- Monday
- August 31st, 2026
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ ತಂತ್ರಿ ಅವರು ಸೋಮವಾರ ಬಿಡುಗಡೆಗೊಳಿಸಿದರು. ದೇವರ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ವಿಧಿ ವಿಧಾನಗಳು ಎಪ್ರಿಲ್ 26 ರಿಂದ ಮೊದಲ್ಗೊಂಡು ಮೇ 4 ರವರೆಗೆ ನಡೆಯಲಿದ್ದು, ಈ ಕುರಿತ ಸರ್ವ ಕಾರ್ಯಗಳಿಗೆ...
ಮಾಣಿ ಮೈಸೂರು ಹೆದ್ದಾರಿಯ ಗೂನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸಮೀಪದಲ್ಲಿದ್ದ ಹೋಟೆಲ್ ಗೆ ಡಿಕ್ಕಿಯಾದ ಘಟನೆ ಇಂದು ನಡೆದಿದೆ.
ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ಇದರ ವತಿಯಿಂದ ಶಶಿಕಾಂತ ನಾವೂರು ಇವರು ಅಪಘಾತವೊಂದರಲ್ಲಿ ತಲೆ ಹಾಗೂ ಕೈ ಭಾಗಗಳಿಗೆ ತೀವ್ರ ತರದಲ್ಲಿ ಆಘಾತವಾಗಿ ಹಾಸಿಗೆ ಹಿಡಿದಿದ್ದು ಇವರ ಶುಶ್ರೂಷೆಗೆ ಈ ಹಿಂದೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ನೇರ ಖಾತೆಗೆ ಜಮೆಮಾಡಲು ಮನವಿ ಮಾಡಿದ್ದು ಇದೀಗ ಸಂಘದ ಸದಸ್ಯರ ಕೈಯಲ್ಲಿ ನಗದು ರೂಪದಲ್ಲಿ ನೀಡಿದ...
ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕಲ್ಲು ಭಾಗಕ್ಕೆ ಮಡಿಕೇರಿ ಶಾಸಕ ಮಂತರ್ ಗೌಡ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ಮತ್ತು ಜಮೀನಿನ ಮೂಲ ದಾಖಲೆಗಳನ್ನು ಸರಿಪಡಿಸುವ ಬಗ್ಗೆ ಚರ್ಚಿಸಿದರು....
ಸುಳ್ಯದ ಉಪನ್ಯಾಸಕರು ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಬೆಳ್ತಂಗಡಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗೌಡರ ಯುವ ವೇದಿಕೆ, ಗೌಡರ ತಾಲೂಕು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ಮಾರ್ಚ್ 10ರಂದು ಬೆಳ್ತಂಗಡಿಯ ವಾಣಿ ಪಿ ಯು ಕಾಲೇಜು ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಸಾಧಕ ಸಮಾಜ ಬಾಂಧವರನ್ನು...
91.30 ಲಕ್ಷ ರೂ.ಜಮೆ : 17.98 ಲಕ್ಷ ರೂ.ಮೊತ್ತದ ಆಭರಣ ಸಮರ್ಪಣೆ ರಥ ನಿರ್ಮಾಣಕ್ಕೆ ದಾನ ರೂಪದಲ್ಲಿ 50 ಲಕ್ಷ ರೂ. ಅಧಿಕ ಮೌಲ್ಯದ ಮರ ಭಕ್ತರಿಂದ ಸಮರ್ಪಣೆ ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10...
ತುಳುನಾಡಿನ ಪ್ರಸಿದ್ಧ ದೈವಾರಾಧನೆ ಕೇಂದ್ರವಾದ ಶ್ರೀ ಕ್ಷೇತ್ರ ಕಂದ್ರಪ್ಪಾಡಿಯ 'ಕಂದ್ರಪ್ಪಾಡಿ ಕ್ಷೇತ್ರ ವೈಭವ' ಎಂಬ ಭಕ್ತಿ ಗೀತೆಯನ್ನು ಮಾರ್ಚ್ ಹತ್ತರಂದು ಶ್ರೀ ಕ್ಷೇತ್ರ ಕಂದ್ರಪ್ಪಾಡಿಯಲ್ಲಿ ಬಿಡುಗಡೆಗೊಳಿಸಲಾಯಿತು.ಈ ಭಕ್ತಿ ಗೀತೆಯನ್ನು ಶ್ರೀ ರಾಜ್ಯದೈವ ಪುರುಷದೈವ ದೈವಸ್ಥಾನ ಕಂದ್ರಪ್ಪಾಡಿ ಇದರ ಮುಕ್ತೇಶ್ವರರಾದ ಶ್ರೀ ಕಾಳಿಕಾ ಪ್ರಸಾದ್ ಮುಂಡೋಡಿ ಇವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರವರು...
ಪೆರ್ಣೆ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಹಿನ್ನಲೆಯಲ್ಲಿ ಸುಳ್ಯದ ಸಮುದಾಯ ಭಾಂಧವರ ವತಿಯಿಂದ ಮಾರ್ಚ್ 3ರಂದು ಅದ್ದೂರಿಯಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆದಿದ್ದು ಇದರ ಆಕರ್ಷಣೀಯವಾಗಿ ಟ್ಯಾಬ್ಲೋ ರಚಿಸಿ ಅದನ್ನು ಕ್ಷೇತ್ರದಲ್ಲಿ ಏಳುದಿನಗಳ ಕಾಲ ವೀಕ್ಷಣೆಗೆ ಇರಿಸಿದ್ದು ಈ ಟ್ಯಾಬ್ಲೋ ನಿರ್ಮಾತೃ ಶಶಿ ಅಡ್ಕಾರ್ ರವರಿಗೆ ಹೊರೆಕಾಣಿಕೆ ಸಮರ್ಪಣಾ ಸಂಚಾಲಕರಾದ ಬಾಲಚಂದ್ರ ಅಡ್ಕಾರ್ ಮತ್ತು ತಂಡವು...
1000 ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಗೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿಯು ಅಧಿಕೃತ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು ಹುದ್ದೆಗಳ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆಯ ಅಂಕಗಳ ಮೂಲಕ ನಡೆಯಲಿದ್ದು ಲಿಖಿತ ಪರೀಕ್ಷೆಯನ್ನು ಎದುರಿಸುವ ಅಭ್ಯರ್ಥಿಗಳು ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯನ್ನು ಸಂಪರ್ಕಿಸಬಹುದು. ಈ ತರಬೇತಿಯು ಆನ್ಲೈನ್ ಮೂಲಕ ಸಂಜೆ 7...
Loading posts...
All posts loaded
No more posts
