- Wednesday
- August 5th, 2026
ಗೌಡರ ಯುವ ಸೇವಾ ಸಂಘ(ರಿ.) ಸುಳ್ಯ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ, ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಮೇ.23 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾ ಪ್ರಸಾದ್ ಕೆ.ವಿ ಮತ್ತು ಮನೆಯವರು ಕೊಡುಗೆ ನೀಡಿದ...
ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಸುಳ್ಯ - ಕೇರ್ಪಳ, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್, ಡಿಪೋ ಹಾಗೂ ಉಬರಡ್ಕ ಪೀಡರ್ ಗಳಲ್ಲಿ ಮೇ.26 ಮಂಗಳವಾರದಂದು ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10:00 ರಿಂದ ಅಪರಾಹ್ನ 2:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ...
ಮಾಣಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಗಾಂಧಿನಗರ ನಿವಾಸಿ ಮೊಹಿದೀನ್ ಅವರ ಪುತ್ರ ಖಲಂದರ್ ಷಾ ಮೃತ ದುರ್ದೈವಿ. ಖಲಂದರ್ ಷಾ ಅವರು ಚಲಾಯಿಸುತ್ತಿದ್ದ ಸ್ಕೂಟಿ ಮೀನಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ಜಖಂಗೊಂಡಿದೆ ಎಂದು...
ಎಲೆಮರೆಯ ಕಾಯಿಯಂತೆ ನಿರಂತರವಾಗಿ ತಮ್ಮನ್ನು ತಾವು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶ್ರಮಿಕ ವರ್ಗದ ಮಂಜುನಾಥ್ ಮಡ್ತಿಲ ರವರಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ “ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್” ಪ್ರಶಸ್ತಿ ನೀಡಲಾಗಿದ್ದು, ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ.23 ರಂದು ಸುಳ್ಯದ ಜೇಸಿ ಭವನದಲ್ಲಿ ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ...
ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ನಾಮದ ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ವಿಷಯ ಮಂಡನೆಯು ಮೇ 24ರಂದು ಆದಿತ್ಯವಾರ ಆಸ್ತಮಿಸಿದ ಸೋಮವಾರ ಮುಸ್ಸಂಜೆಯಿಂದ ರಾತ್ರಿ 9:30ಯ ವರೆಗೆ ನಡೆಯಿತು.ಮಗ್ರಿಬ್(ಮುಸ್ಸಂಜೆ)ನಮಾಝಿನ ನಂತರ 7 ಘಂಟೆಗೆ ಸ್ವಲಾತ್ ಆರಂಭವಾಯಿತು.ಪಳ್ಳಿಮಜಲು ಮಸೀದಿಯ ಖತೀಬ್ ಮತ್ತು ಇಲ್ಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ಸವಾದ್ ಮದನಿ,...
ಸುಬ್ರಹ್ಮಣ್ಯ ಮೇ 25 : ಮಾಜಿ ಸಚಿವರು ಹಾಗೂ ಮೈಸೂರು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿದರು. ಶ್ರೀ ದೇವಳದಲ್ಲಿ ದೇವರ ದರ್ಶನ ಮಾಡಿ ತೀರ್ಥ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ವತಿಯಿಂದ ಶಿಷ್ಟಾಚಾರ ವಿಭಾಗದ ಅಧಿಕಾರಿಗಳು ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಆದಿ...
ದಿನಾಂಕ : 25 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 25) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 415 ರಿಂದ...
ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಕಾಡಾನೆಯ ದಾಳಿಗೆ ಜತೆಗಿದ್ದ ಮರಿಯಾನೆ ಮೃತಪಟ್ಟ ಘಟನೆ ಕಳೆದ ರಾತ್ರಿ ನಡೆದಿದೆ. ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೆದ್ರುಪಣೆ ಭಾಗದಲ್ಲಿ ಆನೆಗಳು ಕೃಷಿಗೆ ದಾಳಿ ನಡೆಸುತ್ತಿರುವ ಮಾಹಿತಿ...
ಅನಾರೋಗ್ಯಕ್ಕೆ ತುತ್ತಾದಾಗ ಮಾತ್ರ ಅನೇಕರಿಗೆ ಅವರವರ ಬಗ್ಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಅದೆಷ್ಟೋ ಆಲಸ್ಯತನದ ಉನ್ಮಾದಗಳು ತಳೆದಿದ್ದವು ಎಂಬುದು ಕೋವಿಡ್ 19 ಸೃಷ್ಟಿಸಿರುವ ಬಿಕ್ಕಟ್ಟು ಜೀವವೈವಿಧ್ಯದ ನಾಶವೆಂದು ಕೆಲ ಜನರು ಬಾಯಿಂದ ಬಾಯಿಗೆ ಹೇಳುತ್ತಿದ್ದರು. ಅಲ್ಲದೆ ತೀವ್ರವಾದ ಜನಸಂದಣಿ ಪ್ರದೇಶ, ನಗರಗಳು ಹೆಚ್ಚಾಗಿ ವೈರಾಣುಗಳ ಹರಡುವಿಕೆ ಮಾಡಿದಂತಹ ಸ್ಥಳವಾಗಿತ್ತು. ಅಂದ ಹಾಗೇ ಹಳ್ಳಿಯಿಂದ...
ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಮೇ.10 ರಿಂದ ಆರಂಭವಾದ ಕುಣಿತ ಭಜನೆ ಭಜನಾ ಅಭ್ಯಾಸ ಮತ್ತು ಸಂಸ್ಕಾರ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭ ಮೇ.24 ರಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಭಟ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಭಜನಾ...
Loading posts...
All posts loaded
No more posts
