ಸುಬ್ರಹ್ಮಣ್ಯ : ಮಾತಾ ಅಮೃತಾನಂದಮಯಿ ಹುಟ್ಟು ಹಬ್ಬದ ಪ್ರಯುಕ್ತ ಸ್ವಚ್ಛತಾ ಅಭಿಯಾನ

ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಮಾತಾ ಅಮೃತಾನಂದಮಾಯಿ ಅವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಿಶ್ವ ಸೇವಾ ದಿನದ ಅಂಗವಾಗಿ ಇಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಅನುಗ್ರಹ ಲಾಡ್ಜ್ ಎದುರಿನಿಂದ ದೇವರಗದ್ದೆಗೆ ಹೋಗುವ ಮಾರ್ಗದ ಇಕ್ಕೆಲಗಳಲ್ಲಿ ಇದ್ದಂತಹ ಕಸ ಕಡ್ಡಿಗಳು, ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಾಟಲ್ ಗಳು, ಹಾಗೂ...

ಕಾಣೆಯಾಗಿದ್ದಾರೆ : ರಾಮು ಕಲ್ಲಪಣೆ

ಸುಬ್ರಹ್ಮಣ್ಯ : ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ರಾಮು(35) ಎಂಬವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸೆ.26 ಶನಿವಾರದಂದು ದೂರು ನೀಡಿದ್ದಾರೆ."ತನ್ನ ಗಂಡ ರಾಮು ಕಲ್ಲಪಣೆ ಅವರು ಪಿಟ್ಸ್ ಖಾಯಿಲೆ ಹಾಗೂ ಮದ್ಯಪಾನ ಸೇವಿಸುವ ಚಟವನ್ನು ಹೊಂದಿದ್ದರು. ಅವರು ಗುರುವಾರ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು...
Ad Widget

“ಎಮಿನೆಂಟ್ ಇಂಜಿನಿಯರ್-2026” ಪ್ರಶಸ್ತಿಗೆ ಭಾಜನರಾದ ಪ್ರಸನ್ನ ದರ್ಬೆ

ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ನೀಡಲಾಗುವ 2026ನೇ ಸಾಲಿನ “ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ”ಗೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಪ್ರಸನ್ನ ದರ್ಬೆ ಭಾಜನರಾಗಿದ್ದಾರೆ. ಸೆ.26 ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ದರ್ಬೆ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಲೋಕಸಭಾ ಸದಸ್ಯರು ಹಾಗೂ ಮಾಜಿ...

ಜನಜಾಗೃತಿ ಮೂಡಿಸುವ ಉದ್ದೇಶದಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ “ರೈತ ಧಾರ್ಮಿಕ ಚಳುವಳಿ”

ಸುಬ್ರಹ್ಮಣ್ಯ ಸೆಪ್ಟೆಂಬರ್ 26 : “ಕಸ್ತೂರಿ ರಂಗನ್ ವರದಿ ಇಂದ ಗ್ರಾಮೀಣ ರೈತರ ಮತ್ತು ಇತರ ಪ್ರದೇಶಗಳಲ್ಲಿರುವ ಧಾರ್ಮಿಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಸಲುವಾಗಿ ಪರಿಸರ ಸಂರಕ್ಷಣೆ ಎಂಬ ಹೆಸರಿನಲ್ಲಿ ಗ್ರಾಮೀಣ ರೈತರ ಬದುಕೇ ಬೀದಿ ಪಾಲು ಆಗುವುದರಿಂದ ಆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ರೈತ ಧಾರ್ಮಿಕ ಚಳವಳಿಯು ಸೆ.26 ರಿಂದ ಜೂ.1ರ...

ಕಸ್ತೂರಿರಂಗನ್ ವರದಿಗೆ ಬಿಳಿನೆಲೆ ಗ್ರಾಮಸ್ಥರ ಒಕ್ಕೊರಲಿನ ವಿರೋಧ – “ESA–ESZ ಜಾರಿ ಬೇಡ ; ಗ್ರಾಮಸ್ಥರ ಹಕ್ಕು ಮತ್ತು ಜೀವನೋಪಾಯಕ್ಕೆ ಧಕ್ಕೆ ತರುವ ಯಾವುದೇ ನಿರ್ಬಂಧ ಒಪ್ಪುವುದಿಲ್ಲ”

ಬಿಳಿನೆಲೆ, ಸೆ. 24 : ಕಸ್ತೂರಿರಂಗನ್ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ (ESA) ಹಾಗೂ ESZ ವ್ಯಾಪ್ತಿಯನ್ನು ಜಾರಿಗೊಳಿಸುವುದಕ್ಕೆ ಬಿಳಿನೆಲೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಳಿನೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಗ್ರಾಮಸಭೆಯಲ್ಲಿ ಈ ಕುರಿತು ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧ ನಿರ್ಣಯ ಕೈಗೊಂಡರು. ಕಸ್ತೂರಿರಂಗನ್ ವರದಿ ಜಾರಿಯಾದಲ್ಲಿ ಗ್ರಾಮದ ಕೃಷಿ,...

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ್ತೂರಿರಂಗನ್ 7ನೇ ಅಧಿಸೂಚನೆ ಕುರಿತು ವಿಶೇಷ ಗ್ರಾಮಸಭೆ

ಸುಬ್ರಹ್ಮಣ್ಯ ಸೆಪ್ಟೆಂಬರ್ 23 : ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಗ್ರಾಮಸಭೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಹಾಗೂ ಮಹಾತ್ಮ ಗಾಂಧಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕಡಬ ತಾಲೂಕು ಇವರ ಆಶ್ರಯದಲ್ಲಿ ಸೆ.23ರಂದು ಬುಧವಾರ ವಲ್ಲೀಶ ಸಭಾಭವನದಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಲಾಗಿತ್ತು....

ಬ್ಯಾಂಕ್ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸೆ.27ರಂದು ಆದಿತ್ಯವಾರ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆ ಲಭ್ಯ

ನವದೆಹಲಿ: ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ (ಯುಎಫ್‌ಬಿಯು) ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ತೊಂದರೆಯಾಗದಂತೆ, ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳು ಸೇರಿದಂತೆ ಎಲ್ಲ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಈ ಭಾನುವಾರ (ಸೆ.27) ತೆರೆದಿರಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ. ಸೋಮವಾರದಿಂದ ಬುಧವಾರದವರೆಗೆ ಯುಎಫ್‌ಬಿಯು ಮುಷ್ಕರಕ್ಕೆ ಕರೆ ನೀಡಿದೆ. ಸಾರ್ವಜನಿಕರಿಗೆ ಅಗತ್ಯ ಬ್ಯಾಂಕಿಂಗ್ ಸೇವೆಗಳು ನಿರಂತರವಾಗಿ...

ಸೆ.25ರಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ

ಕಸ್ತೂರಿ ರಂಗನ್ ವರದಿ ಮತ್ತು ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಹಾಗೂ ರಾಜ್ಯದ ರೈತಾಪಿವರ್ಗಕ್ಕೆ ಗೆಲುವು ಸಿಗಬೇಕು ಎಂದು ಸೆ.25ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರಾರ್ಥನೆ ಸಲ್ಲಿಸಲಾಗುವುದು, ಆ ಪ್ರಯುಕ್ತ ವೇದಿಕೆಯ ಕಾರ್ಯಕರ್ತರೆಲ್ಲರೂ ಅಂದು ಬೆಳಿಗ್ಗೆ 10:00 ಗಂಟೆಗೆ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ...

ಕಸ್ತೂರಿ ರಂಗನ್ ವರದಿ ಯಥಾವತ್ತಾಗಿ ಜಾರಿಗೊಳಿಸುವುದನ್ನು ತಿರಸ್ಕರಿಸಿ ರಾಜ್ಯ ಸರ್ಕಾರ ನಿರ್ಣಯ | ಬದುಕಿನ ಭರವಸೆ ಮೂಡಿಸಿದ ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿದ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಪೂರ್ವಜರ ಕಾಲದಿಂದಲೇ ನಾಗರಿಕ ಬದುಕು ಕಟ್ಟಿಕೊಂಡಿದ್ದ ರೈತರು, ಜನಸಾಮಾನ್ಯರ ಪರವಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್ ಸರ್ಕಾರದ ಐತಿಹಾಸಿಕ ನಿರ್ಣಯ. ಕರ್ನಾಟಕ ವಿಧಾನಸಭೆಯ ಸರ್ವ ಶಾಸಕರ ಸರ್ವಾನುಮತದಿಂದ ಕಸ್ತೂರಿ ರಂಗನ್ ವರದಿ ರಾಜ್ಯದಲ್ಲಿ ತಿರಸ್ಕಾರ.ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಜಾರಿಗಾಗಿ ಏಳನೇ ಬಾರಿಗೆ ಅಧಿಸೂಚನೆ ಹೊರಡಿಸಿದ್ದರ...

ಕುಕ್ಕೆ ಸುಬ್ರಹ್ಮಣ್ಯ : 600 ಕೋಟಿ ಮಾಸ್ಟರ್ ಪ್ಲಾನ್ ; ಅಧಿಕಾರಿಗಳ ಬೆವರಿಳಿಸಿದ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ

ಸುಬ್ರಹ್ಮಣ್ಯ ಸೆಪ್ಟಂಬರ್ 22 : ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ 600 ಕೋಟಿ ವೆಚ್ಚದ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಕಾಮಗಾರಿಗಳು ನಿಧಾನಗೊಂಡಿರುವ ಬಗ್ಗೆ ಕರ್ನಾಟಕ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯ ಮುಜರಾಯಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡದಲ್ಲದೆ ಸಮರ್ಪಕ ಉತ್ತರ ನೀಡಲು ವಿಫಲರಾದ ಅಧಿಕಾರಿಗಳನ್ನು...
Loading posts...

All posts loaded

No more posts

error: Content is protected !!