- Monday
- November 25th, 2024
ರೂ. 55 ಲಕ್ಷ ವೆಚ್ಚದಲ್ಲಿ ಶಾಸಕರ ಮಳೆಹಾನಿ ನಿಧಿಯಲ್ಲಿ ದುರಸ್ತಿಗೊಂಡ ಬೆಳಂದೂರು- ಪೆರುವಾಜೆ ಕಾಂಕ್ರೀಟಿಕೃತ ರಸ್ತೆಯ ಉದ್ಘಾಟನೆಯನ್ನು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ಶ್ರೀ ಎಸ್ ಅಂಗಾರ ಇವರು ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ ಶ್ರೀ ಹರೀಶ್ ಕಂಜಿಪಿಲಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ...
ರೂ. 6.54 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣವಾಗಲಿರುವ ಸುಳ್ಯ ತಾಲೂಕಿನ ನಾರ್ಕೊಡು- ಅಜ್ಜಾವರ- ಪೇರಾಲು ರಸ್ತೆ ಕಾಮಗಾರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕ ಶ್ರೀ ಎಸ್ ಅಂಗಾರ, ಸುಳ್ಯ ಬಿಜೆಪಿ ಮಂಡಲಾಧ್ಯಕ್ಷ...
ತೇಜಸ್ವಿನಿ ಕಟ್ಟಪುಣಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ನೂತನ ಸಮಿತಿ ರಚನೆಯಾಗಿದ್ದು, ಇಂದು ಪದಗ್ರಹಣ ಸಮಾರಂಭ ನಡೆಯಿತು. ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಶುಭದಾ ಎಸ್. ರೈ, ಉಪಾಧ್ಯಕ್ಷೆಯರಾಗಿ ಸರೋಜಿನಿ ಬಿಳಿನೆಲೆ, ಜಯಂತಿ ಜಟ್ಟಿಪಳ್ಳ, ಮಾಲಿನಿ ಪ್ರಸಾದ್ ಬಾಳಿಲ, ಶಶಿಕಲಾ ಗುಂಡ್ಯಡ್ಕ , ಪ್ರ.ಕಾರ್ಯದರ್ಶಿ ತೇಜಸ್ವಿನಿ ಕಟ್ಟಪುಣಿ, ಕಾರ್ಯದರ್ಶಿಗಳಾಗಿ ಗೀತಾ ಯು.ಎಸ್. ಉಳುವಾರು, ತ್ರಿವೇಣಿ ಪಿ....
ಆ.27,28 ರಂದು ಕಡಬದಲ್ಲಿ ಉಚಿತವಾಗಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಆಯುಷ್ಮಾನ್ ಕಾರ್ಡ್ ನೋಂದಣಿ ಅಭಿಯಾನ ನಡೆಯಲಿದೆ. ಕಡಬದ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ಬೆಳಿಗ್ಗೆ 8.30 ರಿಂದ ಸಂಜೆ 5.00ರ ತನಕ ನಡೆಯಲಿದ್ದು, ಕಾರ್ಯಕ್ರಮವನ್ನು ಶಾಸಕ ಎಸ್.ಅಂಗಾರ ಉದ್ಘಾಟಿಸಲಿದ್ದಾರೆ. ಆಸಕ್ತರು ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕಾಗಿ ಬಿಜೆಪಿ ಮಂಡಲ ಸಮಿತಿ...
ಪುತ್ತೂರು : ಅಕಾಲಿಕವಾಗಿ ಇತ್ತೀಚಿಗೆ ಮೃತಪಟ್ಟ ಪುತ್ತೂರಿನ ಹಿರಿಯ ಪತ್ರಕರ್ತ ನಾರಾಯಣ ನಾಯ್ಕ ಅಮ್ಮುಂಜೆ ಕುಟುಂಬಕ್ಕೆ ಪುತ್ತೂರು ತಾಲೂಕು ಪತ್ರಕರ್ತರ ಸಂಘ (ರಿ) ವತಿಯಿಂದ ಅರ್ಥಿಕ ಸಹಕಾರವನ್ನು ನೀಡಲಾಯಿತ್ತು. ಇಂದು ಅವರ ಮನೆಗೆ ತೆರಳಿದ ಸಂಘದ ಪದಾಧಿಕಾರಿಗಳು ಅರ್ಥಿಕ ನೆರವಿನ ಚೆಕ್ ಅನ್ನು ಕುಟುಂಬ ಸದಸ್ಯರಿಗೆ ವಿತರಿಸಿದರು.ನಾರಾಯಣ ನಾಯ್ಕ ಅಮ್ಮುಂಜೆಯವರು ಪುತ್ತೂರು ಪತ್ರಕರ್ತರ ಸಂಘದ ಹಾಲಿ...
ಎಸ್ ಕೆ ಎಸ್ ಎಸ್ ಎಲ್ ವಿಖಾಯ ಕಾರ್ಯಕರ್ತರು ಸಂಚಾರಿ ರಕ್ತನಿಧಿ ಇದ್ದಂತೆ, ಯಾವ ಕ್ಷಣದಲ್ಲೂ ನಿಮಗೆ ರಕ್ತದ ಬೇಡಿಕೆ ಬರಬಹುದು, ರಕ್ತದಾನವು ಶಿಬಿರಗಳಿಗೆ ಮಾತ್ರ ಸೀಮಿತಗೊಳಿಸದೆ ತುರ್ತು ಬೇಡಿಕೆ ಬರುವ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಿ ರಕ್ತದಾನಕ್ಕೆ ತಯಾರಾಗಬೇಕೆಂದು ದ.ಕ.ಜಿಲ್ಲಾ ಎಸ್ ಕೆ ಎಸ್ ಎಸ್ ಎಫ್ ವಿಖಾಯ ರಕ್ತದಾನಿ ಬಳಗದ ಜಿಲ್ಲಾ ಉಸ್ತುವಾರಿ ತಾಜುದ್ದೀನ್...
ನಾರಿ ಸುಂದರವಾಗಿ ಕಾಣಲು ಕೇಶರಾಶಿ ಕೂಡಾ ತುಂಬಾ ಮುಖ್ಯ. ಆದರೆ ಸೌಂದರ್ಯದ ಸಂಕೇತವಾದ ಕೂದಲನ್ನು ದಾನ ಮಾಡುವುದೆಂದರೆ, ಹೆಣ್ಮಕ್ಕಳಿಗೆ ಅದೊಂದು ಸಂಕಟವೇ ಸರಿ. ಅಂಥದ್ದರಲ್ಲಿ ಇಲ್ಲೊಬ್ಬಾಕೆ ಹೆಣ್ಣುಮಗಳು ತನ್ನ ಸುಂದರ ಕೇಶವನ್ನು ಕ್ಯಾನ್ಸರ್ ಪೀಡಿತ ಸ್ನೇಹಿತೆಗೆ ದಾನವಿತ್ತಿದ್ದಾರೆ. ಸುಳ್ಯ ಮೂಲದ ಸದ್ಯ ಮಂಗಳೂರು ನಿವಾಸಿಯಾಗಿರುವ ರೇಶ್ಮಾ ರಾಮದಾಸ್ ಈ ಮಹತ್ಕಾರ್ಯ ಮಾಡಿರುವವರು.ಈಗ ಮಂಗಳೂರಿನ ಶಕ್ತಿನಗರ ನಿವಾಸಿಯಾಗಿರುವ...
ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಜನ್ಮ ದಿನಾಚರಣೆ ಪ್ರಯುಕ್ತ ಕೆ ಪಿ ಸಿ ಸಿ ನೇತೃತ್ವದಲ್ಲಿ ರಾಜ್ಯಾದ್ಯಂತ ರಾಜ್ಯ ಸರ್ಕಾರದ ವೈಫಲ್ಯಗಳ ಕುರಿತು ನಡೆದ "ಜನಧ್ವನಿ" ಪ್ರತಿಭಟನಾ ಕಾರ್ಯಕ್ರಮ ದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ...
ಪ್ರಪಂಚದಲ್ಲಿ ಕಷ್ಟ ಪಟ್ಟವನೇ ಮತ್ತೆ ಕಷ್ಟಪಡಬೇಕೆಂಬ ನಿಯಮವನ್ನು ಭಗವಂತ ಬರೆದಿದ್ದಾನೋ ಏನೋ? ಇಲ್ಲವಾದಲ್ಲಿ ಈ ರೀತಿಯ ದುರದೃಷ್ಟಕರ ಪರಿಸ್ಥಿತಿ ಈ ತಾಯಿ ಮಗನಿಗೆ ಅದೇಕೆ ಕೊಟ್ಟನೋ ಗೊತ್ತಿಲ್ಲ. ಹೌದು. ಈ ನತದೃಷ್ಟರ ಬದುಕು ಕಂಡಾಗ ಯಾರಿಗಾದರೂ ಕರುಳು ಚುರುಕ್ ಎನ್ನದಿರದು?.ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಹೊನ್ನಡಿಯಲ್ಲಿ ಹರಕು ಜೋಪಡಿಯಲ್ಲಿ ಬದುಕು ಸಾಗಿಸುತ್ತಿರುವ ವೃದ್ದೆ ಸರಸ್ವತಿಯ ಬದುಕು...
Loading posts...
All posts loaded
No more posts