- Wednesday
- September 16th, 2026
ಪುತ್ತೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಸ್ತುತ 572 ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಭ್ಯರ್ಥಿಗಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಕರಾವಳಿ ಭಾಗದ ಪ್ರತಿಷ್ಠಿತ ತರಬೇತಿ ಸಂಸ್ಥೆ ‘ವಿದ್ಯಾಮಾತಾ ಅಕಾಡೆಮಿ’ ಆಯೋಜನೆಯಲ್ಲಿ ಆ. 9ರಿಂದ ಬೆಳಿಗ್ಗೆ 10:00ರಿಂದ ಸಂಜೆ 4:00 ರವರೆಗೆ ಉಚಿತ ಪೂರ್ವ ಸಿದ್ಧತಾ ತರಬೇತಿ...
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ, ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ಯ.ವಿ.ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ...
ಸುಳ್ಯ: ಸುಬ್ಬಯ್ಯ ನಾಯ್ಕ ಶಿಕ್ಷಣ ಮತ್ತು ದೇವಕಿ ಅಮ್ಮ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಟ್ಟಿಪಳ್ಳದಲ್ಲಿರುವ ವಿಜಯಾನಂದ ಸ್ಕೂಲ್ ಆಫ್ ಎನರ್ಜಿ, ಹಿರಿಯರ ಮನೆ ಹಾಗೂ ವಿಷನ್ ಚಾರಿಟೇಬಲ್ ಟ್ರಸ್ಟ್ನ ಸಹಯೋಗದಲ್ಲಿ 6 ತಿಂಗಳ ವೃತ್ತಿಪರ PNG, CNG ಹಾಗೂ LNG ತರಬೇತಿ ಕೋರ್ಸ್ಗೆ ಪ್ರವೇಶ ಆರಂಭಿಸಲಾಗಿದೆ ಎಂದು ವಿಜಯಾನಂದ ಸುಳ್ಯ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು....
ಕೆ.ವಿ.ಜಿ ಕಾಲೇಜ್ ಆಫ್ ಇಂಜಿನಿಯರಿಂಗ್ನ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ನಂದಿನಿ.ಎಸ್ SENJA TECHNOLOGIES PRIVATE LIMITEDಗೆ ಆಯ್ಕೆಯಾಗಿರುತ್ತಾರೆ. ಇವರಿಗೆ ರೂ. 3 ಲಕ್ಷ ವಾರ್ಷಿಕ ವೇತನ ಇದೆ ಎಂದು ಕಂಪೆನಿ ತಿಳಿಸಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ, ಸೆಕ್ರೆಟರಿ, ಎ.ಒ.ಎಲ್.ಇ(ರಿ.) ಕಮಿಟಿ...
2026-27ನೇ ಸಾಲಿಗೆ National Skills Qualification frame work(NSQF) ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ Artificial Intelligence(AI) ತರಗತಿಗಳನ್ನು ಪ್ರಾರಂಭಿಸಲು ಮಂಜೂರಾತಿ ಲಭಿಸಿದ್ದು, ಆದ್ದರಿಂದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕನಿಷ್ಠ ವಿದ್ಯಾರ್ಹತೆ : Diploma in Comp Sci/Information Technology ORBCA, BSc in Comp...
ಸುಬ್ರಹ್ಮಣ್ಯ, ಜುಲೈ 19 : ಪೊಲೀಸ್ ಇಲಾಖೆಗೆ ಸೇರಲು ಆಸಕ್ತಿ ಹೊಂದಿರುವ ಯುವಜನರಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಮಾರಸ್ವಾಮಿ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಲಾದ ಸಾಮಾನ್ಯ ಜ್ಞಾನ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಠಾಣಾಧಿಕಾರಿ ಆಂಜನೇಯ ರೆಡ್ಡಿ ಉದ್ಘಾಟಿಸಿ ಮಾತನಾಡಿ, “ಪೊಲೀಸ್...
ಸುಳ್ಯ, ಜುಲೈ 19: ರೋಟರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸುಳ್ಯ, ಅಮರ ಸಂಘಟನಾ ಸಮಿತಿ (ರಿ) ಸುಳ್ಯ ಹಾಗೂ ನಾಗ ಸಾನಿಧ್ಯ–ಗುಳಿಗ ಸಾನಿಧ್ಯ, ಪನಿವಾರ ಮರ್ಕಂಜ ಇವರ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ 'ಕಂಡಡೂಂಜಿ ದಿನ' ಕಾರ್ಯಕ್ರಮವನ್ನು ಜು. 19ರಂದು ಮರ್ಕಂಜದ ಪನ್ನೆಬೈಲು ಗದ್ದೆಯಲ್ಲಿ ರೋಟರಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೈಭವದಿಂದ ಆಯೋಜಿಸಲಾಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು...
ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ವನಸುಮ ವನವಾಸಿ ವಿದ್ಯಾರ್ಥಿ ನಿಲಯ ಅಡ್ಕಾರ್ ಇಲ್ಲಿನ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮವು ಜುಲೈ 18ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿನಿ ಇದರ ಅಧ್ಯಕ್ಷೆ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೊಂಟಡ್ಕ ವಹಿಸಿದ್ದರು. ಜೇಸಿಐ ಭಾರತ ವಲಯ 15, ನೇತ್ರಾವತಿ(ರಿಜನ್ -ಬಿ) ಇದರ ಉಪಾಧ್ಯಕ್ಷರಾದ ಜೇಸಿ ಸೆನೆಟರ್ ಜಿತೇಶ್ ಪಿರೆರಾ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಗದತಂತ್ರ ವಿಭಾಗದಿಂದ ವಿಶ್ವ ಉರಗಳ ದಿನಾಚರಣೆಯ ಪ್ರಯುಕ್ತ ಜು.16ರಂದು ವಿವಿಧ ರೀತಿಯ ಉರಗಗಳ ಸಂರಕ್ಷಣೆ ಕುರಿತು ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ ಲೀಲಾಧರ್ ಡಿ.ವಿ ಅವರು ದೀಪ ಬೆಳಗಿಸುವುದ ಮೂಲಕ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ...
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಜು.15 ಬುಧವಾರದಂದು ಕೋಟೆ ಪೌಂಡೇಶನ್ ವತಿಯಿಂದ ಸುಮಾರು ಮೂರು ಲಕ್ಷಕ್ಕೂ ಅಧಿಕ ಮೊತ್ತದ ಉಪಕರಣಗಳನ್ನು ರಮೇಶ್ ಸಿ.ಕೆ ಡೈರೆಕ್ಟರ್ ಆಫ್ ಪ್ರೊಜೆಕ್ಟ್ ಆಪರೇಷನ್ ಕೋಟೆ ಪೌಂಡೇಶನ್ ವಿಜ್ಞಾನ ಪ್ರಯೋಗಾಲಯಕ್ಕೆ ಹಸ್ತಾಂತರಿಸಿದರು. ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನ ಏರ್ಪಡಿಸಲಾಯಿತು. ನಂತರ ಮಾತನಾಡಿದ ಅವರು "ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳ...
Loading posts...
All posts loaded
No more posts
