- Saturday
- October 31st, 2026
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅ.18 ಆದಿತ್ಯವಾರದಂದು ಬೆಳಿಗ್ಗೆ 6:22 ಕ್ಕೆ ಸರಿಯಾಗಿ ವೃಷಭ ಲಗ್ನದಲ್ಲಿ “ತುಲಾ ಸಂಕ್ರಮಣ ತೀರ್ಥ ಸ್ನಾನ” ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ಹಾಗೂ ವ್ಯವಸ್ಥಾಪನಾ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಅ.18 ಆದಿತ್ಯವಾರದಂದು ಬೆಳಿಗ್ಗೆ 6:22ಕ್ಕೆ ಸರಿಯಾಗಿ ವೃಷಭ ಲಗ್ನದಲ್ಲಿ “ತುಲಾ ಸಂಕ್ರಮಣ ತೀರ್ಥಸ್ನಾನ” ನೆರವೇರಲಿದೆ.ಅ.20 ಮಂಗಳವಾರದಂದು ಬೆಳಿಗ್ಗೆ 8:00 ಗಂಟೆಗೆ “ತೆನೆ ಕಟ್ಟುವುದು” ಮತ್ತು ಮದ್ಯಾಹ್ನ “ನವಾನ್ನ ಭೋಜನ” ನಡೆಯಲಿದ್ದು, ಬೆಳಿಗ್ಗೆ 8:30 ರಿಂದ ನಿರಂತರ ಮದ್ಯಾಹ್ನದ ತನಕ ಹಾಗೂ ಸಾಯಂಕಾಲ ಮತ್ತು ರಾತ್ರಿ 8:30 ರವರೆಗೆ...
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ (ರಿ.), ದಸರಾ ಉತ್ಸವ ಸಮಿತಿ ಹಾಗೂ ತಾಲೂಕು ಶ್ರೀ ಶಾರದಾಂಬ ಉತ್ಸವ ಸಮಿತಿಗಳ ಆಶ್ರಯದಲ್ಲಿ ನಡೆಯುವ 55ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ ಸುಳ್ಯ ದಸರಾ 2026 ಕ್ಕೆ ಇಂದು ವಾಲನೆ ನೀಡಲಾಯಿತು. ಅ.16ರಂದು ಬೆಳಿಗ್ಗೆ ಗಂಟೆ 7ಕ್ಕೆ ಗಣಪತಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಇಂದು ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ನವಾನ್ನ ಭೋಜನ ನಡೆಯಲಿದೆ.ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು ಮಂಗಳವಾರ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಇಂದು ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮಧ್ಯಾಹ್ನ ನವಾನ್ನ ಭೋಜನ ನಡೆಯಲಿದೆ. ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು...
ಸುಬ್ರಹ್ಮಣ್ಯ (ಅಕ್ಟೋಬರ್ 14): ಇತಿಹಾಸ ಪ್ರಸಿದ್ಧ ಕುಲ್ಕುಂದ ಬಸವೇಶ್ವರ ದೇವಸ್ಥಾನದಲ್ಲಿ ಬುಧವಾರ ನಡೆದ 2026 ನೇ ಸಾಲಿನ ಹೊಸರೋಗಣೆ (ನವಾನ್ನ) ಕಾರ್ಯಕ್ರಮದಲ್ಲಿ ಸುಮಾರು ಎರಡುವರೆ ಸಾವಿರಕ್ಕೂ ಮಿಕ್ಕಿ ಭಕ್ತರು ಹೊಸ ಅಕ್ಕಿ ಭೋಜನವನ್ನು ಸವಿದರು. 21 ಬಗೆಯ ವಿವಿಧ ಖಾದ್ಯಗಳನ್ನು ಒಳಗೊಂಡ ಭೋಜನದ ಸವಿಯನ್ನು ಭಕ್ತರು ಪಡೆದುಕೊಂಡರು. ಭೋಜನಕ್ಕಾಗಿ ದೇವಳದ ಮುಂಭಾಗದಲ್ಲಿ ಹಿಂದಿನ ಸಂಪ್ರದಾಯದಂತೆ ಸಗಣಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅ.15ರಂದು ಲಲಿತ ಪಂಚಮಿಯಂದು ದೇವಸ್ಥಾನದಲ್ಲಿ ಕದಿರು ಕಟ್ಟುವುದು, ಕದಿರು ವಿತರಣೆ, ಸಾಮೂಹಿಕ ಚಂಡಿಕಾ ಹೋಮ ಹಾಗೂ ನವಾನ್ನ ಭೋಜನ ನಡೆಯಲಿದೆ.ಅ.18, 19 ಮತ್ತು 20ರಂದು ಸಂಜೆ 5.30ರಿಂದ ಸಾಮೂಹಿಕ ದುರ್ಗಾಪೂಜೆ ಜರಗಲಿದೆ. ಅ.20ರಂದು ಮಂಗಳವಾರ ಬೆಳಿಗ್ಗೆ 8.30ರಿಂದ ವಾಹನ ಪೂಜೆ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿದಿಯಲ್ಲಿ ಅ.11 ರಿಂದ ನವರಾತ್ರಿ ಉತ್ಸವ ಆರಂಭಗೊಂಡಿದ್ದು ಅ.20 ತನಕ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ನಡೆಯಲಿವೆ. ಪ್ರತಿದಿನ ಸಂಜೆ 6ರಿಂದ ರಾತ್ರಿ 8.30ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಜನೆ, ಕಲಾಸೇವೆ, ವಾಹನ ಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಲಿದ್ದು,...
ಗುತ್ತಿಗಾರಿನ ಮುತ್ಲಾಜೆ–ಚಣಿಲ ಶ್ರೀ ಶೂಲಿನಿ ದುರ್ಗಾದೇವಿ ಮತ್ತು ಶಾಸ್ತಾವು ಕ್ಷೇತ್ರದಲ್ಲಿ ಅ.15ರಂದು ಗುರುವಾರ ಗಣಪತಿ ಹವನ ಹಾಗೂ ದುರ್ಗಾಪೂಜೆ ನಡೆಯಲಿದೆ. ಅ.15 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹವನ ಹಾಗೂ ಮಂಗಳಾರತಿ ನಡೆಯಲಿದೆ. ಸಂಜೆ 6 ಗಂಟೆಗೆ ದುರ್ಗಾಪೂಜೆ ಆರಂಭವಾಗಲಿದೆ. ಸಂಜೆ 6.30ರಿಂದ ರಾತ್ರಿ 8 ಗಂಟೆಯವರೆಗೆ ಗುತ್ತಿಗಾರಿನ ಶ್ರೀಕೃಷ್ಣ ಭಜನಾ ಮಂಡಳಿ ಹಾಗೂ...
ಅ.10 ಶನಿವಾರದಂದು ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ಕ್ಲಬ್ನ ಸರ್ವ ಸದಸ್ಯರ ಸಹಕಾರದೊಂದಿಗೆ ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನಕ್ಕೆ 100 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು. ಇದೇ ಸಂದರ್ಭದಲ್ಲಿ ರೋಟರಿಯನ್ ರವೀಂದ್ರಗೌಡ ಅವರು ದೇವಸ್ಥಾನಕ್ಕೆ ಗೋಡ್ರೇಜ್ ಕಪಾಟನ್ನು ಕೊಡುಗೆಯಾಗಿ ನೀಡಿದರು. ಈ ಕೊಡುಗೆಗಳನ್ನು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಸುನಿಲ್ ರೈ ಪೆರುವಾಜೆ ಅವರಿಗೆ...
Loading posts...
All posts loaded
No more posts
