- Sunday
- September 6th, 2026
ಸುಳ್ಯ ರಥಬೀದಿಯ ಅಝಾದ್ ಟವರ್ ನ ಮೊದಲ ಮಹಡಿಯಲ್ಲಿ ಎಫ್ 3 ಕ್ಲಬ್ ಶೂಗಳ ಮಳಿಗೆ ಆ. 20ರಂದು ಶುಭಾರಂಭಗೊಂಡಿತು. ಕರ್ನಾಟಕ ಸರಕಾರದ ಮಾಜಿ ಸಚಿವ ಎಸ್. ಅಂಗಾರ ರವರು ಮಳಿಗೆಯನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯದ ಹಿರಿಯ ಉದ್ಯಮಿ, ಚಿಂತಕ ಎಂ.ಬಿ. ಸದಾಶಿವ ರವರು ವಹಿಸಿದ್ದರ. ವೇದಿಕೆಯಲ್ಲಿ ಕರ್ನಾಟಕ ಸರಕಾರದ ಕಾರ್ಮಿಕರ ಕನಿಷ್ಠ...
ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು ಶಾಖೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಲಕ್ಷ್ಮೀಕಾಂತ್ ಬಿ. ಆಚಾರ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಅವರ ಪತ್ನಿ ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಪುತ್ತೂರು ಶಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆ ಹಾಗೂ ಧ್ವಜಗೀತೆಗಳನ್ನು ಹಾಡಿ ಗೌರವ ಸಲ್ಲಿಸಲಾಯಿತು....
ಸುಳ್ಯ: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಶೇಷ ಸೇಲ್ ಇನ್ನೂ ಮೂರು ದಿನ ಮಾತ್ರ ಲಭ್ಯವಿದ್ದು, ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬಹುದು. ಆಟಿ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ. (VA) ಶುಲ್ಕದ...
ಸುಳ್ಯ: ಗೌಡರ ಯುವ ಸೇವಾ ಸಂಘ (ರಿ.) ಸುಳ್ಯ ಹಾಗೂ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಮಹಿಳಾ ಘಟಕದ ಎರಡನೇ ವರ್ಷದ ಸಂಭ್ರಮದ ಅಂಗವಾಗಿ ಸುಳ್ಯ ತಾಲೂಕು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲತಾಶ್ರೀ ಸುಪ್ರೀತ್ ಮೊಂಟಡ್ಕ, "ಕಷ್ಟದಲ್ಲಿರುವ ವ್ಯಕ್ತಿಯ ನೋವನ್ನು ಸಂಪೂರ್ಣವಾಗಿ ಪರಿಹರಿಸಲು ಸಾಧ್ಯವಾಗದಿದ್ದರೂ,...
ಪುತ್ತೂರು: ಪ್ರಸಿದ್ದ ಚಿನ್ನಾಭರಣ ಮಳಿಗೆಯಾದ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜುಲೈ 22 ರಿಂದ ವಿಶೇಷ ಆಟಿ ಸೇಲ್ ಆರಂಭವಾಗಲಿದೆ. ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಮತ್ತು ಕುಶಾಲನಗರ ಶಾಖೆಗಳಲ್ಲಿ ಈ ಸೇಲ್ ನಡೆಯಲಿದೆ. ಈ ವಿಶೇಷ ಸೇಲ್ ಅಂಗವಾಗಿ ಚಿನ್ನದ ಆಭರಣಗಳ ವಿ.ಎ (VA) ಶುಲ್ಕದ ಮೇಲೆ ಪ್ರತೀ ಗ್ರಾಂಗೆ ರೂ.500/- ವರೆಗೆ ರಿಯಾಯಿತಿ,ಬೆಳ್ಳಿಯ ಆಭರಣಗಳ...
ಸುಳ್ಯದ ಜನಪ್ರಿಯ ವಸ್ತ್ರ ಮಳಿಗೆ ಕುಂಕುಂ ಇಂಟರ್ನ್ಯಾಷನಲ್ ನಲ್ಲಿ ಗ್ರಾಹಕರಿಗಾಗಿ 'ಮೆಗಾ ಮಾನ್ಸೂನ್ ಸೇಲ್' ಆರಂಭಗೊಂಡಿದೆ.ಮಾನ್ಸೂನ್ ವಿಶೇಷ ಕೊಡುಗೆಯ ಅಂಗವಾಗಿ ಮದುವೆ ಸಂಗ್ರಹ (Wedding Collection) ಸೇರಿದಂತೆ ಆಯ್ದ ವಸ್ತ್ರಗಳ ಮೇಲೆ ಶೇ. 50ರವರೆಗೆ ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ, ಮಳೆಗಾಲದ ರೇನ್ಕೋಟ್ ಮತ್ತು ಅಂಬ್ರೆಲಾ ಖರೀದಿಗೆ ಶೇ. 30ರವರೆಗೆ ವಿಶೇಷ ರಿಯಾಯಿತಿ ಘೋಷಿಸಲಾಗಿದೆ.ಮಾನ್ಸೂನ್ ಸೇಲ್ ಅಂಗವಾಗಿ...
ಸುಬ್ರಹ್ಮಣ್ಯ ಡಿಸೆಂಬರ್ 14 : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಪಾಲಕ್ಕಾಡ್ ನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೇವೆಯನ್ನು ಆರಂಭಿಸಿದೆ. ಈ ಬಸ್ಸು ಸುಬ್ರಹ್ಮಣ್ಯದಿಂದ ರಾತ್ರಿ 7:45 ಸುಳ್ಯದಿಂದ ಹೊರಟು ಮುಲೇರಿಯಾ, ಕಾಸರಗೋಡು, ಕಾಂಞಗಾಡ್, ಪಯ್ಯನೂರು, ಕಣ್ಣೂರು, ಕ್ಯಾಲಿಕಟ್ ಮಾರ್ಗವಾಗಿ ಪಾಲಕ್ಕಾಡ್ ಅನ್ನು ಬೆಳಿಗ್ಗೆ 5:00 ತಲುಪಲಿದೆ. ಸಂಜೆ 7:00 ಗಂಟೆಗೆ ಅಲ್ಲಿಂದ ಪ್ರಯಾಣ...
ಸುಳ್ಯದಲ್ಲಿ ಕಳೆದ 29 ವರ್ಷಗಳಿದ ಜನರ ವಿಶ್ವಾಸಗಳಿದ ಪ್ರಸಿದ್ಧ ಎಲೆಕ್ಟ್ರಾನಿಕ್ ಹಾಗೂ ಫರ್ನಿಚರ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ 30 ನೇ ವರ್ಷಕ್ಕೆ ಪಾದಾರ್ಪಣೆ ಹಿನ್ನೆಲೆಯಲ್ಲಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 7ರವರೆಗೆ ಅಡ್ಕಾರ್ ಮಹೋತ್ಸವ ಆರಂಭಗೊಂಡಿದೆ.ಬಂಪರ್ ಬಹುಮಾನ :ಅಡ್ಕಾರ್ ಮಹೋತ್ಸವದ ಅಂಗವಾಗಿ ಖರೀದಿಯ ಮೇಲೆ ಬಂಪರ್ ಬಹುಮಾನಗಳ ಯೋಜನೆ ರೂಪಿಸಲಾಗಿದ್ದು, ಪ್ರಥಮ ಬಹುಮಾನವಾಗಿ ಬೆಡ್ ರೂಂ...
ಸುಳ್ಯದ ಓಡಬಾಯಿನಲ್ಲಿ ಶುಭಾರಂಭಗೊಂಡ ಟೊಯೋಟಾ ಶೋರೂಂ – ಉದ್ಘಾಟನೆ ನೆರವೇರಿಸಿದ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್
ಸುಳ್ಯದ ಒಡಬಾಯಿಯಲ್ಲಿ ಯುನೈಟೆಡ್ ಟೊಯೋಟಾದ ನೂತನ ಗ್ರಾಮೀಣ ಶೋರೂಂ ಎ.25 ರಂದು ಶುಭಾರಂಭಗೊಂಡಿತು. ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಟ್ಟಡದ ಮಾಲಕರಾದ ಎಂ.ಸುಂದರ್ ರಾವ್, ಯುನೈಟೆಡಡ್ ಟೊಯೋಟಾ ಮಾಲಕರಾದ ರಾಮ್ ಗೋಪಾಲ್ ರಾವ್ , ಗ್ರಾಹಕರಾದ ಶಾಫಿ ಬೊಳುಬೈಲು, ನಿವೃತ್ತ ರೇಂಜರ್ ರಾಧಾಕೃಷ್ಣ ಕುರುಂಜಿಗುಡ್ಡೆ, ಹಾಜಿ ಇಬ್ರಾಹಿಂ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...
Loading posts...
All posts loaded
No more posts
