ಮಂಗಳೂರು ವಿಶ್ವವಿದ್ಯಾಲಯ ಮಹಿಳಾ ಕಬಡ್ಡಿಯಲ್ಲಿ ಎನ್‌ಎಂಸಿ ದ್ವಿತೀಯ ಸ್ಥಾನ | ವೀಕ್ಷಾಳಿಗೆ ಅತ್ಯುತ್ತಮ ಆಲ್‌ರೌಂಡ್ ಆಟಗಾರ್ತಿ ಪ್ರಶಸ್ತಿ

ಮಂಗಳೂರು ವಿಶ್ವವಿದ್ಯಾಲಯದ ಅಂತರ್‌ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಮಹಿಳಾ ಕಬಡ್ಡಿ ತಂಡವು ಪ್ರಿ-ಚಾಂಪಿಯನ್‌ಶಿಪ್ ಹಂತದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಧರ್ಮಸ್ಥಳದ ಎಸ್‌ಡಿಎಂ ಕಾಲೇಜು, ಉಜಿರೆ ಇಲ್ಲಿ ಸೆಪ್ಟೆಂಬರ್ 29ರಿಂದ 30ರವರೆಗೆ ನಡೆದ ಮಹಿಳಾ ಕಬಡ್ಡಿ ಪಂದ್ಯಾವಳಿಯಲ್ಲಿ ಎನ್‌ಎಂಸಿ ಮಹಿಳಾ ತಂಡವು ಉತ್ತಮ ಪ್ರದರ್ಶನ ನೀಡಿ ಪ್ರಿ-ಚಾಂಪಿಯನ್‌ಶಿಪ್ ಹಂತದ ಫೈನಲ್‌ಗೆ ಪ್ರವೇಶಿಸಿತು....

ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದುಗ್ಗಲಡ್ಕದಲ್ಲಿ ತಾಲೂಕು ಮಟ್ಟದ ಕ್ರೀಡಾ ಕೂಟ ಉದ್ಘಾಟನೆ ; “ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗ, ಕ್ಷಮತೆ ಕಾಪಾಡಲು ಉತ್ತಮ ಆಹಾರ ಪದ್ಧತಿ, ಜೀವನ ಶೈಲಿ ರೂಡಿಸಿ” : ಟಿ. ಎಂ ಶಹೀದ್

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸುಳ್ಯದುಗ್ಗಲಡ್ಕ ಪ್ರೌಢ ಶಾಲಾ ಮೈದಾನದಲ್ಲಿ ಜರಗಿತು ಅಧ್ಯಕ್ಷತೆಯನ್ನು ಸಂಘಟನಾ ಸಮಿತಿ ಅಧ್ಯಕ್ಷೆ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ವಹಿಸಿದ್ದರು. ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಕ್ರೀಡಾ ಪಟುಗಳ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ ಶಹೀದ್...
Ad Widget

ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಲಿತೇಶ್ ಪೀಚೆ ರಾಜ್ಯಮಟ್ಟಕ್ಕೆ ಆಯ್ಕೆ

ಸೆ.23: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ....

ಹರಿಹರ ಪಳ್ಳತ್ತಡ್ಕದ ಸಂದೀಪ್ ಕೇವಳ ಇವರಿಗೆ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ

ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆ.20ರಂದು ನಡೆದ ಡಿ.ಕೆ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಆಯೋಜಿಸಿದ್ದ ದಕ್ಷಿಣ ಕನ್ನಡ, ಕೊಡಗು ಹಾಗೂ ಉಡುಪಿ ಜಿಲ್ಲೆಗಳ ಅಂತರ್‌ಜಿಲ್ಲಾ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಹರಿಹರ ಪಳ್ಳತ್ತಡ್ಕ ಗ್ರಾಮದ ಸಂದೀಪ್ ಕೇವಳ ಇವರು 30+ ವಯೋಮಾನದ ಗುಂಡೆಸೆತ ಸ್ಪರ್ಧೆಯಲ್ಲಿ ವಿಜೇತರಾಗಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಇವರು ದಿ.ದಶರಥ ಗೌಡ ಕೇವಳ ಹಾಗೂ...

ಪದವಿ ಪೂರ್ವ ಗುತ್ತಿಗಾರು ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಗೆ ಆಯ್ಕೆ

ಪದವಿ ಪೂರ್ವ ಗುತ್ತಿಗಾರು ಇದರ ಮೂವರು ವಿದ್ಯಾರ್ಥಿಗಳಾದ ಗ್ರೀಷ್ಮ, ಆಯಿಷ ತುಲ್ ಆಬಿದ ಹಾಗೂ ದೀಪಿಕಾ.ಜಿ.ಎಲ್ ಇವರು ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಸುಳ್ಯ ತಾಲೂಕನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕೆ.ಪಿ.ಎಸ್ ಬೆಳ್ಳಾರೆ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಅಕ್ಟೋಬರ್ 3 ಮತ್ತು 4 ಸುಳ್ಯದಲ್ಲಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಉತ್ಸವ – ಪೋಸ್ಟರ್ ಬಿಡುಗಡೆ

ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ ವತಿಯಿಂದ ಅಕ್ಟೋಬರ್ 3 ಮತ್ತು 4 ರಂದು ರಾಷ್ಟ್ರೀಯ ಮಟ್ಟದ ಆಹ್ವಾನಿತ ತಂಡಗಳ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಮ್ಯಾಟ್ ಕಬಡ್ಡಿ ಪಂದ್ಯಾಟ ಸುಳ್ಯ ಯುವಜನ ಸಂಯುಕ್ತ ಮಂಡಳಿ ಬಳಿಯಿರುವ ಜೂನಿಯರ್ ಕಾಲೇಜು ಮೈದಾನದ ದಲ್ಲಿ ಜರಗಲಿದೆ ಪ್ರಚಾರ ಸಾಮಾಗ್ರಿ ಪೋಸ್ಟರ್ ನ್ನು ಸುಳ್ಯ ತಾಲೂಕು ತಹಶೀಲ್ದಾರ್...

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ ವಾಲಿಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ ಹಾಗೂ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಕ್ರೀಡಾಂಗಣದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢ ಶಾಲಾ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ ಎಂ.ಮುಸ್ತಾಫ ಇವರು “ಜೀವನದಲ್ಲಿ...

ಸುಳ್ಯ ಎನ್‌ಎಂಪಿಯುಸಿ ವಿದ್ಯಾರ್ಥಿನಿಯರು ತಾಲೂಕು ಮಟ್ಟದಲ್ಲಿ ಚಾಂಪಿಯನ್

ಶಾಲಾ ಶಿಕ್ಷಣ ಇಲಾಖೆ (ಪಪೂ)ಮತ್ತು ಶಾರದಾ ಪಿಯು ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ.ಪೂ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ತಂಡದಲ್ಲಿ ತಪಸ್ಯ ಪೂವಮ್ಮ, ಉತ್ಸಿಕ್ತ ಜಗದೀಶ್, ಶ್ರೀ ನಂದನ, ಕ್ಯಾರೋಲ್ ಲಿಝಿನ ಡಿ' ಸೋಜ,...

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕುಮಾರಸ್ವಾಮಿ ಪಿ.ಯು ಕಾಲೇಜಿನ ಎರಡು ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುಬ್ರಹ್ಮಣ್ಯ, ಸೆ. 12: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ), ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕುಮಾರಸ್ವಾಮಿ ಪಿ.ಯು. ಕಾಲೇಜು, ಸುಬ್ರಹ್ಮಣ್ಯ ಇವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ–2026 ಅನ್ನು ಸೆಪ್ಟೆಂಬರ್ 12ರಂದು ಕುಮಾರಸ್ವಾಮಿ ಪಿ.ಯು. ಕಾಲೇಜು, ಸುಬ್ರಹ್ಮಣ್ಯದಲ್ಲಿ ಆಯೋಜಿಸಲಾಯಿತು. ಕಡಬ ತಾಲೂಕಿನ ವಿವಿಧ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ...

ಸುಳ್ಯ : ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕು ಮಟ್ಟದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ರೋಟರಿ ಪ್ರಾಥಮಿಕ ಶಾಲೆ ರಥಬೀದಿಯಲ್ಲಿ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ರೋಟರಿ ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ರವರು ದೀಪ ಬೆಳಗಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಸುಳ್ಯ ಇದರ ಅಧ್ಯಕ್ಷೆ ರೊ. ಮೇಜರ್ ಡೋನರ್ ಲತಾ ಮಧುಸೂದನ್ ಇವರು ವಹಿಸಿದ್ದರು.ವೇದಿಕೆಯಲ್ಲಿ...
Loading posts...

All posts loaded

No more posts

error: Content is protected !!