- Thursday
- November 21st, 2024
ಪೆರುವಾಜೆ : ವಾರ್ಷಿಕ ಜಾತ್ರೆ ಮತ್ತು ಬ್ರಹ್ಮರಥೋತ್ಸವದ ಸಂಭ್ರಮದ ವೇಳೆ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯ ಹೂವಿನ ರಾಶಿ ಹೊದ್ದು ಭಕ್ತ ಸಮೂಹದ ಗಮನ ಸೆಳೆಯಿತು..! ಗರ್ಭಗುಡಿ, ಗಣಪತಿ ಗುಡಿ, ಒಳಾಂಗಣ, ಹೊರಾಂಗಣ ಗೋಡೆಗಳು, ಛಾವಣಿ ಹೀಗೆ ದೇವಾಲಯದ ಎಲ್ಲ ಭಾಗಗಳೂ ಬಣ್ಣ- ಬಣ್ಣದ, ಬಗೆ-ಬಗೆ ಹೂವುಗಳು ನಳನಳಿಸಿ ಅಬ್ಬಾ..ಅಬ್ಬಾ....
ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್‌ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...
ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಸುಳ್ಯದ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಶಾಸಕಿ ಭಾಗೀರಥಿ ಮುರುಳ್ಯ ಪ್ರಶ್ನೆ ಮಾಡಿ ಸರಕಾರದ ಗಮನ ಸೆಳೆದಿದ್ದಾರೆ. ಈ ಭಾಗದಲ್ಲಿ ಅಡಿಕೆ ಕೃಷಿಗೆ ಹಳದಿರೋಗ ಭಾದೆಯಿಂದ ಕೃಷಿಕರು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕ್ಕೆ ಕೈಗೊಳ್ಳಲು ಮನವಿ ಮಾಡಿದ್ದಾರು. ಏನು ಹೇಳಿದರು ತೋಟಗಾರಿಕಾ ಸಚಿವರು ? ರೋಗ ಬಾಧೆಯ...
ಸುಳ್ಯ: ದ.ಕ ತಮಿಳು ಸೇವಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಶ್ರೀಕಾಂತ್ ನಾಗ ಪಟ್ಟಣರವರ ಅಧ್ಯಕ್ಷತೆಯಲ್ಲಿ ಸಂಘದ ಕಚೇರಿಯಲ್ಲಿ ನಡೆಯಿತು. ವಾರ್ಷಿಕ ವರದಿಯನ್ನು ಅಧ್ಯಕ್ಷರಾದ ಶ್ರೀಕಾಂತ್ ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಮುಂದಿನ ಸಾಲಿನ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಲಾಯಿತು, ಅಧ್ಯಕ್ಷರಾಗಿ ಶರತ್ ಕುಮಾರ್ ನಾಗಪಟ್ಟಣ, ಉಪಾಧ್ಯಕ್ಷರಾಗಿ ಶಿವಬಾಲನ್ ಕೊಣಾಜೆ, ಪ್ರಧಾನ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಪ್ರಜ್ವಲ್.ಜೆ ಅವರಿಗೆ ಡಾಕ್ಟರೇಟ್ ಪುರಸ್ಕಾರ ಲಭಿಸಿದೆ.ಎ ಕ್ರಿಟಿಕಲ್ ಸ್ಟಡಿ ಆಪ್ ಆತ್ಮ ಶರೀರ ಇಂದ್ರೀಯ ಪ್ರಾಣ ಆಂಡ್ ಅಂತರ್ಧಾನ ಯ್ಯಾಸ್ ಇಲ್ಲುಸ್ಟೆಂಟೆಡ್ ಇನ್ ವೇದಾಂತ ಫಿಲೋಸಫಿ ಇನ್ ದಿ ಲೈಟ್ ಆಪ್ ಯೋಗ ಆಂಡ್ ಆಯುರ್ವೇದ ಎಂಬ ಮಹಾಪ್ರಬಂದಕ್ಕೆ...
https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು. ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...
ಹಬ್ಬಗಳು ಮಾನವ ಜೀವನದ ಬಹುಮುಖ್ಯ ಅಂಶವಾಗಿದೆ. ಸಹೋದರತ್ವ, ಬಾಂಧವ್ಯ ಮತ್ತು ಮಾನವನ ಸಾಮಾಜಿಕ ಜೀವನವನ್ನು ಹಂಚಿಕೊಳ್ಳುವಂತಹ ಸಂಭ್ರಮಗಳಲ್ಲಿ ಹಬ್ಬಗಳು ಕೂಡ ಒಂದು. ಒಳ್ಳೆಯದು ಯಾವಾಗಲೂ ಕೆಟ್ಟದ್ದನ್ನು ಗೆಲ್ಲುತ್ತದೆ ಮತ್ತು ನಾವು ಕತ್ತಲೆಯನ್ನು ಬೆಳಕಿನಿಂದ ತೊಡೆದುಹಾಕಬೇಕು ಎಂದು ಹಬ್ಬವು ನಮಗೆ ಕಲಿಸುತ್ತದೆ. ನಿಮ್ಮ ನೆರೆಹೊರೆಯವರನ್ನು ತಿಳಿದುಕೊಳ್ಳಲು ಮತ್ತು ಅವರೊಂದಿಗೆ ಸಂಬಂಧ ಬೆಸೆಯಲು ಹಬ್ಬಗಳು ಪರಿಪೂರ್ಣ ಮಾರ್ಗವಾಗಿದೆ. ದೀಪಾವಳಿಯು...
ಕಳೆದ ವರ್ಷ ಬೆಳ್ಳಾರೆ ಸಮೀಪದ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಅಭಿಲಾಷ್ ಮತ್ತು ಸುನಿಲ್ ಇವರುಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು, ಅರ್ಜಿಯನ್ನು ಪರಿಗಣಿಸಿದ ಕರ್ನಾಟಕದ ಉಚ್ಚ ನ್ಯಾಯಾಲಯದ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಇಂದು ಜಾಮೀನು ಮಂಜೂರು ಮಾಡಿದರು ಆರೋಪಿಗಳ ಪರವಾಗಿ ಹಿರಿಯ ವಕೀಲರಾದ...
ಬಜಾಜ್ ಕಂಪೆನಿಯ ಪಲ್ಸರ್ ಎನ್ 150 ವಿನೂತನ ಶೈಲಿ ಹಾಗೂ ಆಧುನಿಕ ತಂತ್ರಜ್ಞಾನದೊಂದಿಗೆ ತಯಾರಿಸಿದ್ದು, ಸುಳ್ಯದಲ್ಲಿ ಇಂದು ಬಿಡುಗಡೆಗೊಂಡಿತು. ನೂತನ ಬೈಕನ್ನು ಸುಳ್ಯ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂಗಳೂರಿನ ಸುಪ್ರೀಮ್ ಬಜಾಜ್ ನ ಸೀನಿಯರ್ ಸೇಲ್ಸ್ ಮ್ಯಾನೇಜರ್ ಯೋಗೀಶ್, ಸೇಲ್ಸ್ ಮ್ಯಾನೇಜರ್ ವಾಸುದೇವ, ಸುಳ್ಯದ ಬಜಾಜ್ ಶೋರೂಂ ವೆಹಿಕಲ್ ಇಂಡಿಯಾದ...
Loading posts...
All posts loaded
No more posts