- Monday
- June 8th, 2026
ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾದ ಬೆಂಡೋಡಿ ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಲಲಿತಾ ಕುಮಾರಿ ಅವರು ಇಂದು ಪ್ರಶಸ್ತಿ ಸ್ವೀಕರಿಸಿದರು. ಸೆ.5ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರದಾನ ನಡೆಯಿತು....
ಮಾನವನ ಸೃಜನಾತ್ಮಕ ಕೌಶಲ್ಯಗಳು ಹಾಗೂ ಸಂವೇದನಾ ಭಾವಲಹರಿಗಳನ್ನು ದೃಶ್ಯಕಲೆಗಳ ಮೂಲಕ ಜನಮಾನಸದಲ್ಲಿ ಅಜರಾಮರಗೊಳಿಸಲು ಕಲೆ ಅಥವಾ ಚಿತ್ರಕಲೆ ಬಹುದೊಡ್ಡ ಸ್ಥಾನದಲ್ಲಿ ತನ್ನ ಕೈಂಕರ್ಯವನ್ನು ಮಾಡುತ್ತಿದೆ. ಭಾರತದಂತಹ ಕಲಾ ಆರಾಧಕರ ದೇಶದಲ್ಲಿ ಹಲವಾರು ಸೃಜನಶೀಲ, ಹುಟ್ಟು ಪ್ರತಿಭಾವಂತ ಕಲಾವಿದರು ತಮ್ಮ ಸಹಜ ಕಲಾ ಪ್ರತಿಮೆಗಳನ್ನು ಕಾಲಕಾಲಕ್ಕೆ ಅನಾವರಣ ಮಾಡುತ್ತಿದ್ದಾರೆ. ಅಂತಹ ಸಹಜ ಕಲಾ ಪ್ರತಿಭೆ ಕಲಾ ಆರಾಧಕರಲ್ಲಿ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಬೆಂಡೋಡಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಲಲಿತಾ ಕುಮಾರಿ ರವರ ಬಗ್ಗೆ...
ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕೊಡಮಾಡುವ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಾಥಮಿಕ ಶಾಲಾ ವಿಭಾಗದಿಂದ ಆಯ್ಕೆಯಾಗಿರುವ ಸೆ.05 ರಂದು ಬೆಳ್ತಂಗಡಿಯ ಸಂತೆಕಟ್ಟೆ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಸ್ವೀಕರಿಸಲಿರುವ ಸುಳ್ಯ ತಾಲೂಕಿನ ದೇವಚಳ್ಳ ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಧರ್ ಗೌಡ ಕೆರೆಮೂಲೆ ರವರ ಬಗ್ಗೆ...
ಕರ್ನಾಟಕ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕ್ಷೇತ್ರ ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ-ಖೋ ಪಂದ್ಯಾಟ ನಡೆಯಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ವಿದ್ಯಾ ಬೋಧಿನಿ ಪ್ರೌಢಶಾಲೆ ಬಾಳಿಲ, ದ್ವಿತೀಯ ಸ್ಥಾನವನ್ನು ಸರಕಾರಿ ಪ್ರೌಢಶಾಲೆ...
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಪ್ರತ್ಯೇಕವಾಗಿ ನಡೆಸಲುದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಳ ಜಾತಿ ಕಾಲಂ ನಲ್ಲಿ “ಗೌಡ”, ಉಪಜಾತಿ ಕಾಲಂ ನಲ್ಲಿ “ಅರೆಭಾಷೆ ಗೌಡ” ಹಾಗೂ ಮಾತೃಭಾಷೆ ಕಾಲಂ ನಲ್ಲಿ “ಅರೆಭಾಷೆ” ಎಂದು ನಮೂದು ಮಾಡುವಂತೆ ಆ.30 ರಂದು ಬೆಂಗಳೂರಿನಲ್ಲಿ ನಡೆದ ಕೊಡಗು ಗೌಡ ಸಮಾಜಗಳ ಒಕ್ಕೂಟದ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.ಬೆಂಗಳೂರಿನ ಕೊಡಗು...
ಆ.30 ರಂದು ಮಂಗಳೂರಿನಲ್ಲಿ ನಡೆದ ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಅನಂತರಾಮ ಮಣಿಯಾನಮನೆ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದ್ದು, ಸಹಕಾರಿ ರತ್ನ ಚಂದ್ರ ಕೋಲ್ಚಾರ್, ಕಾರ್ಯನಿರ್ವಾಹಣಾಧಿಕಾರಿಗಳಾದ ತಿಮ್ಮಯ್ಯ ಪಿಂಡಿಮನೆ, ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿಯಾದ ಜಯಾನಂದ ಜೆ ಇವರುಗಳು ಆ.30 ರಂದು ಮಂಗಳೂರಿನಲ್ಲಿ ನಡೆದ ಸಂಘದ 111ನೇ ವರ್ಷದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು...
ದ.ಕ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ 2024-25 ಸಾಲಿನ ಸಮಗ್ರ ಕಾರ್ಯಚಟುವಟಿಕೆಗೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂಎನ್ ರಾಜೇಂದ್ರ ಕುಮಾರ್ ರವರಿಂದ ಆ.30 ರಂದು ಮಂಗಳೂರಿನ ಜಿಲ್ಲಾ ಬ್ಯಾಂಕಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಮತ್ತು ಸ್ಮರಣಿಕೆಯನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ “ಪ್ರೋತ್ಸಾಹಕ ಪ್ರಶಸ್ತಿ”ಯನ್ನು ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ವಿನಯ ಮುಳುಗಾಡು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಶಾಂತ್ ಪೂಂಬಾಡಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಚಿನ್ ಬಳ್ಳಡ್ಕ, ನಿರ್ದೆಶಕರುಗಳಾದ ಸೋಮಶೇಖರ ಕೇವಳ, ಮಿತ್ರದೇವ ಮಡಪ್ಪಾಡಿ,...
Loading posts...
All posts loaded
No more posts
