Ad Widget

ವಿ.ಆರ್.ಡಿ.ಎಫ್ ಜಾಲ್ಸೂರು ಸಮಿತಿ ವತಿಯಿಂದ ಕೃಷಿ ಅಧ್ಯಯನ ಪ್ರವಾಸ

ಬ್ಯಾಂಕ್ ಆಫ್ ಬರೋಡದಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರಿಂದ ಸ್ಥಾಪಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಇದರ ಸದಸ್ಯರು ಸೆ. 18ರಂದು ಬಳ್ಪ ಮತ್ತು ಪಂಜದ ವಿವಿಧ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡಿದರು. ಬಳ್ಪದ ಪ್ರಮೋದ್ ಕುಮಾರ್ ಕೆ. ಎಸ್ ರವರ ಜಮೀನಿನಲ್ಲಿ ಬೆಳೆಸಿದ ಡ್ರ್ಯಾಗನ್ ಫ್ರೂಟ್ ಕೃಷಿ, ಪಂಜದಲ್ಲಿರುವ ವನಸಿರಿ ಫಾರ್ಮ್...

ಸುಬ್ರಹ್ಮಣ್ಯ : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಸುಬ್ರಮಣ್ಯ ಕೆ ಎಸ್ ಎಸ್ ಪದವಿ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಸುಳ್ಯ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಪದವಿ ಕಾಲೇಜಿನ ಮಕ್ಕಳಿಗೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ| ದಿನೇಶ್ ಪಿ ಟಿ ಪ್ರಾಂಶುಪಾಲರು...
Ad Widget

ಅರಂತೋಡು : ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು.ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಂಪಾಜೆ ವಲಯ ಇದರ ಆಶ್ರಯದಲ್ಲಿ ನೆಹರು ಸ್ಮಾರಕ ಪದವಿಪೂರ್ವ ಕಾಲೇಜ್ ಅರಂತೋಡು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಲೋಕನಾಥ ಅಮೆಚೂರು ಅವರು...

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಂದಿ ದಿವಸ್ ಕಾರ್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಿಂದಿ ದಿವಸ್ ಕಾರ್ಯಕ್ರಮವನ್ನು ಸೆ.17ರಂದು ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ವಹಿಸಿದ್ದರು.ಕರ‍್ಯಕ್ರಮದ ಉದ್ಘಾಟನೆಯನ್ನು ಹರಿಬಾಯ್ ದೇವಕರಣ್ ಮಹಾವಿದ್ಯಾಲಯಮ್ ಸೋಲಾಪುರ್, ಮಹಾರಾಷ್ಟ್ರ ಇಲ್ಲಿಯ ಹಿಂದಿ ಉಪನ್ಯಾಸಕರಾದ ಧನ್ಯಕುಮಾರ್ ಜಿನ್ ಪಾಲ್ ಬಿರಾಜ್ ದಾರ್ ನೆರವೇರಿಸಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕರಾದ ಡಾ...

ರಾಗಸಂಗಮ ಕರೋಕೆ ಹಾಡುಗಳ ಕಲರವದಲ್ಲಿ ಸ್ವರಯಾನ ಪ್ರಮಾಣಪತ್ರ ಸ್ವೀಕರಿಸಿದ ವಿಜಯಕುಮಾರ್ ಸುಳ್ಯ

ಮಂಗಳೂರು ಉರ್ವ ಸ್ಟೋರ್ ನಲ್ಲಿ ಸೆ.15ರಂದು ನಡೆದ ರಾಗ ಸಂಗಮ ಕರೋಕೆಹಾಡುಗಳ ಕಲರವದಲ್ಲಿ ವಿಜಯ ಕುಮಾರ್ ಸುಳ್ಯ ಇವರು ಭಾಗವಹಿಸಿ ಸ್ವರಯಾನ ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ. ಇವರು ಪ್ರಸ್ತುತ ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್‌ನ ಉದ್ಯೋಗಿ.

ರಾಜ್ಯ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಸುಳ್ಯಕ್ಕೆ ಭೇಟಿ, ತಾಲೂಕು ಅಧ್ಯಕ್ಷ ಶಾಹುಲ್‌ ಹಮೀದ್ ಕುತ್ತಮೊಟ್ಟೆಯವರಿಗೆ ಗೌರವ

ದಕ್ಷಿಣ ಕನ್ನಡ ಜಿಲ್ಲೆಗೆ ಸೆ.18 ರಂದು ಆಗಮಿಸಿದ್ದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಶ್ರೀಮತಿ ಪುಪ್ಪಾ ಅಮರನಾಥ್ ರವರು ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸುಳ್ಯ ಗ್ಯಾರಂಟಿ ಅನುಷ್ಠಾನ ಕಚೇರಿಗೆ ಭೇಟಿ ನೀಡಿದರು. ತಾಲೂಕು ಪಂಚಾಯತ್‌ನಲ್ಲಿರುವ ಕಚೇರಿಗೆ ಬಂದ ಅವರು, ತಾಲೂಕು ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ ಯವರನ್ನು ಗೌರವಿಸಿದರು. ಬಳಿಕ ಪಂಚ ಗ್ಯಾರಂಟಿ...

ಸುಳ್ಯ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಇದರ ಮಹಾಸಭೆ

ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್( ರಿ) ಸುಳ್ಯ ಇದರ ಮಹಾಸಭೆಯನ್ನು 17.09.2024ರಂದು ಸಿ. ಎ ಬ್ಯಾಂಕ್ ಸಭಾಭವನದಲ್ಲಿ ನಡೆಸಲಾಯಿತು. ಟ್ರಸ್ಟಿನ ಅಧ್ಯಕ್ಷರಾದ ಇಂದಿರಾ ರಾಜಶೇಖರ್ ರೈ ಅಧ್ಯಕ್ಷತೆ ವಹಿಸಿದರು. ಟ್ರಸ್ಟ್ ಕಾರ್ಯದರ್ಶಿ ಗುಣವತಿ ಕೊಲ್ಲಂತಡ್ಕ., ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ಎ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು ಟ್ರಸ್ಟಿನ ಜೊತೆ ಕಾರ್ಯದರ್ಶಿ ಜಾಹ್ನವಿ ಕಾಂಚೊಡು ವರದಿ...

ಸುಬ್ರಹ್ಮಣ್ಯ : ಕೆ.ಎಸ್.ಎಸ್.ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಭರವಸಾ ಕೋಶ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಸಹಯೋಗದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಸೆ. 18 ರಂದು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ ಪಿ ಟಿ ವಹಿಸಿದರು. ಕಾರ್ಯಕ್ರಮವನ್ನು ಅರೆ ಭಾಷೆ ಸಂಸ್ಕೃತಿ ಮತ್ತು...

ಪರಿವಾರಕಾನ ಬಳಿ ಕಾರ್ ಪಲ್ಟಿ- ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ ಕಡೆಗೆ ಬರುತ್ತಿದ್ದ ಆಲ್ಟೋ ಕಾರ್ ( ka12 MA 6841) ಪರಿವಾರಕಾನದ ಬಳಿ ಕಾವೇರಿ ಕಾರ್ ಕೇರ್ ಬಳಿ ಎಡಭಾಗಕ್ಕೆ ತಿರುಗಿಸಲು ನಿಲ್ಲಿಸಿದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಬ್ರೀಝಾ ಕಾರ್ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿಗುಂಡಿಗೆ ಬಿದ್ದಿದೆ. ವಾಹನದ ಮುಂಭಾಗ ಜಖಂಗೊಂಡಿದೆಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞಿ...

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆಗಳು ಪೂರಕ : ಪಯಸ್ವಿನಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಉದ್ಘಾಟಿಸಿ ಮಾತನಾಡಿದ – ಜಾಕೆ ಸದಾನಂದ

ಆರೋಗ್ಯ ಮತ್ತು ಮಾನಸಿಕ ವೃದ್ಧಿಗೆ ಕ್ರೀಡೆ ಸಹಕಾರಿ ಯಾಗುತ್ತದೆ . ಇದಕ್ಕೆ ಪೂರಕವಾಗಿ ಮನುಷ್ಯ ಹುಟ್ಟಿನಿಂದ ಕ್ರೀಡೆ ಸಹ ಹುಟ್ಟಿಕೊಂಡಿದೆ ಎಂದು ಜಾಲ್ಸೂರು ಪಯಸ್ವಿನಿ ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ ಅವರು ಹೇಳಿದರು. ದಕ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ, ಹಾಗೂ ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ಇವುಗಳ ಆಶ್ರಯದಲ್ಲಿ...
Loading posts...

All posts loaded

No more posts

error: Content is protected !!