ ಡಾ ಕೆ ವಿ ಚಿದಾನಂದ ಇವರನ್ನು ಗೌರವಿಸುವುದು ನಮ್ಮ...

ನಿನ್ನೆ ಬೈಕ್ ಕದ್ದ ಕಳ್ಳನಿಂದ ಇಂದು ಮತ್ತೆ ಕಳ್ಳತನಕ್ಕೆ ಯತ್ನ , ಮಾನಸಿಕ ಅಸ್ವಸ್ಥನಂತೆ ಕಂಡರೂ ಈತ ಕಳ್ಳನೇ, ಪೊಲೀಸ್ ಅಧಿಕಾರಿಗಳೇ ಎಚ್ಚೆತ್ತುಕೊಳ್ಳಿ !

ಅರಂತೋಡು: ನಿನ್ನೆ ಬೈಕ್ ಕದ್ದ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಇದೀಗ ವರದಿಯಾಗಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ವ್ಯಕ್ತಿಯನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು ನಿಲ್ಲಿಸಿ ವಿಚಾರಿಸಿದಾಗ ಆತ ಬೈಕ್ ಕಳ್ಳನೆಂದು ತಿಳಿದಿದ್ದು, ಬಳಿಕ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ...

ಸುಳ್ಯ : ಎಸ್.ಟಿ.ಮೋರ್ಚಾ ಸಭೆ -ನ.ಪಂ.ಉಪಾಧ್ಯಕ್ಷ ಬುದ್ಧ ನಾಯ್ಕ ಅವರಿಗೆ ಅಭಿನಂದನೆ

ಸುಳ್ಯ : ಬಿಜೆಪಿ ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಇದರ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅವರು ಮಾತನಾಡಿ, ಸದಸ್ವತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ವಿವರಿಸಿದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿ, ದೇಶಾದ್ಯಂತ ಬಿಜೆಪಿಯಿಂದ...

ಸುಳ್ಯ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಮಿತಿ ಸಭೆ

ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಿತು. ಸಭೆಯ ಅದ್ಯಕ್ಢತೆಯನ್ನು ಜಿಲ್ಲಾ ಅಧ್ಯಕ್ಷರಾದ ಡಾ‌. ಶ್ರೀನಾಥ ಎಮ್ ಪಿ. ಇವರು ವಹಿಸಿ ಸಭೆಯನ್ನು ನಡೆಸಿಕೊಟ್ಟರು. ಸಭೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗು ಮಂಡ್ಯದಲ್ಲಿ ನಡೆಯುವ ರಾಜ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ದಕ ಜಿಲ್ಲೆಗೆ ಆಗಮಿಸುವ...

ಹರಿಹರಪಳ್ಳತ್ತಡ್ಕ : ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ರೈತರಿಂದ ಸಭೆ –  ಇದು ಜಾರಿಯಾದರೇ ರೈತರು ಕೃಷಿ ಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ – ಕಿಶೋರ್ ಶಿರಾಡಿ

ಕಸ್ತೂರಿ ರಂಗನ್ ವರದಿ ಜಾರಿಯಾದರೇ ರೈತರು ಕೃಷಿಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಅವರು ಹರಿಹರಲ್ಲತ್ತಡ್ಕದ ಹರಿಹರೇಶ್ವರ ಕಲಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ನಡೆದ ಕಸ್ತೂರಿ ರಂಗನ್ ವರದಿ ಜಾರಿ...

ಕೊಡಿಯಾಲ : ಬಿಜೆಪಿ ಮಹಾ ಸದಸ್ಯತನ ಅಭಿಯಾನ

ಸುಳ್ಯ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮದ ಬೂತ್ ಸಂಖ್ಯೆ-76 ಕಲ್ಪತಬೈಲಿನಲ್ಲಿ  ಬಿಜೆಪಿ ಮಹಾ ಸದಸ್ಯತನ ಅಭಿಯಾನವನ್ನು ನಡೆಸಲಾಯಿತು.  

ಸುಳ್ಯ : ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಧನಲಕ್ಷ್ಮೀ ಕುದ್ಪಾಜೆ ಆಯ್ಕೆ

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಸರ್ವೆಯರ್ ಸಿಂಗಾರ ಶೆಟ್ಟಿಯವರು ಸುಳ್ಯದಿಂದ ವರ್ಗಾವಣೆಗೊಂಡಿರುವುದರಿಂದ ಅಧ್ಯಕ್ಷ ಸ್ಥಾನವನ್ನು ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀಮತಿ ಧನಲಕ್ಷ್ಮೀ ಕುದ್ದಾಜೆಯವರಿಗೆ ಪ್ರಭಾರ ವಹಿಸಲಾಗಿದೆ. ಆ ಮೂಲಕ ಸರಕಾರಿ ನೌಕರರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರೆಂಬ...
Loading posts...

All posts loaded

No more posts

error: Content is protected !!