ವಿಶ್ವ ಆಹಾರ ದಿನ ಅಕ್ಟೋಬರ್-16 ; ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೇರಿಕಾದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು ಆಚರಿಸಿ ಜನರಲ್ಲಿ ನಾವು ತಿನ್ನುವ ಆಹಾರದ ಬಗ್ಗೆ ಅರಿವು...

ಸ್ವಚ್ಛ ದಂಡಯಾತ್ರೆ: ನಾಗರಾಜ್ ಬಜಾಲ್ ಅವರ ಪರಿಸರ ಕಾಳಜಿ ಸಮಾಜಕ್ಕೆ ಮಾದರಿ – ಕಸ ಹೆಕ್ಕುತ್ತಾ ಸ್ವಚ್ಛತೆಯ ಜಾಗೃತಿ ಮೂಡಿಸಿದ ಪರಿಸರ ಪ್ರೇಮಿ – ಯತೀಶ್ ದೇವ ಸಂಟ್ಯಾರು

ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸುವ ಉದ್ದೇಶದಿಂದ ಮಂಗಳೂರು ಪಡೀಲ್ ಮೂಲದ ನಾಗರಾಜ್ ಬಜಾಲ್ ಅವರು ಕೈಗೊಂಡಿರುವ ಸ್ವಚ್ಛತಾ ಅಭಿಯಾನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ದೂರದ ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದರೂ, ತನ್ನ ನಾಡು, ನೆಲ, ಜಲ ಮತ್ತು ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿರುವ ನಾಗರಾಜ್ ಬಜಾಲ್ ಅವರು ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ...
Ad Widget

ತಾಂತ್ರಿಕ ಲೋಕದಿಂದ ಜಾಗತಿಕ ಅಲ್ಕೋ-ಬೆವ್ ಉದ್ಯಮದತ್ತ ಕಾರ್ತಿಕ್ ಸುಧೀರ್ ಕೂಜುಗೋಡು ಅವರ ಫಿನಾಮಿನಲ್ ಪಯಣ – ಮಂಗಳೂರಿನಿಂದ ಅಮೆರಿಕದವರೆಗೆ ವೃತ್ತಿಜೀವನದ ಪಯಣ : “ಫಿನಾಮಿನಲ್ ಸ್ಪಿರಿಟ್ಸ್” ಮೂಲಕ ಪ್ರೀಮಿಯಂ ಸ್ಪಿರಿಟ್ಸ್ ಕ್ಷೇತ್ರದಲ್ಲಿ ವಿಶಿಷ್ಟ ಗುರುತು ; ಬರಹ – ಅನಿಂದಿತ್ ಕೆ.ಎಸ್

ಕರಾವಳಿ ಕರ್ನಾಟಕದ(ದ.ಕ ಜಿಲ್ಲೆಯ) ನೆಲದಲ್ಲಿ ಬೆಳೆದು, ಎರಡು ದಶಕಗಳ ಹಿಂದೆ ಅಮೆರಿಕಕ್ಕೆ ತೆರಳಿದ ಕಾರ್ತಿಕ್ ಸುಧೀರ್ ಅವರ ವೃತ್ತಿಜೀವನದ ಪಯಣ ಈಗ ಮತ್ತೊಂದು ಮಹತ್ವದ ಹಂತ ತಲುಪಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿ, ಹಲವು ವರ್ಷಗಳ ಕಾರ್ಪೊರೇಟ್ ಅನುಭವದ ಬಳಿಕ ಸ್ಪಿರಿಟ್ಸ್ ಉದ್ಯಮದತ್ತ ಹೆಜ್ಜೆ ಇಟ್ಟ ಅವರು, 2017ರಲ್ಲಿ ಅಮೆರಿಕದಲ್ಲಿ Phenomenal Spirits Inc. ಸಂಸ್ಥೆಯನ್ನು...

ವಿಶ್ವ ದ್ರಷ್ಟಿ ದಿನ… ಅಕ್ಟೋಬರ್ ೮

ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರ ದಂದು ವಿಶ್ವ ದ್ರಷ್ಟಿ ದಿನ ಎಂದು ಜಾಗತಿಕ ವಾಗಿ ಆಚರಿಸಲಾಗುತ್ತದೆ. ಕಣ್ಣಿನ ಆರೋಗ್ಯದ ಬಗ್ಗೆ ಜಾಗ್ರತಿ ಮೂಡಿಸುವ ಕಾರ್ಯ ವಿಶ್ವದಾದ್ಯಂತ ಮಾಡಲಾಗುತ್ತದೆ. ೨೦೨೬ರ ಧ್ಯೇಯ ವಾಕ್ಯ love your eyes at work ಅಂದರೆ ಸದಾ ಕೆಲಸದಲ್ಲಿ ಇರುವ ನಿಮ್ಮ ಕಣ್ಣನ್ನು ಪ್ರೀತಿಸಿರಿ ಎಂಬುದಾಗಿದೆ. ನೇತ್ರದಾನ ಮಹಾದಾನ...

ಮೋಡ ಕವಿದ ವಾತಾವರಣ… – ಉಲ್ಲಾಸ್ ಕಜ್ಜೋಡಿ

ಇವತ್ತಿನ ಮುಂಜಾನೆ ಕಳೆದ ಕೆಲವು ದಿನಗಳಿಗಿಂತ ಸ್ವಲ್ಪ ವಿಭಿನ್ನವಾಗಿತ್ತು, ವಿಶೇಷವಾಗಿತ್ತು. ಏಕೆಂದರೆ ಪ್ರತಿದಿನವೂ ಉದಯಿಸುತ್ತಿದ್ದ ಸೂರ್ಯನೇ ಇಂದದೇಕೋ ಮಂಕಾಗಿದ್ದ, ಮೌನವಾಗಿದ್ದ, ಮೋಡದ ಹಿಂದೆ ಮರೆಯಾಗಿ ಹೋಗಿದ್ದ. ಮನೆಗೋಡೆಯಲ್ಲಿ ನೇತು ಹಾಕಿದ್ದ ಗಡಿಯಾರದಲ್ಲಿ ಗಂಟೆ ಎಂಟಾಗಿದ್ದರೂ ಕೂಡ ಮನೆಯಂಗಳದ ಆ ನೋಟ ಇನ್ನೂ ಆರು ಗಂಟೆಯಂತೆ ಕಾಣುತ್ತಿತ್ತು. ಮೋಡ ಕವಿದ ವಾತಾವರಣದಲ್ಲಿ ಪ್ರಕೃತಿಯ ಸಂಪೂರ್ಣ ನೋಟವೇ ಬದಲಾಗಿ...

ವಿಶ್ವ ಹೃದಯ ದಿನ – ಸೆಪ್ಟೆಂಬರ್ 29 ; “ಇರುವುದೊಂದೇ ಹೃದಯ ಜೋಪಾನ” ; ಡಾ|| ಮುರಲೀ ಮೋಹನ್ ಚೂಂತಾರು

ಜಗತ್ತಿನಾದ್ಯಂತ ಸೆಪ್ಟಂಬರ್ 29ನ್ನು ವಿಶ್ವ ಹೃದಯ ದಿನ ಎಂದು ಆಚರಿಸಲಾಗುತ್ತಿದೆ. ಹೃದಯ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, 2000ನೇ ಇಸವಿಯಲ್ಲಿ ಆರಂಭವಾದ ಈ ಆಚರಣೆಯನ್ನು ಪ್ರತಿ ವರ್ಷ ಸೆಪ್ಟಂಬರ್ 29ರಂದು ಬೇರೆ ಬೇರೆ ತಿರುಳನ್ನು (Theme) ಇಟ್ಟುಕೊಂಡು ಆಚರಿಸಲಾಗುತ್ತಿದೆ. 2011 ರವರೆಗೆ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ಆಚರಿಸಲಾಗುತ್ತಿತ್ತು. 2012 ರಿಂದ ಖಾಯಂ...

“ಮಾರುಕಟ್ಟೆ ರೌಂಡ್ ಅಪ್” – ಸೋಮವಾರ(ಸೆ.21)ದಿಂದ ಶನಿವಾರ(ಸೆ.26)ದವರೆಗಿನ “ಕ್ಯಾಂಪ್ಕೋ ಮಾರುಕಟ್ಟೆ ಧಾರಣೆ”ಯ ಸಮಗ್ರ ನೋಟ ; ಅಡಿಕೆಯ ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಸ್ಥಿರತೆ..! – ರಬ್ಬರ್ ನ ಎಲ್ಲಾ ವಿಭಾಗಗಳಲ್ಲೂ ಏರಿಕೆ..! ; ಕಾಳುಮೆಣಸು ಧಾರಣೆಯಲ್ಲಿ ಇಳಿಕೆ – ಕೊಬ್ಬರಿ ಹಾಗೂ ಕೊಕ್ಕೋ ಧಾರಣೆಗಳಲ್ಲಿ ಸಂಪೂರ್ಣ ಸ್ಥಿರತೆ..!

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತಿದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಆಯಾ ದಿನಗಳ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್‌ಸೈಟ್...

ಹಲ್ಲುಜ್ಜಲು ಮರೆತರೆ ಆಲ್‍ಝೈಮರ್ಸ್ ಬಂದೀತು ಜೋಕೆ…!!! – ಡಾ|| ಮುರಲೀ ಮೋಹನ್‍ ಚೂಂತಾರು

ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ವಸಡಿನ ರೋಗಕ್ಕೆ ನಾಂದಿ...

ಅಮರ ಸುದ್ದಿ ವಿಶೇಷ ವರದಿ – ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಸರ್ಕಾರಿ ಪ್ರೌಢಶಾಲೆ ಇಂದು ಮತ್ತೆ ಚೇತರಿಕೆಯ ಹಾದಿಯಲ್ಲಿ..! ; ಹಂತ-ಹಂತವಾಗಿ ಹೆಚ್ಚುತ್ತಿದೆ ವಿದ್ಯಾರ್ಥಿಗಳ ಸಂಖ್ಯೆ..!! – ಉಲ್ಲಾಸ್ ಕಜ್ಜೋಡಿ

ಸುಮಾರು ಮೂರು ವರ್ಷಗಳ ಹಿಂದೆ ಅಂದರೆ 2023ರಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಸರ್ಕಾರಿ ಪ್ರೌಢಶಾಲೆಯೊಂದು ಇದೀಗ ಮೂರು ವರ್ಷಗಳ ನಂತರ ತನ್ನ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯನ್ನು ಕಾಣುತ್ತಾ ಹಂತಹಂತವಾಗಿ ಪ್ರಗತಿಯತ್ತ ಸಾಗುತ್ತಿರುವ ಸಕಾರಾತ್ಮಕ ಬದಲಾವಣೆಗೆ ಸಾಕ್ಷಿಯಾಗಿರುವ ಘಟನೆ ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕದಲ್ಲಿ ನಡೆದಿದೆ. ಸುಮಾರು 44 ವರ್ಷಗಳ ಹಿಂದೆ ಅಂದರೆ...

ವಿಶ್ವ ಓಜೋನ್ ದಿನ – ಸಪ್ಟೆಂಬರ್ 16 – ಡಾ|| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ಸಪ್ಟೆಂಬರ್ 16ನ್ನು “ವಿಶ್ವ ಓಜೋನ್ ದಿನ” ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ವಿಪರ್ಯಾಸವೆಂದರೆ ಮರುದಿನದಿಂದಲೇ ‘ಒಜೋನ್ ಪದರ’ದ ಬಗ್ಗೆ ದಿವ್ಯ ನಿರ್ಲಕ್ಷ ತೋರುವ ಧೋರಣೆ ಮುಂದುವರಿಯುತ್ತಿದೆ. ಮನುಷ್ಯನ ಆಸೆ ದುರಾಸೆಗಳಿಗೆ ಕೊನೆಯೆಂಬುದಿಲ್ಲ ಎಂದು ಸಾಬೀತಾಗುತ್ತಲೇ ಇದೆ. ಓಜೋನ್ ಪದರದ ಇರುವಿಕೆಯನ್ನು 1839ರಲ್ಲೇ ಕಂಡು...
Loading posts...

All posts loaded

No more posts

error: Content is protected !!