- Saturday
- October 31st, 2026
ವಾಲ್ಮೀಕಿ ಬರೆದ ರಾಮಾಯಣ ಮಹಾ ಕಾವ್ಯದ ಓದಿನ ಮೂಲಕ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾನವೀಯತೆ ಗಟ್ಟಿಗೊಳಿಸಲು ಸಾಧ್ಯ ಎಂದು ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಹೇಳಿದರು. ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಸಹಯೋಗದಲ್ಲಿ ಜ್ಞಾನದೀಪ ಸಂಸ್ಥೆಯಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ವಾಲ್ಮೀಕಿ...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ. 26 ರಂದು ಅಮರ ಸಹಕಾರ ಸೌಧ, ಚೊಕ್ಕಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ನಿ. ಕುಕ್ಕುಜಡ್ಕದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ನೆರವೇರಿಸಿದ...
ಸುಳ್ಯ: ರಾಜ್ಯದ 31 ಜಿಲ್ಲೆಗಳಲ್ಲೂ ಕನ್ನಡ ಶಾಲೆಗಳು ಮುಚ್ಚದಂತೆ ತಡೆಯುವುದು ಹಾಗೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮ ಅಭಿಯಾನದ ಮುಖ್ಯ ಉದ್ದೇಶವಾಗಿದೆ ಎಂದು ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ರಾಜ್ಯಾಧ್ಯಕ್ಷ ಉನೈಸ್ ಪೆರಾಜೆ ಹೇಳಿದರು. ಅ. 26ರಂದು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸೆ. 16ರಿಂದ ಕನ್ನಡ ಯಾತ್ರೆ...
ಈ ಕಾರ್ಯಾಗಾರದಲ್ಲಿ SSLC ಪರೀಕ್ಷೆಯಲ್ಲಿ ಶೇ.96 ಮತ್ತು ಕಳೆದ ವರ್ಷ 2nd PUC{PCMB} ಪರೀಕ್ಷೆಯಲ್ಲಿ ಶೇ. 97 ಅಂಕಗಳನ್ನು ಗಳಿಸಿದ ಪ್ರಲೋಜ್ಞ ಪೀರನಮನೆ ಯವರು ತಾನು ಅನುಸರಿಸಿದ ಉತ್ತಮ ಫಲಿತಾಂಶ ಪಡೆಯಲು ಸಹಾಯಕವಾದ ಓದುವ ಕ್ರಮ, ಪುನರಾವರ್ತನೆ, ಸಮಯದ ಸದ್ಬಳಕೆ, ಶಿಸ್ತು ಮತ್ತು ಗುರಿ ನಿಗದಿಯ ಕುರಿತು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ.ಕಾರ್ಯಗಾರದಲ್ಲಿ ಪೋಷಕರಿಗೂ ಭಾಗವಹಿಸಲು...
ಎನ್ನೆಂಸಿ; ಕೆವಿಜಿ ಸಮೂಹ ಸಂಸ್ಥೆಗಳ ಮಾತೃಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಕ್ಟೋಬರ್ 20 ಮಂಗಳವಾರದಂದು ಆಯುಧ ಪೂಜೆ ಮತ್ತು ಶಾರದಾ ಪೂಜೆ ನಡೆಸಲಾಯಿತು. ಕಾಲೇಜಿನ ವಿವಿಧ ಘಟಕಗಳ ಕಚೇರಿಗಳು, ವಿಭಾಗಗಳು ಮತ್ತು ಪ್ರಯೋಗಾಲಯಗಳಲ್ಲಿ ಆಯುಧ ಪೂಜೆ ಹಾಗೂ ಕಾಲೇಜು ಮುಂಭಾಗದಲ್ಲಿ ವಾಹನ ಪೂಜೆ ನೆರವೇರಿಸಿ ಮುಖ್ಯ ಕಚೇರಿಯಲ್ಲಿ ಶಾರದಾ ಮಾತೆಗೆ ಪೂಜೆ ಸಲ್ಲಿಸಲಾಯಿತು. ಅಕಾಡೆಮಿ ಆಫ್...
ಸುಬ್ರಹ್ಮಣ್ಯ: “ಚಟುವಟಿಕೆಗಳು ಬದುಕನ್ನು ಅಭಿವೃದ್ಧಿಗೊಳಿಸಲು ಸಹಕಾರಿಯಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಳುಗಳಿಗೆ ಅನೇಕ ರೀತಿಯ ಸೌಲಭ್ಯಗಳನ್ನು ಸರಕಾರವು ನೀಡುವ ಮೂಲಕ ಪ್ರೋತ್ಸಾಹ ಮಾಡುತ್ತಿದೆ. ಅನೇಕ ಕ್ರೀಡಾಳುಗಳಿಗೆ ಕ್ರೀಡೆಯ ಮೂಲಕ ಸರಕಾರಿ ಉದ್ಯೋಗ ದೊರಕಿರುವುದನ್ನು ನಾವು ಕಾಣುತ್ತೇವೆ. ಆದುದರಿಂದ ಕ್ರೀಡೆಯು ಜೀವನದ ಪ್ರಗತಿಗೆ ಕೂಡಾ ಮೈಲುಗಲ್ಲಾಗಿದೆ. ಕ್ರೀಡೆಗಳಿಗೆ ಮತ್ತು ಕ್ರೀಡಾಳುಗಳುಗಳಿಗೆ ನಿರಂತರ ಪ್ರೋತ್ಸಾಹ ನೀಡಬೇಕು. ಅದಕ್ಕೆ ಆವಶ್ಯಕವಾದ...
ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಾದ ಶ್ರೀಮತಿ ಚಂದ್ರಿಕಾ.ಕೆ(435/500) ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ.ಎಸ್.ಎಂ(424/500) ಇವರು ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಶ್ವವಿದ್ಯಾಲಯ ಕೌಶಲ್ಯಭವನ ನಾಗಾವಿ, ಗದಗ ಇಲ್ಲಿ ನಡೆದ ಆರು ತಿಂಗಳ ಸರ್ಟಿಫಿಕೇಟ್...
"ಹಬ್ಬದ ಸಂದರ್ಭದಲ್ಲಿ ಸಮಾಜ ಸೇವೆಯ ಮೂಲಕ ಜನರಲ್ಲಿ ದೇವರನ್ನು ಕಾಣುವುದು ಸುಂದರ ಅವಕಾಶ. ನಮ್ಮ ಸೇವೆಯಿಂದ ಬದಲಾವಣೆಯ ಜೊತೆಗೆ ಶಾಶ್ವತ ಪರಿಹಾರವೂ ದೊರೆಯುವಂತಗಬೇಕು" ಎಂದು ರೋಟರಿ ಜಿಲ್ಲಾ ನಮ್ಮ ಹಬ್ಬ ನಮ್ಮ ಸೇವೆ ವಿಭಾಗದ ಉಪಾಧ್ಯಕ್ಷ ಮೌನೇಶ್ ವಿಶ್ವಕರ್ಮ ಹೇಳಿದರು. ಅವರು ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ಬೆಳ್ಳಾರೆ ಹಾಗೂ ಜ್ಞಾನದೀಪ...
ಕುಕ್ಕೆಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ 2026-27ರ ಉದ್ಘಾಟನೆ ಅ.17 ರಂದು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬೀದಿಗುಡ್ಡೆಯಲ್ಲಿ ನಡೆಯಿತು. ಮಹಾತ್ಮ ಗಾಂಧಿ ದತ್ತು ಗ್ರಾಮ ಬಳ್ಪ ಇದರ ಆಡಳಿತ ಅಧಿಕಾರಿ ಶ್ರೀಕಾಂತ್ ಅವರು ಶಿಬಿರದ ಅಧ್ಯಕ್ಷತೆಯನ್ನು ವಹಿಸಿದರು. ಮುಖ್ಯ ಅತಿಥಿಯಾದ ವ್ಯವಸ್ಥಾಪನಾ ಸಮಿತಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಇದರ ಮಾಜಿ...
ಸುಬ್ರಹ್ಮಣ್ಯ : “ಯುವ ವಿದ್ಯಾರ್ಥಿಗಳ ಮೌಲ್ಯಯುತ ಬದುಕಿಗೆ ಎನ್.ಎಸ್.ಎಸ್ ರಹದಾರಿಯಾಗಿದೆ. ಸೇವೆಯಿಂದ ಆನಂದವನ್ನು ಪಡೆಯಬಹುದೆಂಬ ಜ್ಞಾನವನ್ನು ಇದು ನೀಡುವ ಕಾರಣ ಈ ಸಂಸ್ಥೆ ವಿದ್ಯಾರ್ಥಿ ದೆಸೆಯಿಂದಲೇ ಜೀವನ ಪಾಠ ಕಲಿಸುತ್ತದೆ. ಪಾಠದೊಂದಿಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಪ್ರಗತಿ ಭೂಷಣವಾಗಿದೆ. ವಿದ್ಯೆ ಅನ್ನುವುದು ಜೀವನದ ಪ್ರಗತಿಗೆ ಮೆಟ್ಟಿಲು ಎನ್ನುವುದನ್ನು ಪ್ರತಿಯೊಬ್ಬರು ಅರಿತುಕೊಳ್ಳುವುದು ಅತ್ಯವಶ್ಯಕ. ಇದರೊಂದಿಗೆ ಪರಿಸರ...
Loading posts...
All posts loaded
No more posts
