- Thursday
- August 6th, 2026
ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಎ.27 ರಿಂದ ನರಸಿಂಹ ಜಯಂತಿ ಕಾರ್ಯಕ್ರಮ ಆರಂಭಗೊಂಡಿದ್ದು, ಆ ಪ್ರಯುಕ್ತ ಮೇ.02 ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಎ.27ರಂದು ಪ್ರಾತಕಾಲ 6:30ರಿಂದ ಸಂಜೆ ಗಂಟೆ 6:30 ರವರೆಗೆ ಏಕಾದಶಿ ನಾಮ ಸಂಕೀರ್ತನೆ - ದೇವರ ನಾಮಗಳ ಗಾಯನ ನಡೆದಿದ್ದು, ಮುಂಜಾನೆ ಶ್ರೀ ಮಠದ...
ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶ್ರೀ ಶಿರಾಡಿ ದೈವದ ನೇಮೋತ್ಸವವು ಮೇ.01 ಮತ್ತು 02ರಂದು ಶ್ರೀ ಶಿರಾಡಿ ಹಾಗೂ ಸಹಪರಿವಾರ ದೈವಗಳ ದೈವಸ್ಥಾನದಲ್ಲಿ ನಡೆಯಲಿದ್ದು, ಮೇ.01 ರಂದು ಬೆಳಿಗ್ಗೆ ಭಂಡಾರ ಬರುವುದು, ಮೇ.02 ರಂದು ಬೆಳಗ್ಗಿನಿಂದ ಸಂಜೆಯವರೆಗೆ ಶ್ರೀ ಶಿರಾಡಿ ಹಾಗೂ ಉಪ ದೈವಗಳ ನೇಮೋತ್ಸವ ನಡೆಯಲಿದ್ದು, ಮದ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗುಳಿಗ ದೈವದ ನೇಮೋತ್ಸವ...
ದಿನಾಂಕ : 28 ಏಪ್ರಿಲ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 28) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ರಾಣಿ ಪುಷ್ಪಲತಾ ದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ, ಸಾಂಸ್ಕೃತಿಕ ಅಭಿವೃಧ್ಧಿ ಪ್ರತಿಷ್ಠಾನ ಮಂಗಳೂರು ಇವುಗಳ ಸಂಯುಕ್ತ ಸಮಾರಂಭವು ಮಂಗಳೂರು ಪುರಭವನದಲ್ಲಿ ಏ.25ರಂದು ಸಂಜೆ ನಡೆಯಿತು. ಕವಿಗೋಷ್ಠಿ,ಪ್ರಶಸ್ತಿ ಪ್ರದಾನ, ಗೀತಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ ಅಕ್ಷಯ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಯಲ್ಲಿ...
ನಾಳೆ(ಏ.28) ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ 33ಕೆ.ವಿ ಮಾರ್ಗದಲ್ಲಿ ಮುಂಗಾರು ಪೂರ್ವ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಸಾಯಂಕಾಲ 5:00 ಗಂಟೆಯವರೆಗೆ ಸುಬ್ರಹ್ಮಣ್ಯ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು, ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ ಪಳ್ಳತ್ತಡ್ಕ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆ.ವಿ ಫೀಡರ್ ಗಳಲ್ಲಿ ಹಾಗೂ ಗುತ್ತಿಗಾರು...
ದಿನಾಂಕ : 27 ಏಪ್ರಿಲ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 27) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 290-445-473/475ಹಳೆ ಅಡಿಕೆ...
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರೆಸಿಡೆನ್ಸಿಯಲ್ ಶಾಲೆ ಉಪ್ಪಿನಂಗಡಿ ಪಡ್ಡಯೂರ್ ಇಲ್ಲಿನ ವಿದ್ಯಾರ್ಥಿನಿ ಕು. ಪೂರ್ವಿ ರವರು 625ರಲ್ಲಿ 578 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ತೊಡಿಕಾನ ಗ್ರಾಮದ ಹಾಸ್ಪರೆ ಸತೀಶ್ ಮತ್ತು ಭಾಗೀರಥಿ ಅವರ ಪುತ್ರಿ
ಸುಬ್ರಮಣ್ಯ ಶಕ್ತಿ ಕೇಂದ್ರದ ಕುಲ್ಕುಂದ ಬೂತ್ ಸಂಖ್ಯೆ 113 ರ ಕಾರ್ಯಕರ್ತರಾದ ಜನಾರ್ದನ ಪಲ್ಲಿಗದ್ದೆ ಇವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ವೀಕ್ಷಣೆ ನಡೆಯಿತು, ಇಲ್ಲಿಗೆ ಭಾಜಪ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯರಾದ ವಿನೋದ್ ತಾವಟೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮರುಳ್ಯ ಭಾಜಪ...
ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಮಹಾಸಭೆ ಹಾಗೂ ಆರೋಗ್ಯ ನಿಧಿ ಮತ್ತು ವಿದ್ಯಾನಿಧಿ ಹಸ್ತಾಂತರ ಕಾರ್ಯಕ್ರಮವು ಸುಳ್ಯದ ವರ್ತಕರ ಭವನ ಏ.26 ರಂದು ನಡೆಯಿತು. ಸಂಘದ ಅಧ್ಯಕ್ಷ ವೆಂಕಟ್ರಮಣ ಬೇರ್ಪಡ್ಕ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆದು ನೂತನ ಸಮಿತಿ ಅಧ್ಯಕ್ಷರಾಗಿ ಸುರೇಶ್ ಕರ್ಲಪ್ಪಾಡಿ...
ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವವು ಎ.23ರಿಂದ ಆರಂಭಗೊಂಡಿದ್ದು, ಎ.27ರ ತನಕ ಜರುಗಲಿದೆ. ಎ.23ರಂದು ಬೆಳಿಗ್ಗೆ ಹಸಿರುವಾಣಿ ಸಮರ್ಪಣೆ ಹಾಗೂ ಉಗ್ರಾಣ ತುಂಬಿಸಲಾಯಿತು. ರಾತ್ರಿ ದೇವಸ್ಥಾನದಲ್ಲಿ ದುರ್ಗಾಪೂಜೆ ಹಾಗೂ ದೇವರಿಗೆ ರಂಗಪೂಜೆ ನಡೆಯಿತು.ಎ.24ರಂದು ಬೆಳಿಗ್ಗೆ ಗಣಪತಿ ಹವನ, ಭಜನೆ, ಹರಕೆಯ ತುಲಾಭಾರ ಸೇವೆ, ದೇವರಿಗೆ ಮಹಾಪೂಜೆ ನಂತರ ಸಮಾರಾಧನೆ ನಡೆಯಿತು. ಎ.25ರಂದು ಬೆಳಿಗ್ಗೆ ಶ್ರೀ...
Loading posts...
All posts loaded
No more posts
