- Saturday
- November 30th, 2024
ಸಂಪಾಜೆ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಇದರ ಆಶ್ರಯದಲ್ಲಿ ಪೌಷ್ಟಿಕ ಆಹಾರ ಸಪ್ತಾಹ 2024 ಮತ್ತು ಪೋಷನ್ ಮಾಸಾಚರಣೆ 2024 ಸಂಪಾಜೆ ಗ್ರಾಮ ಪಂಚಾಯತ್ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ಡಾ...
ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿಯ ವೆಂಕಟೇಶ್ವರ ಕಾಂಪ್ಲೆಕ್ಸ್ ನಲ್ಲಿ ಸೆ.16 ರಂದು ನ್ಯೂಶ್ರೀ ಸ್ಕಂದ ಮೆಡಿಕಲ್ಸ್ ಶುಭಾರಂಭಗೊಂಡಿದೆ. ಶ್ರೀ ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸ ದೀಪ ಪ್ರಜ್ವಲಿಸಿ ಮೆಡಿಕಲ್ ಉದ್ಘಾಟಿಸಿದರು. ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಕುಮಾರಸ್ವಾಮಿ ವಿದ್ಯಾಲಯದ ಗಣೇಶ್ ಪ್ರಸಾದ್, ಡಾ| ಶಿವಕುಮಾರ್ ಹೊಸಳಿಕೆ,...
ಸುಳ್ಯ ತಾಲೂಕು ಮಟ್ಟದ ಭಜನಾ ಶಿಬಿರ ಸಮಿತಿ - 2024 ಇದರ ಪೂರ್ವಭಾವಿ ಸಭೆಯನ್ನು ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ನಡೆಸಿ ನೂತನ ಸಮಿತಿಯನ್ನು ರಚಿಸಲಾಯಿತು. ಸಂಚಾಲಕರಾಗಿ ಅವಿನ್ ಬೆಟ್ಟಂಪಾಡಿ, ಸಹ ಸಂಚಾಲಕರಾಗಿ ರಾಜ್ ಮುಖೇಶ್ ಬೆಟ್ಟಂಪಾಡಿ, ನಾರಾಯಣ ಬೆಟ್ಟಂಪಾಡಿ, ಉದಯಭಾಸ್ಕರ್ ಸುಳ್ಯ, ಸುರೇಶ್ ವಿ ಆರ್, ವಿಶ್ವನಾಥ ಪಡ್ಡಂಬೈಲ್ ಹಾಗೂ ಸದಸ್ಯರನ್ನು ಆಯ್ಕೆ...
ಕೊಣಾಲು ಗ್ರಾಮದ ಶಾಂತಿಮಾರು- ಅಂಬರ್ಜೆ ರಸ್ತೆಯ ಕಾಮಗಾರಿಯು 10ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಇದರ ಗುದ್ದಲಿ ಪೂಜೆಯನ್ನು ಇಂದು ಊರಿನಹಿರಿಯರ,ಪಕ್ಷದ ಪ್ರಮುಖರ,ಕಾರ್ಯಕರ್ತರ ಉಪಸ್ಥಿತಿಯಲ್ಲಿ ನಡೆಸಲಾಯಿತು.
ಶಾಂತಿನಗರ ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಾನದಲ್ಲಿ ನರೇಂದ್ರ ಮೋದಿರವರ ಜನುಮದಿನದ ಪ್ರಯುಕ್ತ ವಿಶೇಷ ಪಯಂಗುತ್ತಿ ಸೇವೆ
ಭಾರತೀಯ ಜನತಾ ಪಾರ್ಟಿ ಶಾಂತಿನಗರ ಬೆಟ್ಟಂಪಾಡಿ ಬೂತ್ ಸಮಿತಿ 177 ಇದರ ವತಿಯಿಂದ ಸನ್ಮಾನ್ಯ ನರೇಂದ್ರ ಮೋದಿ ಅವರ .. ಜನುಮದಿನದ ಪ್ರಯುಕ್ತ ಆಯುಷ್ಯ ವೃದ್ಧಿಗಾಗಿ ಬಲಿಷ್ಠ ಭಾರತ ನಿರ್ಮಾಣವಾಗಳು ವಿಶೇಷ ಪಯಂಗುತ್ತಿ ಸೇವೆ ನಡೆಯಿತು ಈ ಸಂದರ್ಭದಲ್ಲಿ ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿರ್ತಕ್ಕಂತ ನಾರಾಯಣ ಎಸ್ಎಂ ಭಾಜಪದ ಹಿರಿಯ ಕಾರ್ಯಕರ್ತರಾದ ಕೆ ಕೆ...
ಪ್ರಧಾನಮಂತ್ರಿ ನರೇಂದ್ರ ಮೋದಿಯವರ 74 ನೇ ಹುಟ್ಟುಹಬ್ಬದ ಅಂಗವಾಗಿ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಮಹಾಪೂಜೆ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದ್ರೆ, ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಪ್ರಮುಖರಾದ ಕುಸುಮಾಧರ ಎ.ಟಿ., ವಿನಯ ಕುಮಾರ್ ಕಂದಡ್ಕ, ನಾರಾಯಣ ಶಾಂತಿನಗರ, ಅಶೋಕ್ ಅಡ್ಕಾರ್,...
ಸುಬ್ರಹ್ಮಣ್ಯ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಗೆ ಪೂರಕ.ಆದರೆ ಇವುಗಳನ್ನು ಮರೆತು ಇದೀಗ ಮೊಬೈಲ್ ವ್ಯಾಮೋಹವನ್ನು ಬೆಳೆಸಿಕೊಂಡಿರುವುದು ಬೇಸರದ ಸಂಗತಿ. ಆದುದರಿಂದ ಮೊಬೈಲ್ ಬಿಟ್ಟು ಪುಸ್ತಕ ಓದುವತ್ತ ಗಮನ ಹರಿಸುವುದು ಸೂಕ್ತ ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು. ಅವರು ಎಸ್ ಎಸ್ ಪಿಯು ಕಾಲೇಜಿನಲ್ಲಿ...
ಪ್ರವಾದಿ ಮಹಮ್ಮದ್ ಮುಸ್ತಫಾ (ಸ.ಅ) ರವರ ಜನ್ಮ ದಿನಾಚರಣೆಯ ಪ್ರಯುಕ್ತ ಬೃಹತ್ ಸಾರ್ವಜನಿಕ ಸೌಹಾರ್ದ ಸಂಗಮ ಮತ್ತು ಸಾರ್ವಜನಿಕ ಚಹಾಕೂಟವು ಸೆ.17 ರಂದು ಅಜ್ಜಾವರದಲ್ಲಿ ನಡೆಯಿತು.ಮುಹಿಯುದ್ದೀನ್ ಜುಮಾ ಮಸೀದಿ ಅಜ್ಜಾವರ ವಠಾರದಲ್ಲಿ ಬೆಳಿಗ್ಗೆ ತಖ್ ವಿಯ್ಯತ್ತಲ್ ಜಮಾಅತ್ ಕಮಿಟಿಯ ಅಧ್ಯಕ್ಷರಾದ ಅಬ್ದುಲ್ಲ್ ಖಾದರ್ ಹಾಜಿ,ಉಪಾಧ್ಯಕ್ಷರಾದ ಅಂದ ಹಾಜಿ ಪ್ರಗತಿರವರು ಧ್ವಜಾರೋಹಣ ನೆರವೇರಿಸಿದರು.ತದನಂತರ ನೂರುಲ್ ಇಸ್ಲಾಂ ಮದ್ರಾಸ...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ 7ನೇ ವಾರ್ಷಿಕ ಮಹಾಸಭೆಯು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಸೆಪ್ಟೆಂಬರ್ 17ರಂದು ನಡೆಯಿತು. ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮಕ್ಕಳ ಪ್ರಾರ್ಥನೆಯಿಂದ ಸಭೆಪ್ರಾರಂಭವಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಎಚ್ ಕೆ ಇವರು ಸರ್ವರನ್ನು ಸ್ವಾಗತಿಸಿ, ವರದಿ ಮಂಡಿಸಿದರು....
ಸುಳ್ಯದ 33 /11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರ್ ಗಳಲ್ಲಿ ತುರ್ತು ನಿಯತಕಾಲಿಕ ಕೆಲಸ ಹಮ್ಮಿಕೊಂಡಿರುವುದರಿಂದ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ದೇವರಗುಂಡ,ಅಜ್ಜಾವರ ಡಿಪೋ, ಜಬಳೆ, ಉಬರಡ್ಕ, ಮಂಡೆಕೋಲು, ತೊಡಿಕಾನ, ಕಲ್ಲುಗುಂಡಿ, ಕೋಲ್ಚಾರ್ ಪೀಡರುಗಳಲ್ಲಿ ಸೆ.18 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು...
Loading posts...
All posts loaded
No more posts