- Sunday
- August 30th, 2026
ಇಂದು ನಿಗದಿಯಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಸುದ್ದಿಗೋಷ್ಠಿ ಮುಂದೂಡಲ್ಪಟ್ಟಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಇಂದು ಸದಾನಂದ ಗೌಡ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಜೊತೆ ಚರ್ಚೆ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮುಂದೂಡಲಾಗಿದೆ ಎಂದು ಹೇಳಲಾಗಿದೆ.ಟಿಕೇಟ್ ವಂಚಿತರಾದ ಬಳಿಕ ಡಿವಿಎಸ್ ಪಕ್ಷದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಈ ಮಧ್ಯೆ ಕಾಂಗ್ರೆಸ್ ಕೂಡ...
ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ನಾಳೆ ಬೆಳಿಗ್ಗೆ ಸುಳ್ಯಕ್ಕೆ ಭೇಟಿ ನೀಡಲಿದ್ದಾರೆ. 8 ಗಂಟೆಗೆ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ, ಹಳೆ ಬಸ್ ನಿಲ್ದಾಣ ದಲ್ಲಿರುವ ಡಾ. ಕುರುಂಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.ನಂತರ ಸುಳ್ಯ ಪ್ರಮುಖರಾದ ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್, ಡಾ. ಚಿದಾನಂದ ಕೆ.ವಿ., ಡಾ.ರೇಣುಕಾಪ್ರಸಾದ್ ಕೆ.ವಿ. ಯವರಲ್ಲಿಗೆ ಭೇಟಿ ನೀಡಲಿದ್ದಾರೆ.ಶ್ರೀಹರಿ...
ಎಡಮಂಗಲ ಗ್ರಾಮದ ನೆಕ್ರೆ ಎಂಬಲ್ಲಿ ವ್ಯಕ್ತಿಯೋರ್ವರು ಬಾವಿಗೆ ಬಿದ್ದು ಸಾವನಪ್ಪಿದ ಘಟನೆ ಇದೀಗ ವರದಿಯಾಗಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕೊಳಂಬಲ ನೆಕ್ರೆ ಚಿನ್ನಪ್ಪ ಗೌಡ ಎಂದು ತಿಳಿದುಬಂದಿದೆ.
ಸುಳ್ಯದ ಸಂಧ್ಯಾರಶ್ಮಿ (ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಎದುರು) ಯಲ್ಲಿ ಅಕ್ಯುಪ್ರೆಶರ್ ಚಿಕಿತ್ಸೆ ಆರಂಭಗೊಂಡಿದ್ದು ಕಾರ್ಯಕ್ರಮವನ್ನು ಸಂಧ್ಯಾರಶ್ಮಿ ನಿವೃತ್ತ ನೌಕರರ ಸಂಘದ ಖಜಾಂಜಿಗಳಾದ ಎಂ ಸುಬ್ರಹ್ಮಣ್ಯ ಹೊಳ್ಳ ಉದ್ಘಾಟಿಸಿದರು ಉದ್ಘಾಟನಾ ವೇದಿಕೆಯಲ್ಲಿ ಸಂಧ್ಯಾ ರಶ್ಮಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಡಾ. ರಂಗಯ್ಯ, ಜಯಮ್ಮ , ಅನಿಲ್ ಎಂ ಬಿ , ರಶ್ಮಿತ ಟಿ ಎಸ್ ,...
ಕೂಜುಮಲೆ ಕಡಮಕಲ್ಲು ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆಂಬ ಮಾಹಿತಿಯ ಆಧಾರದಲ್ಲಿ ಇದೀಗ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಆಗಮಿಸಿದ್ದು, ಮೂರು ಕಡೆಗಳಲ್ಲಿ ಕೂಂಬಿಂಗ್ ಆರಂಭಿಸಿರುವುದಾಗಿ ತಿಳಿದು ಬಂದಿದೆ. ಕಾರ್ಕಳದಿಂದ ಬಂದ ನಕ್ಸಲ್ ನಿಗ್ರಹ ಪಡೆಯು ವಿವಿಧ ತಂಡಗಳಾಗಿ ಈ ಭಾಗದ ಬೇರೆ ಬೇರೆ ಪ್ರದೇಶಗಳಲ್ಲಿ ಕೂಂಬಿಂಗ್ ನಡೆಸಲು ಸಿದ್ಧವಾಗಿದೆ.ನಕ್ಸಲರ ಪೈಕಿ ಇಬ್ಬರ ಗುರುತನ್ನು ಸ್ಥಳೀಯರು ಗುರುತಿಸಿದ್ದು ವಿಕ್ರಮ್...
ಕೊಕ್ಕೊ ಕೃಷಿ ರೈತರಿಗೆ ಈ ಬಾರಿ ಬಂಪರ್ ಆಫರ್ ನೀಡಿದೆ. ಬೆಳೆ ಕಡಿಮೆಯಾಗಿದ್ದರೂ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿಂದೆ ಕೊಕ್ಕೊ ದರ ಗರಿಷ್ಠ ರೂ 75 ರವರೆಗೆ ಏರಿಕೆಯಾಗಿತ್ತು. ಅಡಿಕೆ ಕೃಷಿಕರಿಗೆ ಉಪಬೆಳೆಯಾಗಿ ಪ್ರತಿ ವಾರದ ಆದಾಯ ಮೂಲವಾಗಿದ್ದು ಇದೀಗ ರೂ 170 ರ ಗಡಿ ದಾಟಿದ್ದು ರೈರ ಮೊಗದಲ್ಲಿ ಮಂದಹಾಸ ಮೂಡಿದೆ....
ಸುಳ್ಯದ ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್‌ನಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಘಟಿಕೋತ್ಸವ ಕಾರ್ಯಕ್ರಮವು ಮಾ.೧೬ ರಂದು ಸಂಜೆ ೪.೩೦ಕ್ಕೆ ನೆರವೇರಿತು.ಮುಖ್ಯ ಅತಿಥಿಗಳಾಗಿ ಕೆ.ಎಸ್. ಹೆಗಡೆ ಇನ್‌ಸ್ಟಿಟ್ಯೂಟ್ ಮ್ಯಾನೇಜ್‌ಮೆಂಟ್, ನಿಟ್ಟೆ ಇಲ್ಲಿಯ ಪ್ರೋಫೆಸರ್ ಡಾ. ಸುದೀರ್ ರಾಜ್ ಕೆ., ಶಾಲಾ ಸಂಚಾಲಕರಾದ ಎಂ.ಪಿ. ಉಮೇಶ್, ಪ್ರಾಂಶುಪಾಲರಾದ ದೇಚಮ್ಮ ಟಿ. ಮಾದಪ್ಪ, ಮತ್ತು ವಿದ್ಯಾರ್ಥಿ ನಾಯಕರಾದ...
೬ ವರ್ಷದ ಬಳಿಕ ಮತ್ತೆ ಕೊಡಗಿನಲ್ಲಿ ಪ್ರತ್ಯಕ್ಷಗೊಂಡ ಕೆಂಪು ಉಗ್ರರು. ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡ ಮಾವೋವಾದಿಗಳು. ೮ ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ, ಕೂಜಿಮಲೆ ಅಂಗಡಿಯೊಂದರಿಂದ ೪ ಸಾವಿರದಷ್ಟು ದಿನಸಿ ಕರಿದಿಸಿದ ನಕ್ಸಲ್ ತಂಡ ನಗದು ನೀಡಿ ಸಾಮಗ್ರಿ ಖರೀದಿಸಿದ ನಕ್ಸಲರು ಕಾಲೂರು ಗ್ರಾಮದ...
ಸುಬ್ರಹ್ಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು ಪ್ಲಾಸ್ಟಿಕ್ ಬಾಟ್ಲಿಗಳು ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನ ಹೆಕ್ಕಿ ಸ್ವಚ್ಛತಾ ಕಾರ್ಯಕ್ರಮವನ್ನು ಕೈಗೊಂಡಿರುವರು. ಹೆಚ್ಚಾಗಿ ದೂರ ದೂರಗಳಿಂದ...
Loading posts...
All posts loaded
No more posts
