- Wednesday
- September 16th, 2026
ಸುಬ್ರಹ್ಮಣ್ಯ ಆಗಸ್ಟ್ 02 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಮಹಿಳಾ ಹಾಸ್ಟೆಲ್ ನಲ್ಲಿ ಮಾದಕ ದ್ರವ್ಯ ವ್ಯಸನದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು. ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕ ಆಂಜನೇಯ ರೆಡ್ಡಿ ಅವರು ಮಾದಕ ದ್ರವ್ಯಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದ ನಾವು ಹೇಗೆ ದೂರ...
ಸುಳ್ಯ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಸುಳ್ಯದ ಕರಿಂಬಿ ಮನೆತನದ ಡಾ. ಮಹೇಶ್ ಕೆ.ಕೆ. ಅವರಿಗೆ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ₹25 ಲಕ್ಷ ಮೊತ್ತದ ಸಂಶೋಧನಾ ಅನುದಾನ ಮಂಜೂರಾಗಿದೆ. ಎಐಸಿಟಿಇಯ ರಿಸರ್ಚ್ ಪ್ರೊಮೋಷನ್ ಸ್ಕೀಮ್ (RPS) ಅಡಿಯಲ್ಲಿ ಡಾ....
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸರಕಾರಿ ಹಿರಿಯವ ಪ್ರಾಥಮಿಕ ಶಾಲೆ ಕೊಯಿಕುಳಿ-ದುಗಲಡ್ಕ ಶಾಲೆಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 31ರಂದು ಶಾಲಾ ಸಭಾಂಗಣದಲ್ಲಿ ತುಳು ಕುರಲ್ ಕೂಟ ದುಗ್ಗಲಡ್ಕ, ಮಿತ್ರ ಯುವಕ ಮಂಡಲ ಕೊಯಿಕುಳಿ ಇದರ ಸಹಯೋಗದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ...
“ವಿದ್ಯಾರ್ಥಿಗಳು ದುಶ್ಚಟಗಳಿಗೆ ಆಕರ್ಷಣೆಗೊಂಡು ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರನ್ನು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲ ಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಟಿ.ದಮಯಂತಿ ಸೋಮಯ್ಯ ಹೇಳಿದರು. ಅವರು...
ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್ – ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತು ಓರಿಯೆಂಟೇಶನ್ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಗತ್ಯಗಳಿಗೆ ತಕ್ಕ...
ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ಇದರ ಆಶ್ರಯದಲ್ಲಿ ದಿ| ಪುರುಷೋತ್ತಮ ಮುಂಡೋಡಿ ಇವರ ಗದ್ದೆಯಲ್ಲಿ ಭತ್ತದ ನಾಟಿ ಹಾಗೂ ಪ್ರತೀಕ್ಷೆಕೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಅನಂತೇಶ್ವರಿ ಮುಂಡೋಡಿ ಉದ್ಘಾಟಿಸಿದರು. ಕಾಲೇಜಿನ ಸ್ಕೌಟ್ ಮತ್ತು ಗೈಡ್ಸ್ ಹಾಗೂ ರೋವರ್ ರೇಂಜರ್ ವಿದ್ಯಾರ್ಥಿಗಳು ನಾಟಿ ಕಾರ್ಯ ನಡೆಸಿಕೊಟ್ಟರು. ಸ್ಕೌಟ್...
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ.ಓ.ಎಲ್.ಇ(ರಿ.) ಉಪಾಧ್ಯಕ್ಷರಾದ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ ಅವರು ದೀಪ ಪ್ರಜ್ವಲನಗೈದರು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ....
ಯಕ್ಷ ಕಲಾಬೋಧಿನೀ ಬೆಳ್ಳಾರೆ ಇದರ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಯ ವಿದ್ಯಾರ್ಥಿಗಳಿಗೆ ಆರೋಗ್ಯ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕ್ಷಯ ಮುಕ್ತ ಭಾರತ ಮತ್ತು ವ್ಯಸನ ಮುಕ್ತ ಭಾರತ ಎಂಬ ಧ್ಯೇಯ ವಾಕ್ಯದೊಂದಿಗೆ ವಿದ್ಯಾರ್ಥಿಗಳಿಗೆ ನಡೆದ ಮಾಹಿತಿ ಕಾರ್ಯಾಗಾರವನ್ನು ಶಾಲಾ ಮುಖ್ಯ ಶಿಕ್ಷಕರಾದ ಟೈಟಸ್ ವರ್ಗಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಸುಬ್ರಹ್ಮಣ್ಯದ ಕೆಎಸ್ಎಸ್ ಕಾಲೇಜಿನಲ್ಲಿ ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಬಗ್ಗೆ ಅರಿವು ಕಾರ್ಯಕ್ರಮ
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾಕೋಶ ಇದರ ಸಹಯೋಗದೊಂದಿಗೆ ಆ್ಯಂಟಿ ಡ್ರಗ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜಂಟಿಯಾಗಿ ದಿನಾಂಕ ಜು.24ರಂದು ಮಾದಕ ದ್ರವ್ಯ, ಪೋಕ್ಸೋ ಕಾಯ್ದೆ ಮತ್ತು ಸೈಬರ್ ಕ್ರೈಂ ಅರಿವು ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ...
ಸುಬ್ರಹ್ಮಣ್ಯ, ಜು. 22: ಕುಮಾರಸ್ವಾಮಿ ವಿದ್ಯಾಲಯದಲ್ಲಿ iRisePro Academy for Human Excellence, ಬೆಂಗಳೂರು ವತಿಯಿಂದ 5ನೇ ತರಗತಿಯಿಂದ 12ನೇ ತರಗತಿಯ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಮಾಹಿತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಮಕ್ಕಳ ಸಮಗ್ರ ಬೆಳವಣಿಗೆ ಹಾಗೂ ಪೋಷಕರ ಜಾಗೃತಿಯನ್ನು ಕೇಂದ್ರವಾಗಿಟ್ಟುಕೊಂಡು ನಡೆದ ಈ ಕಾರ್ಯಕ್ರಮವು ಪೋಷಕರಿಂದ ಉತ್ತಮ ಸ್ಪಂದನೆ ಪಡೆಯಿತು. ಕಾರ್ಯಾಗಾರದ ಮುಖ್ಯ ಸಂಪನ್ಮೂಲ...
Loading posts...
All posts loaded
No more posts
