- Friday
- November 29th, 2024
ಅರಂತೋಡು: ನಿನ್ನೆ ಬೈಕ್ ಕದ್ದ ಕಳ್ಳ ಇಂದು ಮತ್ತೆ ಅರಂತೋಡಿನಲ್ಲಿ ಕಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಇದೀಗ ವರದಿಯಾಗಿದೆ. ಸೆ. 22 ರಂದು ಬೈಕ್ ನಲ್ಲಿ ಹೋಗುತ್ತಿದ್ದ ಶಂಕಿತ ವ್ಯಕ್ತಿಯನ್ನು ಕನಕಮಜಲು ಪರಿಸರದಲ್ಲಿ ಸ್ಥಳೀಯರು ತಡೆದು ನಿಲ್ಲಿಸಿ ವಿಚಾರಿಸಿದಾಗ ಆತ ಬೈಕ್ ಕಳ್ಳನೆಂದು ತಿಳಿದಿದ್ದು, ಬಳಿಕ ಸುಳ್ಯ ಪೊಲೀಸರಿಗೆ ಮಾಹಿತಿ ನೀಡಿ ಪೊಲೀಸರಿಗೆ ಒಪ್ಪಿಸಿದ್ದರು. ಆದರೆ...
ಸುಳ್ಯ : ಬಿಜೆಪಿ ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಇದರ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಟಿ.ಮೋರ್ಚಾ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅವರು ಮಾತನಾಡಿ, ಸದಸ್ವತ್ವ ಅಭಿಯಾನ ಹಾಗೂ ಪಕ್ಷದ ಬಲವರ್ಧನೆ ಕುರಿತು ವಿವರಿಸಿದರು. ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ ಮಾತನಾಡಿ, ದೇಶಾದ್ಯಂತ ಬಿಜೆಪಿಯಿಂದ...
ದ.ಕ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನದಲ್ಲಿ ನಡೆಯಿತು. ಸಭೆಯ ಅದ್ಯಕ್ಢತೆಯನ್ನು ಜಿಲ್ಲಾ ಅಧ್ಯಕ್ಷರಾದ ಡಾ. ಶ್ರೀನಾಥ ಎಮ್ ಪಿ. ಇವರು ವಹಿಸಿ ಸಭೆಯನ್ನು ನಡೆಸಿಕೊಟ್ಟರು. ಸಭೆಯಲ್ಲಿ ಸುವರ್ಣ ಕರ್ನಾಟಕ ಸಂಭ್ರಮಾಚರಣೆ ಹಾಗು ಮಂಡ್ಯದಲ್ಲಿ ನಡೆಯುವ ರಾಜ್ಯ ಸಾಹಿತ್ಯ ಸಮ್ಮೇಳನದ ಬಗ್ಗೆ ದಕ ಜಿಲ್ಲೆಗೆ ಆಗಮಿಸುವ...
ಕಸ್ತೂರಿ ರಂಗನ್ ವರದಿ ಜಾರಿಯಾದರೇ ರೈತರು ಕೃಷಿಭೂಮಿ ಕಳೆದುಕೊಂಡು ನಿರಾಶ್ರಿತರಾಗುವ ಭೀತಿ ಇದೆ, ಇದಕ್ಕೆ ಹೋರಾಟ ಅನಿವಾರ್ಯ ಎಂದು ಮಲೆನಾಡು ಹಿತರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಹೇಳಿದರು. ಅವರು ಹರಿಹರಲ್ಲತ್ತಡ್ಕದ ಹರಿಹರೇಶ್ವರ ಕಲಾ ಮಂದಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ವಲಯ ಇದರ ವತಿಯಿಂದ ನಡೆದ ಕಸ್ತೂರಿ ರಂಗನ್ ವರದಿ ಜಾರಿ...
ಸುಳ್ಯ ವಿಧಾನಸಭಾ ಕ್ಷೇತ್ರದ ಕೊಡಿಯಾಲ ಗ್ರಾಮದ ಬೂತ್ ಸಂಖ್ಯೆ-76 ಕಲ್ಪತಬೈಲಿನಲ್ಲಿ ಬಿಜೆಪಿ ಮಹಾ ಸದಸ್ಯತನ ಅಭಿಯಾನವನ್ನು ನಡೆಸಲಾಯಿತು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸುಳ್ಯ ತಾಲೂಕು ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಧನಲಕ್ಷ್ಮೀ ಕುದ್ಪಾಜೆಯವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಸರ್ವೆಯರ್ ಸಿಂಗಾರ ಶೆಟ್ಟಿಯವರು ಸುಳ್ಯದಿಂದ ವರ್ಗಾವಣೆಗೊಂಡಿರುವುದರಿಂದ ಅಧ್ಯಕ್ಷ ಸ್ಥಾನವನ್ನು ಸಂಘದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶ್ರೀಮತಿ ಧನಲಕ್ಷ್ಮೀ ಕುದ್ದಾಜೆಯವರಿಗೆ ಪ್ರಭಾರ ವಹಿಸಲಾಗಿದೆ. ಆ ಮೂಲಕ ಸರಕಾರಿ ನೌಕರರ ಸಂಘದ ಪ್ರಥಮ ಮಹಿಳಾ ಅಧ್ಯಕ್ಷರೆಂಬ...
ಸುಳ್ಯದ ಪ್ರತಿಷ್ಟಿತ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಇಂದು ಗೌಡ ಸಮುದಾಯ ಭವನ ಕೊಡಿಯಾಲಬೈಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ವಾರ್ಷಿಕ ವರದಿ ವಾಚಿಸಿದರು. ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ್ ಮಾತನಾಡಿ ನಮ್ಮ ಸಹಕಾರಿ ಸಂಘವು ಈ...
ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ (ಸಿ.ಎ.ಬ್ಯಾಂಕ್) ವಾರ್ಷಿಕ ಮಹಾಸಭೆಯು ಸೆ.21ರಂದು ಬ್ಯಾಂಕಿನ ಶ್ರೀ ಎ.ಎಸ್. ವಿಜಯಕುಮಾರ್ ಸಭಾಂಗಣದಲ್ಲಿ ನಡೆಯಿತು. SSLC ಮತ್ತು PUC ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ 20 ಮಕ್ಕಳಿಗೆ ತಲಾ ರೂ 2,000 ವಿದ್ಯಾರ್ಥಿ ವೇತನವನ್ನು ಮಹಾಸಭೆಯಲ್ಲಿ ನೀಡಲಾಯಿತು. ಸಂಘದ ಕಾರ್ಯ ವ್ಯಾಪ್ತಿಯಾದ ಸುಳ್ಯ ಮತ್ತು ಅಜ್ಜಾವರದಲ್ಲಿ...
ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ವತಿಯಿಂದ ಗಟ್ಟಿಗಾರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಮಾರಂಭದ ಉದ್ಘಾಟನೆ ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮೂಲೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಅಧ್ಯಕ್ಷ ಸಾತ್ವೀಕ್...
ಸುಳ್ಯ ವೈದ್ಯರೊಬ್ಬರ ಬೈಕ್ ಕದ್ದೊಯ್ಯುತ್ತಿದ ವೇಳೆ ಸಂಶಯದ ಮೇಲೆ ಸ್ಥಳೀಯರೇ ಕಳ್ಳನನ್ನು ಪೋಲಿಸರಿಗೆ ಒಪ್ಪಿಸಿದ ಘಟನೆ ಸುಣ್ಣಮೂಲೆಯಲ್ಲಿ ಸೆ.22ರಂದು ನಡೆದಿದೆ. ಬೈಕ್ ಸವಾರನೊಬ್ಬ ಸಂಶಯಾಸ್ಪದ ರೀತಿಯಲ್ಲಿ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಸ್ಥಳೀಯ ಯುವಕರಿಗೆ ಸಂಶಯ ಬಂದು ಬೈಕನ್ನು ಅಡ್ಡಗಟ್ಟಿ ವಿಚಾರಣೆ ನಡೆಸುವ ವೇಳೆ ಬೈಕ್ ಕಳ್ಳತನ ಕೃತ್ಯ ಬಯಲಾಗಿದೆ. ಸುಳ್ಯದ ಖ್ಯಾತ ವೈದ್ಯ ಡಾ....
Loading posts...
All posts loaded
No more posts