ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಜೂ.21 ರಂದು ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಕಾಲೇಜಿನ ಸ್ವಸ್ತವೃತ್ತ ಮತ್ತು ಯೋಗ ವಿಭಾಗ, ಎನ್.ಎಸ್.ಎಸ್ ಘಟಕ ಹಾಗೂ ಆಳ್ವಾಸ್ ನ್ಯಾಚುರೋಪಥಿ ಮತ್ತು ಯೋಗ ಕಾಲೇಜ್ ಮೂಡುಬಿದಿರೆಯ ಸಹಯೋಗದೊಂದಿಗೆ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ ಯವರು ಅಂತರಾಷ್ಟ್ರೀಯ ಯೋಗ...

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಇವಿಎಂ ಮೊಬೈಲ್ ಆಪ್ ಮೂಲಕ ನೂತನ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಸುಳ್ಯದ  ಸೈಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಈ ಸಾಲಿನ  ಮಂತ್ರಿಮಂಡಲಕ್ಕೆ  ಮತದಾನ ಪ್ರಕ್ರಿಯೆಯು ಜೂ. 12ರಂದು ನಡೆಯಿತು.ಇ.ವಿ.ಎಂ ಮಾದರಿಯಲ್ಲಿ ಮೊಬೈಲ್ ಆಪ್ ನ ಮೂಲಕ  ನಡೆದ ಮತದಾನವು ವಿದ್ಯಾರ್ಥಿಗಳಲ್ಲಿ ಸಾರ್ವತ್ರಿಕ ಚುನಾವಣೆಯ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ  ಮತದಾನ ನಡೆಯಿತು.ಶಾಲಾ ನಾಯಕನಾಗಿ ಶ್ರೇಯಸ್ ಕಾಯರ್ತೋಡಿ ಪ್ರದೀಪ್   10 ಎ, ಉಪ-ನಾಯಕಿಯಾಗಿ ಹೈಫಾ ಫಾತಿಮಾ 10 ಬಿ, ವಿರೋಧ...
Ad Widget

ಜೇಸಿಐ ವತಿಯಿಂದ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮ | ವಿದ್ಯಾರ್ಥಿಗಳಿಗೆ ಕಾನೂನು ಅರಿವು ನೀಡಿದ ಎಸ್ಐ ಸಂತೋಷ್

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಕೊಡಿಯಾಲ ಬೈಲ್ ಮಹಾತ್ಮ ಗಾಂಧಿ ಮಲ್ನಾಡ್‌ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಸುಳ್ಯ ಪೊಲೀಸ್ ಠಾಣೆಯಲ್ಲಿ ಜೂ. 18 ರಂದು ಆಯೋಜಿಸಲಾಗಿತ್ತು. ಮಕ್ಕಳಿಗೆ ಸಂಬಂಧಿತ ಕಾನೂನುಗಳು ಹಾಗೂ ಪೊಲೀಸ್ ಠಾಣಾ ಕಾರ್ಯ ವೈಖರಿ ಬಗ್ಗೆ ಪ್ರಾತ್ಯಕ್ಷಿಕೆಯೊಂದಿಗೆ ಕಾರ್ಯಾಗಾರ ನಡೆಯಿತು.ಠಾಣಾ ಉಪನಿರೀಕ್ಷಕರಾದ ಸಂತೋಷ್ ಕುಮಾರ್ ಬಿ.ಪಿ. ರವರು  ಪೊಲೀಸ್...

ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶ ಪರೀಕ್ಷೆಗೆ ತರಬೇತಿ ಪ್ರಾರಂಭ | ಒಂದೇ ಸೂರಿನಡಿಯಲ್ಲಿ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭಿಸಿದ ವಿದ್ಯಾಮಾತ | ಜೂನ್ 21ರಿಂದ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಹಾಗೂ ಜೂನ್ 28ರಂದು ಸುಳ್ಯ ಶಾಖೆಯಲ್ಲಿ ತರಬೇತಿ ಪ್ರಾರಂಭ

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಅಧೀನಕ್ಕೆ ಒಳಪಟ್ಟಿರುವ ನವೋದಯ ಶಾಲಾ ಪ್ರವೇಶ ಪರೀಕ್ಷೆ ಹಾಗೂ ಸೈನಿಕ ಶಾಲಾ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯು ಪೂರ್ವ ತಯಾರಿ ತರಬೇತಿಯನ್ನು ಪ್ರಾರಂಭಿಸಿದೆ.ಎಲ್ಲಾ ವಸತಿ ಶಾಲೆಗಳ 6ನೇ ಮತ್ತು...

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

ಸುಳ್ಯ: ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯ ವತಿಯಿಂದ 10ನೇ ತರಗತಿಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಹಾಗೂ ಪಿಯುಸಿ ವಿಭಾಗದಲ್ಲಿ ರಾಜ್ಯಕ್ಕೆ 11ನೇ ಸ್ಥಾನವನ್ನು ತನ್ನದಾಗಿಸಿಕೊಂಡ ಪ್ರತಿಭಾನ್ವಿತ ವಿಧ್ಯಾರ್ಥಿನಿಯರನ್ನು ಗುರುತಿಸಿ ಸನ್ಮಾನಿಸಲಾಯಿತು. ಸುಳ್ಯ ನಾಲ್ಕೂರು ಗ್ರಾಮ ಅಂಜೇರಿ ಸುಬ್ಬ ಪಾಟಾಳಿ ಹಾಗೂ ವೇದಾವತಿ ದಂಪತಿಗಳ ಪುತ್ರಿ ಪ್ರಗತಿಪರ ಕೃಷಿಕ ಮೋಹನ ಅಂಜೇರಿ ಸೊಸೆ...

ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿದ್ಯಾರ್ಥಿಸಂಘ ಉದ್ಘಾಟನೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕ್ಯಾಬಿನೆಟ್ ಬ್ಯಾಜ್ ತೊಡಿಸುವುದರ ಮೂಲಕ ಅಭಿನಂದಿಸಿ, "ಎಲ್ಲರೂ ಜೊತೆಯಾಗಿ ಸೇರಿಕೊಂಡು ಹೊಂದಾಣಿಕೆಯಿಂದ ಕೆಲಸ ಮಾಡುವುದು ನಾಯಕತ್ವ" ಎಂದು ನುಡಿದರು. ಡಾ. ನರೇಂದ್ರ ರೈ ದೇರ್ಲ ನಿವೃತ್ತ ಪ್ರಾಧ್ಯಾಪಕರು, ಭಾವಾನಾತ್ಮಕ ಶಿಕ್ಷಣಕ್ಕೆ ಮಹತ್ವಕೊಟ್ಟರೆ...

3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ನಾಳೆ(ಜೂ.16)ಯಿಂದ ತರಬೇತಿ ಪ್ರಾರಂಭಿಸಲಿರುವ ವಿದ್ಯಾಮಾತಾ ಅಕಾಡೆಮಿ – ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ನಡೆಯಲಿದೆ ತರಬೇತಿ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗಳನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ನೇರ ತರಗತಿ ಹಾಗೂ ಆನ್ಲೈನ್ ತರಗತಿಗಳ ಮೂಲಕ...

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಬ್ರಹ್ಮಣ್ಯದ ಡಾ.ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್(ರಿ.) ವತಿಯಿಂದ ಕೊಲ್ಲಮೊಗ್ರು ಅಂಗನವಾಡಿ ಕೇಂದ್ರದ 36 ಪುಟಾಣಿಗಳಿಗೆ ಸಮವಸ್ತ್ರಗಳನ್ನು ಜೂ.15 ಸೋಮವಾರದಂದು ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ. ರವಿ ಕಕ್ಕೆಪದವು ಅವರು ಮಾತನಾಡುತ್ತಾ “ದೇವರು ನಮಗೆ ಐಶ್ವರ್ಯ, ಸಂಪತ್ತನ್ನು ನೀಡುವುದು ನಮ್ಮ ಖರ್ಚಿಗೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಉಳಿದದ್ದನ್ನು ಸಮಾಜಕ್ಕೆ ದಾನ ಮಾಡಿ...

ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆ

ದೇವಚಳ್ಳ ಗ್ರಾಮದ ಕಲ್ಲುಪಣೆ ನಿವಾಸಿ ಭೂಮಿಕಾ ಕೆ.ಜೆ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಜ್ಞಾನ ದೀಪ ಎಲಿಮಲೆ ಶಾಲೆಯಲ್ಲಿ ಎಸ್.ಎಸ್ಎಲ್.ಸಿ ಯಲ್ಲಿ ಶೇ. 94.4 ಅಂಕಗಳನ್ನು ಪಡೆದಿರುವ ಇವರು ಮುಡಿಪು ಪಿಯು ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯಲಿದ್ದು, ಇವರು ದೇವಚಳ್ಳ ಗ್ರಾಮ ಪಂಚಾಯತ್ ನ ಸಿಬ್ಬಂದಿ ಜಯರಾಮ ಎಮ್ ಮತ್ತು ಶ್ರೀಮತಿ ಭವ್ಯ ದಂಪತಿಗಳ ಪುತ್ರಿ.
error: Content is protected !!