- Monday
- March 9th, 2026
ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಚುನಾವಣೆ ನಡೆಸಬೇಕೆನ್ನುಷ್ಟರಲ್ಲಿ ಕೊರೋನ ಸೊಂಕು ಹೆಚ್ಚಾದ ಕಾರಣ ಸರಕಾರ 6 ತಿಂಗಳ ಕಾಲ ಚುನಾವಣೆಯನ್ನು ಮುಂದೂಡಿದೆ. ಆದರೆ ಚುನಾವಣಾ ಆಯೋಗವು ತಾ.ಪಂ. ಜಿ.ಪಂ. ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಪಡಿಸುವ ಕಾರ್ಯದಲ್ಲಿ ತೊಡಗಿದೆ.ಆಯಾ ಜಿಲ್ಲಾ ಪಂಚಾಯತ್ ಗಳ ಒಟ್ಟು ಸ್ಥಾನಗಳಲ್ಲಿ ಎಷ್ಟು ಸ್ಥಾನಗಳಲ್ಲಿ ಯಾವ ವರ್ಗಕ್ಕೆ ಎಷ್ಟು ಸೀಟು ಇರಬೇಕು...
ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 22 ಗ್ರಾಮಗಳನ್ನೊಳಗೊಂಡ ಹೆಚ್ಚುವರಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗೆ ಅಧ್ಯಕ್ಷರಾಗಿ ಪೆರಾಜೆ ಗ್ರಾಮದ ನಾಗೇಶ್ ಕುಂದಲ್ಪಾಡಿ ಇವರನ್ನು ಸರಕಾರ ನೇಮಕ ಮಾಡಿ ಆದೇಶಿಸಿದೆ. ಇವರು ಪೆರಾಜೆ ಗ್ರಾ.ಪಂ.ಮಾಜಿ ಅಧ್ಯಕ್ಷರಾಗಿ, ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಮಡಿಕೇರಿ ತಾ.ಪಂ ಸದಸ್ಯರಾಗಿ, ಜಿಲ್ಲಾ ಬಿಜೆಪಿ...
ಐಐಟಿ ಮುಂಬಯಿ, ಎಐಸಿಟಿಇ ಮತ್ತು ಇಸ್ರೋ ಸಂಸ್ಥೆಗಳು ಜಂಟಿಯಾಗಿ ರಾಷ್ಟ್ರ ಮಟ್ಟದಲ್ಲಿ ಆಯೋಜಿಸಿರುವ ಮ್ಯಾಪಥಾನ್ 2020-21 (ರಾಷ್ಟ್ರೀಯ ಮಟ್ಟದ ಸಹಕಾರಿ ಭಾರತೀಯ ಮ್ಯಾಪಿಂಗ್ ಈವೆಂಟ್) ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಬಡಗ ಮಿಜಾರು ಇಲ್ಲಿನ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ (ಎಂಐಟಿಐ) ಇದರ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಗಣಿಗಾರಿಕೆ ಸೇರಿದಂತೆ ಯಾವುದೇ ಗಣಿಗಾರಿಕೆಯನ್ನು ಬೆಂಬಲಿಸುವ ಗ್ರಾಮ ಲೆಕ್ಕಾಧಿಕಾರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು *ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ* ಎಚ್ಚರಿಸಿದ್ದಾರೆ.*ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಡೆದ ಮಾಧ್ಯಮ ಸಂವಾದದಲ್ಲಿ* ಅವರು ಮಾತನಾಡಿ, ಕೆಂಪು ಕಲ್ಲು ಗಣಿಗಾರಿಕೆ ನಡೆಸುವ...
ಅಕ್ರಮ ಸಕ್ರಮ ಸಮಿತಿಗೆ ಸಮಿತಿ ಸದಸ್ಯರಾಗಿ ಚೆಂಬು ಗ್ರಾಮದ ಸುಬ್ರಹ್ಮಣ್ಯ ಉಪಾಧ್ಯಾಯ ರವರನ್ನು ಸರಕಾರ ನೇಮಕ ಮಾಡಿದೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೊಳಪಡುವ ಮಡಿಕೇರಿ ತಾಲ್ಲೂಕಿನ 22 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ರಮ - ಸಕ್ರಮ ಸಮಿತಿಯ ಅಧ್ಯಕ್ಷರಾಗಿ ಶಾಂತೆಯಂಡ ರವಿಕುಶಾಲಪ್ಪರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಇದೀಗ ಅಕ್ರಮ ಸಕ್ರಮ ಸಮಿತಿಯಲ್ಲಿ ವಿಲೇವಾರಿಗೆ ಬಾಕಿಯಿರುವ ಸಾರ್ವಜನಿಕರ...
ವಳಲಂಬೆ ಜೈಮಿ ಮ್ಯಾಥ್ಯೂ ಅವರು ಆರಂಭಿಸಿರುವ "ಸಿನ್ಸಿಯರ್" ಆಯಿಲ್ ಮತ್ತು ಫುಡ್ಸ್ ಸಂಸ್ಥೆ ಅ. 29 ರಂದು ಶುಭಾರಂಭಗೊಂಡಿತು. ಸೈಂಟ್ ಮೇರಿಸ್ ಚರ್ಚ್ ಗುತ್ತಿಗಾರಿನ ಫಾದರ್ ಸನು ದೇವಶ್ಯ ಪ್ರಾರ್ಥನೆ ಸಲ್ಲಿಸಿ ಸಂಸ್ಥೆಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಕ್ರೈಸ್ತ ಅಲ್ಪ ಸಂಖ್ಯಾತರ ಸೊಸೈಟಿ ಅಧ್ಯಕ್ಷ ಬಿಟ್ಟಿ ನೆಡುನೀಲಂ, ನಿರ್ದೇಶಕ ಲಿಜೋಜೋಸ್, ಗುತ್ತಿಗಾರು ಗ್ರಾ.ಪಂ.ಮಾಜಿ ಅಧ್ಯಕ್ಷ ವೆಂಕಟ್...
ಗುತ್ತಿಗಾರು. ಅ.30: ಇಲ್ಲಿನ ಮೊಗ್ರ ಸೇತುವೆ ಹಾಗೂ ಕಮಿಲ ರಸ್ತೆಯ ದುರವಸ್ಥೆ ಕುರಿತಂತೆ ನಾಗರಿಕ ಹೋರಾಟ ಕ್ರಿಯಾ ಸಮಿತಿಯ ಪ್ರಮುಖ ಮಹೇಶ್ ಪುಚ್ಚಪ್ಪಾಡಿ ಪ್ರಧಾನಿಗೆ ಟ್ವೀಟ್ ಮಾಡಿದ್ದಾರೆ. ಮೊಗ್ರ ಸೇತುವೆ ರಚನೆಯ ಪ್ರಸ್ತಾವನೆ ಹಾಗೂ ಕಮಿಲ ಬಳ್ಪ ಸಂಪರ್ಕ ರಸ್ತೆ ಅಭಿವೃದ್ಧಿ ಕಳೆದ ಹಲವು ನೆನೆಗುದಿಗೆ ಬಿದ್ದಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಆಶ್ವಾಸನೆ ನೀಡುವ ಹೊರತು ಬೇರಾವುದೇ...
ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅ.18 ರಂದು ಭೇಟಿ ನೀಡಿದರು. ಇವರಿಗೆ ಶಾಲುಹೊದಿಸಿ ದೇವರ ಪ್ರಸಾದವನ್ನು ಅರ್ಚಕರಾದ ನಾಗರಾಜ್ ಹೆಗಡೆ ವಿತರಿಸಿದರು. ಈ ಸಂದರ್ಭದಲ್ಲಿ ಪಂಜ ಪಂಚಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾನತ್ತೂರ್, ಲಿಗೋಧರ ಆಚಾರ್ಯ, ಚೆನ್ನಕೇಶವ ಆಚಾರ್ಯ, ಲೋಕೇಶ್ ಬರಮೇಲು ಹಾಗೂ ನಾರಾಯಣ ಕೃಷ್ಣ ನಗರ...
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 12 ನೇ ದಿನಕ್ಕೆ ಕಾಲಿಟ್ಟಿದೆ. ಸೋಮವಾರವೂ ಸುಳ್ಯ ತಾಲೂಕು ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ಹಲವಾರು ವರ್ಷಗಳಿಂದ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮವು ಕೊಡಗು ಸಂಪಾಜೆಯ “ಸಹಕಾರ ಭವನ” ಪಯಸ್ವಿನಿ ಪ್ರಾ.ಕೃ.ಪ.ಸ.ಸಂಘ ನಿ. ಇದರ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಲಕ್ಷೀನಾರಾಯಣ ಕಜೆಗದ್ದೆಯವರ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತನಾಡಿದರು. ಅಕಾಡೆಮಿಯ ಮಾಜಿ ಅಧ್ಯಕ್ಷ ಯನ್.ಎಸ್ ದೇವಿ ಪ್ರಸಾದ್‌ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ...
Loading posts...
All posts loaded
No more posts
