- Saturday
- October 31st, 2026
ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಬಿ.ಸಿ.ಎ ವಿಭಾಗದ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ‘ಟೆಕ್ ಕೆಡೆಟ್ಸ್’ ಘಟಕದ ವಾರ್ಷಿಕ ಚಟುವಟಿಕೆಗಳಿಗೆ ಅಕ್ಟೋಬರ್ 06ರಂದು ಚಾಲನೆ ನೀಡಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘಟಕದ ಲೋಗೋವನ್ನು ವಿಡಿಯೋ ಮೂಲಕ ಅನಾವರಣಗೊಳಿಸಿ, ವಾರ್ಷಿಕ ಚಟುವಟಿಕೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ಹಾಗೂ...
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವು ಅ. 8ರಂದು ಕಾಲೇಜಿನ ಮುಖ್ಯ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ಅವರ ಉಪಸ್ಥಿತಿಯಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯದ ಕಾರ್ಯದರ್ಶಿ ಕೆ.ವಿ. ಹೇಮನಾಥ್ ಅವರು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಎನ್ಎಸ್ಎಸ್ ಘಟಕ ಸಹಯೋಗದೊಂದಿಗೆ ಸುಳ್ಯ ಕಡಬ ವಲಯ ಎನ್ಎಸ್ಎಸ್ ಘಟಕದ ವೈಯಕ್ತಿಕ ನೃತ್ಯ ಹಾಗೂ ವೈಯಕ್ತಿಕ ಹಾಡು ಸಾಂಸ್ಕೃತಿಕ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ ಪಿ.ಟಿ ಅಧ್ಯಕ್ಷತೆಯನ್ನು ವಹಿಸಿದರು. ಕೆ.ಎಸ್.ಎಸ್ ಕಾಲೇಜಿನ ಇತಿಹಾಸ ವಿಭಾಗದ...
ಸುಬ್ರಹ್ಮಣ್ಯ : “ಮನುಷ್ಯನ ಮನಸ್ಸಿನಲ್ಲಿ ಆಳವಾದ ಅಪಾರವಾದ ಶಕ್ತಿ ಇದೆ. ಆ ಶಕ್ತಿಯ ಅರಿವನ್ನು ತಿಳಿಸುವ ಕೆಲಸ ಶಿಕ್ಷಣದ ಉದ್ದೇಶವಾಗಿದೆ. ವಿದ್ಯಾರ್ಥಿಳ ಮನಸ್ಸಿನಲ್ಲಿರುವ ಆಗಾದ ಶಕ್ತಿಯನ್ನು ಪರಿಚಯಿಸುವ ಕೆಲಸ ಪ್ರೇರಣ ಶಿಬಿರ ಮಾಡುತ್ತದೆ” ಎಂದು ವೈಆರ್‌ಸಿ ರಾಜ್ಯ ಸಲಹೆಗಾರ ಪ್ರಧಾನ ಕಾರ್ಯದರ್ಶಿ ಉಡುಪಿ ಡಾ.ಗಣನಾಥ ಶೆಟ್ಟಿ ಯೆಕ್ಕಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ಯುವ ರೆಡ್...
ಸುಬ್ರಹ್ಮಣ್ಯ : “ಶಿಕ್ಷಣವು ನಮ್ಮೊಳಗಿನ ಜ್ಞಾನವನ್ನು ಹೊರತರುವ ಪ್ರಯತ್ನವನ್ನು ಮಾಡುತ್ತದೆ. ಶಿಕ್ಷಣ ಪಠ್ಯ ಕೇಂದ್ರೀತವಲ್ಲ, ವಿದ್ಯಾರ್ಥಿಗಳ ಸರ್ವಾಂಗಿಣ ಬೆಳವಣಿಗೆಗೆ ಅವಕಾಶ ನೀಡುತ್ತದೆ. ನಾಯಕತ್ವ ಎಂಬುದು ಶಿಸ್ತು, ಸಹಕಾರ, ಜವಾಬ್ದಾರಿ, ಸಾಮಾಜಿಕ ಕಾಳಜಿಯ ಗುಣಗಳನ್ನು ಬೆಳೆಸಿಕೊಳ್ಳುವುದಕ್ಕೆ ವಿದ್ಯಾರ್ಥಿ ಪರಿಷತ್ತು ಸಹಕಾರಿಯಾಗಿದೆ. ನಾಯಕತ್ವ ಅಧಿಕಾರ ಅಲ್ಲ. ಸೇವೆಗೆ ಇರುವಂತಹ ಅವಕಾಶ” ಎಂದು ಪುತ್ತೂರಿನ ಜಿ.ಎಫ್.ಜಿ.ಸಿ. ಬೆಟ್ಟಂಪಾಡಿ ಕಾಲೇಜಿನ ಕನ್ನಡ...
ಸುಳ್ಯ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ, ತಾಲೂಕು ಮಟ್ಟದ ಕ್ರೀಡಾ ಸಮಿತಿ ಹಾಗೂ ದುಗ್ಗಲಡ್ಕ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01 ಮತ್ತು 02ರಂದು ನಡೆದ “2026-27ನೇ ಸಾಲಿನ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟ”ದಲ್ಲಿ ಕೊಲ್ಲಮೊಗ್ರು ಕೆ.ವಿ.ಜಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಪುನಿತ್...
ಸುಳ್ಯ ತಾಲೂಕಿನ ಬೆಳ್ಳಾರೆ ಕೆ ಪಿ ಎಸ್ ಶಾಲೆಯ ಆವರಣದಲ್ಲಿ ತಡೆಗೋಡೆ ನಿರ್ಮಾಣ ಮಾಡಲು ರಾಜ್ಯ ಸರಕಾರದ ಲೋಕೋಪಯೋಗಿ ಇಲಾಖೆಯಿಂದ ರೂ. 80 ಲಕ್ಷ ಅನುದಾನ ಮಂಜೂರು ಗೊಂಡಿದೆ. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಹಮೀದ್ ಹೆಚ್ ಎಂ ರವರ ಸತತ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿಯವರು ಲೋಕೋಪಯೋಗಿ ಇಲಾಖೆಯ ಕಟ್ಟದ ಕಾಮಗಾರಿಯಲ್ಲಿ...
ಬೆಳ್ಳಾರೆ: ಗ್ರಾಮದ ಬೂಡು ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಗರಡಿ ಆಡಳಿತ ಸಮಿತಿ (ರಿ.) ಹಾಗೂ ಜೈ ತುಳುನಾಡು (ರಿ.) ಇವರ ಸಹಭಾಗಿತ್ವದಲ್ಲಿ ‘ಬಲೆ ತುಳು ಲಿಪಿ ಕಲ್ಪುಗ’ ಉಚಿತ ತರಬೇತಿ ಮತ್ತು ಆನ್‌ಲೈನ್ ತರಗತಿ ಅ. 11ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬೂಡು ಶ್ರೀ ಆದಿನಾಗ ಬ್ರಹ್ಮ ಗರಡಿಯ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು...
ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಗೆ ಒಂದು ದಿನದ ಅಧ್ಯಯನ ಪ್ರವಾಸ ನಡೆಯಿತು. ಅಧ್ಯಯನ ಪ್ರವಾಸದಲ್ಲಿ ವಿದ್ಯಾರ್ಥಿ ಶಿಕ್ಷಕಿಯರು ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿ ಅಲ್ಲಿನ ಪಾರಂಪರಿಕ ವಸ್ತು ಸಂಗ್ರಹಾಲಯ ಸೇರಿದಂತೆ ರಾಜರ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಪರೂಪದ ನಾಣ್ಯಗಳು, ದೇಶ,ವಿದೇಶದ ಹಲವು ಬಗೆಯ ಕರೆನ್ಸಿ ನೋಟುಗಳು, ಹಳೆಯ ಹಾಗೂ...
Loading posts...
All posts loaded
No more posts
