- Sunday
- November 1st, 2026
ಸುಬ್ರಹ್ಮಣ್ಯ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಗೆ ಒಳಪಟ್ಟ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರಕಾರದ ಆದೇಶದ ಪ್ರಕಾರವಾಗಿ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧಾ ಭಕ್ತಿಯಿಂದ ಶುಕ್ರವಾರ ಆಚರಿಸಲಾಯಿತು. ಸಹಸ್ರಾರು ಭಕ್ತರು ವೃತದಲ್ಲಿ ಭಾಗವಹಿಸಿ ಲಕ್ಷ್ಮಿ ಕೃಪೆಗೆ ಪಾತ್ರರಾದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶೃಂಗೇರಿ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆಯು ಪುರೋಹಿತ...
ಹರಿಹರ ಪಳ್ಳತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.08 ರಂದು ಹರಿಹರ ಪಳ್ಳತ್ತಡ್ಕ, ಬಾಳುಗೋಡು ಹಾಗೂ ಐನೆಕಿದು ಗ್ರಾಮಗಳ ಸಹಭಾಗಿತ್ವದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.ಈ ಸಂದರ್ಭದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಗೀತಾ ವಿಶ್ವನಾಥ್ ಬಿಳಿಮಲೆ, ಕಾರ್ಯದರ್ಶಿ ಶ್ರೀಮತಿ ಮನೋರಮಾ, ಕೋಶಾಧಿಕಾರಿ ಶ್ರೀಮತಿ ವಿಜಯ ಕೂಜುಗೋಡು, ಗೌರವಾಧ್ಯಕ್ಷರಾದ...
ಶ್ರೀ ಕೃಷ್ಣ ಭಜನಾ ಮಂಡಳಿ(ರಿ.) ಗುತ್ತಿಗಾರು ಹಾಗೂ ಯುವಕ ಮಂಡಲ(ರಿ.) ಗುತ್ತಿಗಾರು ಇವರುಗಳ ಸಂಯುಕ್ತಾಶ್ರಯದಲ್ಲಿ ಆ.15 ರಂದು ನಡೆಯಲಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.ಈ ಕಾರ್ಯಕ್ರಮವನ್ನು ಗೌರವಾಧ್ಯಕ್ಷರಾದ ರವಿಪ್ರಕಾಶ್ ಬಳ್ಳಡ್ಕ, ಅಧ್ಯಕ್ಷರಾದ ಪೂರ್ಣಚಂದ್ರ ಪೈಕ, ಕಾರ್ಯದರ್ಶಿ ಲೀಲಾಧರ ಬದಿಯಡ್ಕ, ಖಜಾಂಜಿಗಳಾದ ನಾರಾಯಣ ಕುಚ್ಚಾಲ, ನಿರ್ದೇಶಕರಾದ ವೆಂಕಟ್ ಹುಲಿಕೆರೆ, ಸುರೇಶ್ ಮುತ್ಲಾಜೆ, ಸುಕೇಶ್...
ಸುಬ್ರಹ್ಮಣ್ಯ ಆಗಸ್ಟ್ 6 : “ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದಿನನಿತ್ಯ ಸಾವಿರಾರು ಭಕ್ತಾದಿಗಳು ದೇವರ ದರ್ಶನ ಹಾಗೂ ಹರಕೆ ತೀರಿಸಲು ಬರುತ್ತಾರೆ, ಭಕ್ತಾದಿಗಳಿಗೆ ರಾತ್ರಿ ತಂಗಲು ಈ ದೇವಳದ ವಸತಿಗೃಹಗಳು ಕಡಿಮೆ ಇರುವುದರಿಂದ ಖಾಸಗಿ ವಸತಿಗೃಹಗಳು ಕೊಠಡಿ ನೀಡಿ ತಂಗಲು ವ್ಯವಸ್ಥೆ ಕಲ್ಪಿಸಿರುವುದು ಸರ್ವೇಸಾಮಾನ್ಯ. ಆದರೆ ಖಾಸಗಿ ಅನಧಿಕೃತ ವಸತಿಗೃಹಗಳು ಭಕ್ತಾದಿಗಳಿಗೆ ಕಿರುಕುಳ ನೀಡುವುದು,...
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಸೋಮಶೇಖರ ಪೈಕ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನ ಕಛೇರಿಯ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ ಇದರ ರಾಜ್ಯ ಸಂಚಾಲಕರಾದ ಸುಬ್ರಹ್ಮಣ್ಯ ಪ್ರಸಾದ್ ಇವರು ಕಾರ್ಯಕ್ರಮವನ್ನು...
ಕಪಿಲ ಯುವಕ ಮಂಡಲ ಜಟ್ಟಿಪಳ್ಳ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇದರ ಜಂಟಿ ಆಶ್ರಯದಲ್ಲಿ ನಡೆಯುವ 37ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಚೆನ್ನಕೇಶವ ದೇವರ ವಸಂತ ಕಟ್ಟೆ ಯಲ್ಲಿ ನಡೆಯಿತು.ಈ ಸಂಧರ್ಭದಲ್ಲಿ ಶ್ರಿ ರಾಮ ಭಜನಾ ಸೇವಾ ಸಂಘದ ಅಧ್ಯಕ್ಷರಾದ ಶ್ರಿ ಹರೀಶ್ಚಂದ್ರ ಎಂ....
ಭಕ್ತಿಗೀತೆಗಳ ಲೋಕಕ್ಕೆ ಮತ್ತೊಂದು ಭಕ್ತಿಯ ಮಧುರ ಗೀತೆ ಇಂದು ಸೇರ್ಪಡೆಯಾಗಿದೆ. ಫೆ.02ರಂದು ಮಂಗಳೂರಿನ ಶ್ರೀ ನವದುರ್ಗಾ ಮಂತ್ರಾಮೂರ್ತಿ ಕ್ಷೇತ್ರದಲ್ಲಿ ಕ್ಷೇತ್ರದ ತಂತ್ರಿಗಳಾದ ಕೆ.ಯೋಗೀಶ್ ಭಟ್ ಚಿಂತನೆಯಲ್ಲಿ ಬಿಡುಗಡೆಗೊಳಿಸಿದರು. ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ತಿಪದ ಬಿಡುಗಡೆಗೊಂಡಿದೆ. ಈ ಸಂದರ್ಭದಲ್ಲಿ ಬಹರೇನ್ ನಿಂದ ಆಗಮಿಸಿದ ನವೀನ್ ಮಾವಜಿ ಹಾಗೂ ಹನುಮಾನ್ ಭಟ್, ರಾಜೇಂದ್ರ ಮಂಗಳೂರು, ಪ್ರಗತ್ ಪುತ್ತೂರು...
ಸ್ನೇಹಿತರ ಕಲಾಸಂಘ ಬೆಳ್ಳಾರೆ ಇವರ ವತಿಯಿಂದ ಆಗಸ್ಟ್ 15ರಂದು ನಡೆಯಲಿರುವ ಅಟ್ಟಿ ಮಡಿಕೆ ಮೊಸರು ಕುಡಿಕೆ ಹಾಗೂ ಆಗಸ್ಟ್ 17ರಂದು ಶ್ರೀ ಕೃಷ್ಣಜನ್ಮಾಷ್ಠಮಿಯ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಕಾರ್ಯಕ್ರಮವು ಜುಲೈ 30ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ನೇಹಿತರ ಕಲಾ ಸಂಘದ ಅಧ್ಯಕ್ಷರಾದ ಪದ್ಮನಾಭ ಬೀಡು, ಕಾರ್ಯದರ್ಶಿ...
ಪೆರಾಜೆ ಸಮೀಪದ ಕಲ್ಚರ್ಪೆ ಶ್ರೀ ಕುರಲ್ ನಗರದ ಶ್ರೀ ವನದುರ್ಗಾ ಮತ್ತು ಸಪರಿವಾರ ದೈವಗಳ ದೈವಸ್ಥಾನದಲ್ಲಿ ಇಂದು ನಾಗರ ಪಂಚಮಿ ಅಂಗವಾಗಿ ನಾಗನಿಗೆ ಹಾಲಾಭಿಷೇಕ, ಸಿಯಾಳಭಿಷೇಕ ಹಾಗೂ ನಾಗತಂಬಿಲ ಸೇವೆಗಳು ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಊರ ಪರವೂರ ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು.
Loading posts...
All posts loaded
No more posts
