- Wednesday
- September 16th, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗದಾಧ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಪ್ರಕಾರವಾಗಿ ಪುತ್ತೂರು ತಾಲೂಕು, ಬೆಳ್ತಂಗಡಿ ತಾಲೂಕು, ಸುಳ್ಯ ತಾಲೂಕು, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ...
ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ, ಸುಳ್ಯದ ಕೆವಿಜಿ ಐಪಿಎಸ್, ಬೆಳ್ಳಾರೆಯ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್, ಮಂಗಳೂರಿನ ಎಕ್ಸ್ಪರ್ಟ್ ಪಿಯು ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿರುವ ಕು. ಶ್ರೇಯಾ ಬೊಮ್ಮೆಟ್ಟಿ ಅವರು ರಾಷ್ಟ್ರಮಟ್ಟದಲ್ಲಿ ತಮ್ಮ ಅಸಾಧಾರಣ ಪ್ರತಿಭೆಯನ್ನು ಸಾಬೀತುಪಡಿಸಿ, ಭಾರತೀಯ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ (Indian Institute of Science Education and Research – IISER),...
ಕಾವು, ಆಗಸ್ಟ್ 4 : ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ರಿ. ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಕಾವು ನವೋದಯ ಸ್ವಸಹಾಯ ಸಂಘಗಳ ಒಕ್ಕೂಟದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ-ಲೇಖನ ಸಾಮಗ್ರಿ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ...
ಕಳೆದ ಹಲವಾರು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಯ ಜೊತೆಗೆ ನಿರಂತರವಾದ ಮಾರ್ಗದರ್ಶನವನ್ನು ನೀಡುತ್ತಾ ಕರಾವಳಿ ಕರ್ನಾಟಕದಲ್ಲಿ ಮನೆಮಾತಾಗಿರುವ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ ಜಯಪ್ರಭಾ ಕೆ ರವರು ಬ್ಯಾಂಕ್ ಆಫ್ ಬರೋಡ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ಇದೀಗ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ನೇಮಕಗೊಂಡಿದ್ದಾರೆ.ಪುತ್ತೂರು...
ಸುಳ್ಯ ಆ.04 : ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಅಂಗಸಂಸ್ಥೆಯಾದ ಕೆ.ವಿ.ಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿಯಲ್ಲಿ 2026ನೇ ಸಾಲಿನ ಪದವಿ ಪ್ರಧಾನ ಸಮಾರಂಭವು ಆ.04 ಮಂಗಳವಾರದಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಅಧ್ಯಕ್ಷರಾದ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ| ಕೆ.ವಿ ಚಿದಾನಂದ ಅವರು...
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ವಿದ್ಯಾರ್ಥಿ ಸಂಘದ ರಚನೆ ಮತ್ತು ಪ್ರತಿಜ್ಞಾ ಸ್ವೀಕಾರ ವಿಧಿ ಹಾಗೂ 2021-22 ಸಾಲಿನ ವಿದ್ಯಾರ್ಥಿಗಳಿಗೆ ಬಿಳ್ಕೊಡಿಗೆ ಸಮಾರಂಭ ಕಾರ್ಯಕ್ರಮವು ಆ. 3ರಂದು ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಸಭಾಧ್ಯಕ್ಷತೆ...
ಆ. 31ರಂದು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಸುಳ್ಯ ಇದರ ವತಿಯಿಂದ ಬೆಂಗಳೂರಿನ ಕೆ.ವಿ.ಜಿ. ಸಹ ಸಂಸ್ಥೆ ಎನ್.ಎಸ್.ವಿ.ಕೆ. ಕಾಲೇಜಿನಲ್ಲಿ ನಡೆಸಿದ ImpleVista IT India Pvt. Ltd. ಕಂಪೆನಿಯ ಸಂದರ್ಶನದಲ್ಲಿ 2026ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅನನ್ಯ ನಾಮಧಾರ್ ಹೆಚ್.ಆರ್., ಜಯಮಾಲ ಎಂ.ಬಿ., ಕಾರ್ತಿಕ ಕೆ.ಹೆಚ್., ಮಂಜನಾಥ್ ಕೆ., ಪ್ರತೀಕ್ಷ...
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ(ಆ.04) ಮಂಗಳೂರು ಉಪವಿಭಾಗದ ತಾಲೂಕುಗಳಾದ ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲದ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ...
ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಒಕ್ಕೂಟ ಪರಿಷತ್ ಚುನಾವಣೆಯು ಜು. 30ರಂದು ಯಶಸ್ವಿಯಾಗಿ ನಡೆಯಿತು. ಇದರ ಅಂಗವಾಗಿ ವಿಜೇತ ಪ್ರತಿನಿಧಿಗಳ ಪದಗ್ರಹಣ ಸಮಾರಂಭವನ್ನು ಕಾಲೇಜಿನಲ್ಲಿ ವಿಜೃಂಭಣೆಯಿAದ ಆಯೋಜಿಸಲಾಯಿತು.ಕಾರ್ಯಕ್ರಮವನ್ನು ಗೋ ಲಕ್ಷ್ಮಿ ಎಂಟರ್ಪ್ರೈಸಸ್ನ ಮಾಲಕರು ಹಾಗೂ ರಾಷ್ಟ್ರೀಯ ಜೆಸಿಐ (JCI) ತರಬೇತುದಾರ ಕೃಷ್ಣ ಮೋಹನ್ ಪಿ.ಎಸ್. ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿ...
ಸುಳ್ಯ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ತಾಂತ್ರಿಕ ಕಾರಣಗಳಿಂದ ವಿಸ್ತರಿಸಿದೆ. ಈ ಮೊದಲು ಅರ್ಜಿ ಸಲ್ಲಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಇದೀಗ ಆಗಸ್ಟ್ 7, 2026ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಟ್ಟು 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ದ್ವಿತೀಯ ಪಿಯುಸಿ ಉತ್ತೀರ್ಣ...
Loading posts...
All posts loaded
No more posts
