- Tuesday
- November 5th, 2024
ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ನೂತನ ಶಾಖೆಯು ಶೇಣಿಯ ನಾರಾಯಣ ರೈ ಇವರ ಮನೆಯಲ್ಲಿ ಇಂದು ಉದ್ಘಾಟನೆಗೊಂಡಿತು. ನೂತನ ಶಾಖೆಗೆ " ವೀರಾಂಜನೇಯ ಶಾಖೆ ಶೇಣಿ" ಎಂಬ ಹೆಸರನ್ನಿಡಲಾಯಿತು. ಈ ಸಮಾರಂಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಅಧ್ಯಕ್ಷರಾದ ಸೋಮೇಶ್ವರ ಪೈಕ, ಬಜರಂಗದಳದ ಜಿಲ್ಲಾ ಸಹ ಸಂಚಾಲಕರಾದ ಲತೀಶ್ ಗುಂಡ್ಯ,...
ಸುಂಟಿಕೊಪ್ಪ ಪೋಲೀಸ್ ಠಾಣೆಯಲ್ಲಿ ಕಳೆದ 10 ತಿಂಗಳಿನಿಂದ ಆರಕ್ಷಕ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿ ಜುಲೈ 31 ರಂದು ನಿವೃತ್ತರಾದ ಬಿ. ತಿಮ್ಮಪ್ಪರವರನ್ನು ಪಂಚಾಯಿತಿ ವತಿಯಿಂದ ಬೀಳ್ಕೊಡಲಾಯಿತು. ಪೋಲೀಸ್ ಠಾಣೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಿ.ಹೆಚ್. ವೇಣುಗೋಪಾಲ್ ರವರು ತಿಮ್ಮಪ್ಪಅವರಿಗೆ ಶ್ರೀಗಂಧದ ಹಾರವನ್ನಾಕಿ, ಶಾಲು ಹೊದಿಸಿ ನೆನಪಿನ ಕಾಣಿಕೆಯನ್ನು ನೀಡಿ, ನಿವೃತ್ತ ಜೀವನಕ್ಕೆ...
ಕೊಡಗು ಜಿಲ್ಲೆ ಸಿದ್ದಾಪುರ ಬಳಿ ನೆಲ್ಲುದಿ ಕೇರಿ ನಲವತ್ತು ಎಕರೆ ಬರಡಿ ಕಾರ ಬಾಣೆ ಪ್ರದೇಶದಲ್ಲಿ ಸುಮಾರು ಐನೂರಕ್ಕೂ ಹೆಚ್ಚು ಮನೆಗಳು ಇದ್ದು ಈ ಪ್ರದೇಶಕ್ಕೆ ಮುಖ್ಯರಸ್ತೆಯಿಂದ ಸುಮಾರು ಎರಡು ಕಿಲೋಮೀಟರ್ ರಸ್ತೆಯು 80 ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸಿ ಕೊಂಡಿತ್ತು. ಈ ಗ್ರಾಮದಲ್ಲಿ ಪ್ರತಿಯೊಂದು ಕೆಲಸ ಕಾರ್ಯಕ್ಕೂ ಇಲ್ಲಿಯ ಜನತೆ ಈ ರಸ್ತೆಯನ್ನು ಅವಲಂಬಿಸಿಕೊಂಡು...
ಮಾಜಿ ಸಚಿವ ಬಿ ರಮಾನಾಥ ರೈ ರವರನ್ನು ಸುಳ್ಯ ಕಾಂಗ್ರೆಸ್ ಪಕ್ಷದ ಮುಖಂಡರು ಆಗಸ್ಟ್ 1ರಂದು ಸಂಜೆ ಸುಳ್ಯ ಗ್ರಾಂಡ್ ಪರಿವಾರ್ ಉಡುಪಿ ಗಾರ್ಡನ್ ಹೋಟೆಲ್ ನಲ್ಲಿ ಭೇಟಿಯಾದರು.ಮಾಜಿ ಸಚಿವ ರಮಾನಾಥ ರೈ ಪಕ್ಷದ ಕಾರ್ಯಕ್ರಮದ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಸುಳ್ಯ ಮಾರ್ಗವಾಗಿ ಬಂಟ್ವಾಳ ಕ್ಕೆ ಹಿಂತಿರುಗುವ ವೇಳೆ ಸುಳ್ಯದ ಪಕ್ಷದ ಮುಖಂಡರುಗಳು...
📝📝.........ಭಾಸ್ಕರ ಜೋಗಿಬೆಟ್ಟುಪ್ರಚಾರ ಪ್ರಸಾರ ಪ್ರಮುಖ್, ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡ ಸುತ್ತಲೂ ಭಜನೆಗಳು ಆರಂಭವಾಗಿದೆ , ಪ್ರತಿಯೊಂದು ಕಡೆ ಮನೆಗಳು ದೀಪಾಲಂಕರದಿಂದ ಕೂಡಿದೆ. ಕೇಸರಿ ಬಾವುಟಗಳು ರಾರಾಜಿಸುತ್ತಿವೆ ,ಭಕ್ತರ ಮನ ಮನದಲ್ಲಿ ರಾಮ ನಾಮ ಕೇಳಿ ಬರುತ್ತಿದೆ. ರಸ್ತೆಯ , ಮನೆಯ , ಕಂಪೌಂಡ್ ತಡೆಗೋಡೆಯ ಮೇಲೆ ಶ್ರೀ ರಾಮ ಚಂದ್ರನ ಚಿತ್ರವನ್ನು ಬಿಡಿಸಲಾಗಿದ್ದು...
ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಯುವ ಮೋರ್ಚಾ ಅಧ್ಯಕ್ಷರಾಗಿ ಕಡಬ ತಾಲೂಕು ಬಲ್ಯ ಗ್ರಾಮದ ಹೊಸಮಠದಲ್ಲಿ ಸಿವಿಲ್ ಇಂಜಿನಿಯರ್ ಆಗಿರುವ ಶ್ರೀಕೃಷ್ಣ ಎಂ.ಆರ್. ಹಾಗೂ ಪ್ರಧಾನ ಕಾರ್ಯದರ್ಶಿಗಳಾಗಿ ಸುಳ್ಯ ನಗರದ ಸುನಿಲ್ ಕೇರ್ಪಳ ಅವರನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ ಎಂದು ಸುಳ್ಯ ಮಂಡಲದ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಪ್ರಧಾನ...
ಸರಕಾರಿ ಪಿ ಯು ಕಾಲೇಜುಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜ್ (ಜೂನೀಯರ್ ಕಾಲೇಜು) ವಿದ್ಯಾರ್ಥಿನಿ ಬಿ ಚಂದನ ವಾಷ್ಠರ್ ರವರು ಕಾಲೇಜಿನ ವಾಣಿಜ್ಯ , ಕಲೆ ಮತ್ತು ವಿಜ್ಞಾನದ ಒಟ್ಟು 305 ವಿದ್ಯಾರ್ಥಿ ವಿದ್ಯಾರ್ಥಿನಿಯರಲ್ಲಿ ದ್ವಿತೀಯ ಪಿ ಯು ಪರೀಕ್ಷೆಯಲ್ಲಿ 600 ಅಂಕಗಳಿಗೆ 560...
ರಾಜ್ಯದ ಎಲ್ಲಾ ಎಸ್ಕಾಂ ಗಳಲ್ಲಿ ಸುಮಾರು 15-20 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ರಾತ್ರಿ ಹಗಲು ಕಡಿಮೆ ವೇತನಕ್ಕೆ ದುಡಿಯುತ್ತಿರುವ ಕಾರ್ಮಿಕರ ಬಗ್ಗೆ ಸರಕಾರ ಕಾಳಜಿ ವಹಿಸುತ್ತಾ ಕಣ್ಣು ಬಿಟ್ಟಂತೆ ಕಂಡುಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿ ಪತ್ರ ಬರೆದು " ಸರಕಾರಕ್ಕೆ ಹೊರೆಯಾಗದಂತೆ ಸರಕಾರದಿಂದಲೇ ನೇರ ಗುತ್ತಿಗೆ ಮುಖಾಂತರ ವೇತನ ನೀಡಬೇಕು" ಒತ್ತಾಯಿಸಿದ್ದರು....
ಸುಳ್ಯದ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ನಡೆಯುತ್ತಿರುವ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ....
Loading posts...
All posts loaded
No more posts