- Monday
- September 14th, 2026
ಡಿಸಿಸಿ ಅಧ್ಯಕ್ಷರಾಗಿ 9 ವರ್ಷ ಕಾರ್ಯ ನಿರ್ವಹಿಸಿದ ಹರೀಶ್ ಕುಮಾರ್ ರವರಿಗೆ ಬೀಳ್ಕೊಡುಗೆ, ಮತ್ತು ಹೊಸ ಡಿಸಿಸಿ ಅಧ್ಯಕ್ಷರಾಗಿ ಏಐಸಿಸಿಯಿಂದ ನಿಯುಕ್ತಿಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಸ್ವಾಗತ ಸಮಾರಂಭದ ಸ್ನೇಹ ಕೂಟ ಮಂಗಳೂರು ಬೆಂದೂರ್ ವೆಲ್‌ನಲ್ಲಿರುವ ಸೈಂಟ್ ಸೆಬಾಶ್ಚಿಯನ್ ಹಾಲ್‌ನಲ್ಲಿ ಜರಗಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ ಅವರನ್ನು ಎಐಸಿಸಿ ಹೈಕಮಾಂಡ್ ನೇಮಕ ಮಾಡಿದೆ.ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಇತ್ತೀಚೆಗೆ 'ಸಂಘಟನ್, ಸಮರ್ಥನ್, ಸೃಜನ್' ಅಭಿಯಾನವನ್ನು ನಡೆಸಿತ್ತು. ಈ ಅಭಿಯಾನದ ಭಾಗವಾಗಿ ಎಐಸಿಸಿ ನಿಯೋಜಿಸಿದ್ದ ವೀಕ್ಷಕರ...
ಮಂಗಳೂರು, ಸೆ.10 : ರಾಜ್ಯಾದ್ಯಂತ 35 ಜಿಲ್ಲೆಗಳಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ಎಐಸಿಸಿ ಪ್ರಕಟಿಸಿದೆ.ಹಿರಿಯ ಬಿಲ್ಲವ ನಾಯಕ ಪದ್ಮರಾಜ್ ಆರ್ ಪೂಜಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ, ದಕ್ಷಿಣ ಕನ್ನಡ(ದ.ಕ) ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.ಪೂಜಾರಿ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್...
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ ಹಾಗೂ ವಾಲ್ಮಿಕಿ ನಿಗದಲ್ಲಿ ನಡೆದಿರುವ ಕೋಟ್ಯಾಂತರ ರೂ. ಭ್ರಷ್ಟಾಚಾರ ಹಗರಣದ ವಿರುದ್ಧವಾಗಿ ಕರ್ನಾಟಕ ರಾಜ್ಯ ಭಾರತೀಯ ಜನತಾ ಪಾರ್ಟಿಯ ವತಿಯಿಂದ ರಾಯಚೂರು ಜಿಲ್ಲೆಯ ಲಿಂಗಸುಗೂರಿನಿಂದ ಬಳ್ಳಾರಿಗೆ ಹೊರಟಿರುವ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ವಿಧಾನಸಭಾ...
ಸುಳ್ಯ: ಸುಳ್ಯದ ಜಯನಗರದ ಮಿಲಿಟರಿ ಗ್ರೌಂಡ್‌ನ ನಿವಾಸಿಗಳ ಅಡಿಸ್ಥಳವನ್ನು ದಾಖಲುಗೊಳಿಸುವ ವಿಚಾರವಾಗಿ ಕಳೆದ 12 ವರ್ಷಗಳಿಂದ ನಿವಾಸಿಗಳು ಹೋರಾಟ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೆ. 5ರಂದು ಸ್ಥಳ ವೀಕ್ಷಣೆ ನಡೆಸಿದರು. ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಕಡತ ಪರಿಶೀಲನೆಯ ಹಂತದಲ್ಲಿರುವ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದರು, ಪುತ್ತೂರು...
ಸುಳ್ಯ: ಪವಿತ್ರ ಕ್ಷೇತ್ರಗಳಲ್ಲಿರುವ ಸಾವಿರಾರು ಕೋಟಿ ರೂಪಾಯಿ ಹಣ ಇನ್ನೂ ಖಜಾನೆಯಲ್ಲಿದೆ. ವಾಲ್ಮೀಕಿ ನಿಗಮದ ಹಣವನ್ನು ಲೂಟಿ ಮಾಡುವ ಮೂಲಕ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಶಾಂತಿ ಸೃಷ್ಟಿಸುವ ಕಾರ್ಯವನ್ನು ಮಾಡಬಾರದು ಎಂದು ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ಸಚಿವ...
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಯು.ಟಿ. ಖಾದರ್ ಅವರು ನಾಳೆ (ಆ. 6) ಸುಳ್ಯಕ್ಕೆ ಬೇಟಿ ನೀಡಲಿದ್ದು, ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗ್ಗೆ 9 ಗಂಟೆಗೆ ಸುಳ್ಯಕ್ಕೆ ಆಗಮಿಸುವ ಸಚಿವರು ಬೆಳಗ್ಗೆ 10 ರಿಂದ ಸುಳ್ಯ ತಾಲೂಕು ಪಂಚಾಯತ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ, ಸಂಘಟನೆ ಬಲವರ್ಧನೆ ಹಾಗೂ ‘ಸಜನ್ ಅಭಿಯಾನ’ ಕಾರ್ಯಕ್ರಮಗಳ ಸಮನ್ವಯದ ಉದ್ದೇಶದಿಂದ ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ನಝೀರ್ ಮಠ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಅವರು ಪಕ್ಷದ ಸಂಘಟನಾ...
