- Monday
- September 14th, 2026
ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು. ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆ ಇಲ್ಲಿನ ಭೌತ ಶಾಸ್ತ್ರ ಉಪನ್ಯಾಸಕ ಮತ್ತು ಎನ್.ಡಿ.ಎ ಸಂಯೋಜಕ ಜೋಷ್ಟಮ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಾದ...
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ ವತಿಯಿಂದ ನಡೆದ Kambala solution Private Limited ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಎಂ.ಬಿ.ಎ ವಿಭಾಗದ ವಿದ್ಯಾರ್ಥಿ ಪೂಜಾ ಬಿ.ಆರ್., ಸಚಿನ್ ಪಿ. ಮತ್ತು ಸ್ವಸ್ತಿ ಜಿ. ರೈ ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ.3.5 ಲಕ್ಷ ವಾರ್ಷಿಕ ವೇತನ ಇದೆಯೆಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.), ಕಮಿಟಿ...
ಸುಳ್ಯ ನೆಹರು ಮೆಮೋರಿಯಲ್ ಕಾಲೇಜು ವತಿಯಿಂದ ನಡೆದ ಪಿಯು ವಿಭಾಗದ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜು ವಿದ್ಯಾರ್ಥಿಗಳು ರನ್ನರ್ಸ್ ಆಗಿ ಹೊರ ಹೊಮ್ಮಿದ್ದಾರೆ.ಸೆಮಿ ಕ್ಲಾಸಿಕಲ್ ನೃತ್ಯ(ಪ್ರ), ಸ್ಪಿಲಿಟ್ ಸ್ಕ್ರೀನ್(ಪ್ರ), ಮಾಡ್ ಆಡ್(ದ್ವಿ) ಬಹುಮಾನ ಟ್ರೋಫಿ, ನಗದು ಒಳಗೊಂಡಿದೆ. ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಆಡಳಿತಾಧಿಕಾರಿ, ಬೋಧಕ ಬೋಧಕೇತರ ವೃಂದದವರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನೀಡಲಾಗಿದ್ದ ರಜೆಗಳನ್ನು ಸರಿದೂಗಿಸುವ ಸಲುವಾಗಿ ಸೆಪ್ಟೆಂಬರ್ ತಿಂಗಳ ಎರಡನೇ ಶನಿವಾರ(ಸೆ.12)ದಿಂದ ಮದ್ಯಾಹ್ನ ನಂತರ ತರಗತಿಗಳನ್ನು ನಡೆಸಲು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ ಎಂದು ತಿಳಿದುಬಂದಿದೆ. ಭಾರೀ ಮಳೆಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ, ಮಂಗಳೂರು...
ಪುತ್ತೂರು : ಕರ್ನಾಟಕ ಶಿಕ್ಷಣ ಇಲಾಖೆಯು ಶೀಘ್ರದಲ್ಲೇ 15,000 ಸರಕಾರಿ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುತ್ತಿದೆ. ಶಿಕ್ಷಕರಾಗುವ ಕನಸು ಕಾಣುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಸಲು ಪುತ್ತೂರಿನ ಉನ್ನತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯಾದ ‘ವಿದ್ಯಾಮಾತಾ ಅಕಾಡೆಮಿ' ಮುಂದಾಗಿದೆ. ಆಸಕ್ತ ಅಭ್ಯರ್ಥಿಗಳ ಪೂರ್ವ ಸಿದ್ಧತೆಗಾಗಿ ದಿನಾಂಕ 23.08.2026ರ ಭಾನುವಾರ ಬೆಳಿಗ್ಗೆ 10:00 ಗಂಟೆಯಿಂದ ಸಾಯಂಕಾಲ...
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ Shenzyn Private Limited ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿ ಭೂಮಿಕಾ ಎನ್.ಎಸ್., ಇಂಚರ ಎಸ್.ಡಿ., ಮೋನಿಕಾ ಎಂ.ಆರ್., ಪಿ. ವಿಜೇತ್ ಶೆಟ್ಟಿ, ಗಾನವಿ, ಪೂಜಾ ಬಿ.ಆರ್., ರಿಷಿಕ ಎಂ.ಜಿ., ಸರಣ್ಯ ಎಂ.ಎಸ್. ಮತ್ತು ಸಿಂಚನ ಸಿ.ಸಿ. ಆಯ್ಕೆಯಾಗಿರುತ್ತಾರೆ. ಇವರಿಗೆ ಕಂಪೆನಿಯಿಂದ ರೂ. 4.5 ಲಕ್ಷ ವಾರ್ಷಿಕ...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದೇವರಾಜ್ ಮುತ್ಲಾಜೆ ನೇರವೇರಿಸಿ ಶುಭಹಾರೈಸಿದರು. ನಂತರ ಕಾಲೇಜು ಸಭಾಂಗಣದಲ್ಲಿ ಸಭಾಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲ್ತಾಡಿ ವಹಿಸಿದ್ದರು. ಈ ಕಾರ್ಯಕ್ರಮ 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ...
ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ಸಲಹಾ ಸಮಿತಿ ರಚಿಸಲಾಗಿದ್ದು, ನೂತನ ಅಧ್ಯಕ್ಷರಾಗಿ ಟಿ ಅಶ್ರಫ್, ಉಪಾಧ್ಯಕ್ಷರಾಗಿ ಉಮೇಶ್ ರೈ ಮರುವಂಜ, ಕಾರ್ಯದರ್ಶಿಯಾಗಿ ಸಂಸ್ಥೆಯ ಉಪನ್ಯಾಸಕಿ ಯಶಸ್ವಿನಿ ವಿ ಬಿ ಗೌಡ ಆಯ್ಕೆಯಾಗಿದ್ದಾರೆ. ಸಲಹಾ ಸಮಿತಿ ಸದಸ್ಯರಾಗಿ ಮೋಹನ್ ಕೆ ಬಾರೆತಡ್ಕ, ಮಂಜುಳಾ ಎ , ಲತಾ ಕೊಲ್ಯ,...
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ 2026ನೇ ಸಾಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅಖಿಲೇಶ್ ಕೆಮ್ಮಾರ ಪ್ರತಿಷ್ಠಿತ Multinational Company(MNC)ಯಾದ CUMMINS INDIAಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. 5.5ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ. ಇವರು ಮಂಡೆಕೋಲು ಗ್ರಾಮದ ಪೇರಾಲಿನ ಕುಶಾಲಪ್ಪ ಕೆಮ್ಮಾರ ಮತ್ತು ಪಾರ್ವತಿ ದಂಪತಿಗಳ ಪುತ್ರ. ಅಕಾಡೆಮಿ ಆಫ್ ಲಿಬರಲ್...
ಕೆ.ವಿ.ಜಿ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ ಸಮುದಾಯ ಭವನ, ಅಮರಶ್ರೀಭಾಗ್ನಲ್ಲಿ ಆ. 17ರಂದು ನಡೆಯಿತು. ಮುಖ್ಯ ಅತಿಥಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣವನ್ನು ಪಡೆದು ಉತ್ತಮ ನಾಗರೀಕರಾಗಿ ಉನ್ನತ ಹುದ್ದೆಯನ್ನು ಪಡೆಯುವವರಾಗಿ ಎಂದು ಹೇಳಿ ವಿದ್ಯಾರ್ಥಿಗಳ...
Loading posts...
All posts loaded
No more posts
