- Thursday
- November 21st, 2024
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಳ್ಯ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಮಡಪ್ಪಾಡಿ ಗ್ರಾ . ಪಂ ನಲ್ಲಿ ಮ “ಮಗಳನ್ನು ರಕ್ಷಿಸಿ ಮಗಳನ್ನು ಓದಿಸಿ ” ಯೊಜನೆಯಡಿಯಲ್ಲಿ ಹೆಣ್ಣು ಮಕ್ಕಳ ಶಿಶು ಪ್ರದರ್ಶನ ಕಾರ್ಯಕ್ರಮವನ್ನು ನ.10 ರಂದು ನಡೆಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಪಯಸ್ವಿನಿ ಸ್ತ್ರಿಶಕ್ತಿ ಸ್ವಸಹಾಯ ಬ್ಯಾಂಕ್ ನ ಅಧ್ಯಕ್ಷೆ ಶ್ರಿಮತಿ ಉಷಾ ಜಯರಾಂ...
ಕಡಬ ತಾಲೂಕಿನಲ್ಲಿರುವ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಸೆ.24ರಿಂದ ಆಶ್ಲೇಷ ಸೇವೆಗಳನ್ನು ಹೆಚ್ಚಳಗೊಳಿಸಲಾಗುತ್ತಿದೆ.ಸಂಜೆ ಆಶ್ಲೇಷ ಸೇವೆ ಆರಂಬಿಸಲಾಗುವುದು ಎಂದು ದೇವಸ್ಥಾನದ ಆಡಳಿತಾಧಿಕಾರಿಯಾಗಿರುವ ರೂಪಾ ಎಂ.ಜೆ ತಿಳಿಸಿದ್ದಾರೆ. ದೇವಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಿಂದ ಬೆಳಗ್ಗೆ ಎರಡು ಹಂತದಲ್ಲಿ ತಲಾ 75 ರಂತೆ 150, ಸಂಜೆ 75 ರಂತೆ ದಿನವೊಂದಕ್ಕೆ 225...
ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 22 ರಂದು ಗಣೇಶ ಚೌತಿಯಂದು ಬೆಳಿಗ್ಗೆ ಗಣ ಹೋಮ, ಕದಿರು ವಿತರಣೆ ಸೀಮಿತ ಭಕ್ತರೊಂದಿಗೆ ಸಾಂಕೇತಿಕವಾಗಿ ನಡೆಯಿತು.ಬೆಳಿಗ್ಗೆ ಗಣಪತಿ ಹೋಮ, ನಂತರ ಕದಿರು ಕೊಡುವ ಕಾರ್ಯಕ್ರಮವನ್ನು ನೆರವೇರಿತು. ಬಳಿಕ ಸಂಪಾಜೆ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಗೌರಿ ಗಣೇಶನ ಮೂರ್ತಿಯನ್ನು ದೈವಿಕ ವಿಧಿ ವಿಧಾನದಲ್ಲಿ ಸ್ಥಾಪಿಸಿ ಪೂಜಿಸಲಾಯಿತು. ಸಂಪಾಜೆಯ ವಿವಿಧ ಭಜನಾ...
ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವಿಘ್ನ ವಿನಾಯಕ ಪ್ರತಿಷ್ಠಾಪನೆ ನಡೆದು ಮಹಾಪೂಜೆ ನೆರವೇರಿತು.ಸಂಜೆ ವಿಸರ್ಜನೆ ನಡೆಯಲಿದೆ. ಆರ್ಚಕರು ಹಾಗೂ ಭಕ್ತಾಧಿಗಳು ಭಾಗವಹಿಸಿದ್ದರು.
ಗಣೇಶೋತ್ಸವ ಸಮಿತಿ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ ಗಣೇಶೋತ್ಸವ ಆಚರಣೆ ಇಂದು ನಡೆಯಿತು. ಬೆಳಿಗ್ಗೆ ಗಣಪತಿ ಪ್ರತಿಷ್ಟೆ ನಡೆದಿದ್ದು ಮಧ್ಯಾಹ್ನ ಮಹಾಪೂಜೆಯ ನಂತರ ವಿಸರ್ಜನೆ ನಡೆಯಿತು.ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಹಾಜರಿದ್ದರು.
ಏನೆಕಲ್ಲು ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ಆ.22 ರಂದು ಹದಿಮೂರನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ ಜರಗಲಿದೆ. ಅಂದು ಪೂರ್ವಾಹ್ನ ಗಂಟೆ 8:30 ಕ್ಕೆ ಗಣಪತಿ ಹೋಮ, ಪ್ರತಿಷ್ಠಾಪನೆ ಮತ್ತು ಗಂಟೆ 9 ರಿಂದ ಭಜನಾ ಕಾರ್ಯಕ್ರಮ, ಗಂಟೆ 12:30 ಕ್ಕೆ ಮಹಾಪೂಜೆ ಹಾಗೂ ಪ್ರಸಾದ ವಿತರಣೆಯಾಗಲಿದೆ. ಅಪರಾಹ್ನ ಗಂಟೆ 2 ಕ್ಕೆ...
ಹಿಂದೂ ಜಾಗರಣ ವೇದಿಕೆ ಪೆರಾಜೆ ಘಟಕ ಇದರ ವತಿಯಿಂದ ಶ್ರೀ ಶಾಸ್ತಾವು ದೇವಸ್ಥಾನ ಪೆರಾಜೆ ಇಲ್ಲಿ ಇಂದು ಶ್ರಮದಾನ ನಡೆಯಿತು. ಈ ಶ್ರಮದಾನದಲ್ಲಿ ಘಟಕದ ಗೌರವಾಧ್ಯಕ್ಷರಾದ ಸೀತಾರಾಮ್ ಕಡಿಕಡ್ಕ, ಅಧ್ಯಕ್ಷರಾದ ಮನೋಜ್ ಕುಂಟಿಕಾನ, ಕಾರ್ಯದರ್ಶಿ ಭುವನ್ ಕುಂಬಳಚೇರಿ, ಸಂಪರ್ಕ ಪ್ರಮುಖ್ ಸುಭಾಶ್ ಬಂಗಾರಕೋಡಿ,ಪ್ರಚಾರ ಪ್ರಮುಖ್ ವಿನಯ್ ಮೂಲೆಮಜಲು, ಮತ್ತು ಘಟಕದ ಇತರ ಪಧಾಧಿಕಾರಿಗಳು ಹಾಗೂ ಪೆರಾಜೆ...
ಸತೀಶ್ ಬಂಬುಳಿ ಶ್ರೀ ದುರ್ಗಾ ಭಜನಾ ಮಂಡಳಿ ಮರಕತ ನಡುಗಲ್ಲು ಇದರ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ ನಡುಗಲ್ಲಿನ ನಿವೃತ್ತ ಯೋಧ ಚಿನ್ನಪ್ಪ ಗೌಡ ಪಡ್ರೆ ಇವರ ಮನೆಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ ಪಡ್ರೆ, ಕಾರ್ಯದರ್ಶಿ ಧರ್ಮಪಾಲ ಚಾರ್ಮತ ಹಾಗೂ ಸದಸ್ಯರು ಹಾಜರಿದ್ದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ...
ಬೆಳ್ಳಾರೆ ಜಕ್ರೀಯ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಈದ್ ನಮಾಝ್ ಹಾಗೂ ಪ್ರಾರ್ಥನಾ ಸಂಗಮ ನಡೆಯಿತು. ಸ್ಥಳೀಯ ಮಸ್ಜಿದ್ ನ ಖತೀಬರಾದ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿದ್ದರು. ಸರ್ಕಾರದ ನಿಯಮಾನುಸಾರವಾಗಿ ಪರಿಸರದಲ್ಲಿ ಮುಸಲ್ಮಾನ ಬಾಂಧವರ ಸಂಖ್ಯೆ ಹೆಚ್ಚಿರುವ ಕಾರಣ ಮೂರು ಹಂತಗಳಲ್ಲಿ ನಮಾಜ್ ನಿರ್ವಹಿಸಲಾಯಿತು ಎಂದು ತಿಳಿದುಬಂದಿದೆ.
Loading posts...
All posts loaded
No more posts