- Saturday
- November 2nd, 2024
ದೇವರಕಾನ ಸರ್ಕಾರಿ ಪ್ರಾಥಮಿಕ ಶಾಲೆಯ ಬಡ ವಿದ್ಯಾರ್ಥಿನಿಗೆ ಶಸ್ತ್ರಚಿಕಿತ್ಸೆಗೆ ಭಾರಿ ಮೊತ್ತದ ಹಣದ ಅವಶ್ಯಕತೆ ಇದ್ದು, ಆರ್ಥಿಕವಾಗಿ ಹಿಂದುಳಿದಿದ್ದ ಕುಟುಂಬಕ್ಕೆ ವಿದ್ಯಾರ್ಥಿನಿಯ ಚಿಕಿತ್ಸಾ ವೆಚ್ಚ ಭರಿಸಲು ಸಾಧ್ಯವಾಗಿರಲಿಲ್ಲ. ವಿಷಯ ತಿಳಿದ ಸುಳ್ಯ ಶಿಕ್ಷಣ ಅಧಿಕಾರಿ ಮಹದೇವ ಮಂಗಳೂರು ಆಸ್ಪತ್ರೆಯ ವೈದ್ಯರುಗಳನ್ನು ಸಂಪರ್ಕಿಸಿ ಸುಮಾರು ಎರಡು ಲಕ್ಷ ರೂಪಾಯಿಗಳ ಅನುದಾನ ಬರುವಲ್ಲಿ ಸಹಕಾರವನ್ನು ಮಾಡಿರುತ್ತಾರೆ. ಮಂಗಳೂರು ಎಜೆ...
ಸುಳ್ಯ ತಾಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಕೊಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಹಶಿಲ್ದಾರರ ಹತ್ಯೆಯನ್ನು ಖಂಡಿಸಿ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಸರಕಾರಿ ನೌಕರರು ತಾಲೂಕು ಕಛೇರಿಯಲ್ಲಿ ತಹಶಿಲ್ದಾರ ಮತ್ತು ತಾಲೂಕು ಪಂಚಾಯತ್ ಇ. ಓ ಇವರ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಆಕ್ಷೇಪಣೆಯಿದೆ ಎಂದು ಸುಳ್ಳು ಕಾರಣ ನೀಡಿ ಪ್ರಸ್ತಾವನೆಯಲ್ಲಿರುವ ಸಡಕ್ ರಸ್ತೆಯನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಜುಲೈ 5 ರಂದು ಕೂಟೇಲಿನಲ್ಲಿ ಸಭೆ ನಡೆಸಿ ಚರ್ಚಿಸಿದ್ದರು. ಪ್ರದಾನ ಮಂತ್ರಿ ಗ್ರಾಮ ಸಡಕ್ ಯೋಜನೆಗೆ 2015 ರಲ್ಲಿ ಮನವಿ ಸಲ್ಲಿಸಲಾಗಿತ್ತು .ಆ ಸಂದರ್ಭದಲ್ಲಿ ಲೊಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಅಂಗಾರ...
ಕಾನ್ಪುರ ಪೋಲೀಸರ ಹತ್ಯೆ ಪ್ರಕರಣದ ಆರೋಪಿ ವಿಕಾಸ್ ದುಬೆ ಎನ್ ಕೌಂಟರ್ಉತ್ತರಪ್ರದೇಶದ ಕಾನ್ಪುರ ಪೋಲೀಸರು ಕುಖ್ಯಾತ ಕ್ರಮಿನಲ್ ವಿಕಾಸ್ ದುಬೆ ಬಂದಿಸಲು ತೆರಳಿದ ವೇಳೆ ಆತನ ಬೆಂಬಲಿಗರ ಜೊತೆ ಸೇರಿ ಡಿವೈಎಸ್ ಪಿ ಸೇರಿ 9 ಪೋಲೀಸರ ಹತ್ಯೆ ನಡೆದಿತ್ತು. ಇದಕ್ಕೆ ಉತ್ತರಪ್ರದೇಶ ಸರಕಾರ ಕೂಡಲೇ ಅತನನ್ನು ಬಂದಿಸುವಂತೆ ಆದೇಶ ನೀಡಿತ್ತು. ಘಟನೆ ನಡೆದ ಅತನ...
ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ದ ಸಿಬ್ಬಂದಿ ಗಳಿಗೆ ಕೊರೊನ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊಡಗು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್ ಡೌನ್ ಮಾಡಲಾಗಿದೆ. ಹಾಗೂ ಚೆಂಬು ಗ್ರಾಮದ ಕುದ್ರೆಪಾಯದ ಮಹಿಳೆಯೊರ್ವರಿಗೂ ಕೊರೊನ ಪಾಸಿಟಿವ್ ಪತ್ತೆಯಾಗಿದೆ.
ಕೊಡಗಿನಲ್ಲಿ ಒಟ್ಟು ಸೋಂಕಿತರು 122 ಕ್ಕೆ ಏರಿದ್ದು ದಿನ ಕಳೆದಂತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.ಗುಣಮುಖರಾದರು 16 ಹಾಗಿದ್ದರೆ ಸಕ್ರಿಯ ಪ್ರಕರಣ -105 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಕಂಟೈನ್ಮೆಂಟ್ ವಲಯ 58 ಆಗಿದ್ದು ಇದುವರೆಗೆ ಕೋರೋಣ ವೈರಸ್ ನಿಂದ ಒಬ್ಬ ವ್ಯಕ್ತಿ ಮರಣ ಹೊಂದಿದ್ದಾರೆ.
ಇಂದು, ನಾಳೆ ಆಸ್ಪತ್ರೆ ಸೀಲ್ ಡೌನ್ ; ಎರಡು ದಿನ ಆಸ್ಪತ್ರೆಗೆ ಬಾರದಿರಲು ವೈದ್ಯರ ಮನವಿ ಸುಳ್ಯ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯ ಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 183 ಮಂದಿಗೆ ಕೊರೋನಾ ಸೋಂಕು ತಗಲಿದೆ . ಈ ಪೈಕಿ 54 ಮಂದಿಯ ಸೋಂಕಿನ ಮೂಲವನ್ನು ಪತ್ತೆಯಾಗಿಲ್ಲ. ಇದು ಆರೋಗ್ಯ ಇಲಾಖೆಯ ಹಾಗೂ ಜನಸಾಮಾನ್ಯರ ನಿದ್ರೆಗೆಡಿಸಿದೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 1542 ಕ್ಕೇರಿದೆ. ಇಂದು 3 ಮಂದಿ ತೀವ್ರ ನಿಗಾ ಘಟಕದಲ್ಲಿದ್ದರೇ, ಪುತ್ತೂರಿನ ಬಾಣಂತಿ ಸಹಿತ ಮೂವರು ಬಲಿಯಾಗಿದ್ದಾರೆ....
ಕೌಡಿಚ್ಚಾರ್ ಸೇತುವೆಯಿಂದ ಕಾರೊಂದು ಕೆಳಗೆ ಬಿದ್ದಿರುವ ಘಟನೆ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿ ದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಸಿದ್ದಿಕ್ ಪಲ್ಲತ್ತೂರು ಚಲಾಯಿಸುತ್ತಿದ್ದ ಆಲ್ಟೋ ಕಾರು ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಚಾಲಕ ಹಾಗೂ ಜತೆಗಿದ್ದ ನಿಸಾರ್ ಬಾರೆಬೆಟ್ಟು ಅಲ್ಪಸ್ವಲ್ಪ ಗಾಯಗೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅಮರ ಸುದ್ದಿ ವೆಬ್ಸೈಟ್ ವರದಿಯಲ್ಲಿ ಇಂದು ಬೆಳಿಗ್ಗೆ ಕುಸಿಯುವ ಭೀತಿಯಲ್ಲಿ ಕುರುಂಜಿ ಗುಡ್ಡೆ ಪರಿಸರದ ಕೆಲವು ಮನೆಗಳು , ಇದಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಪಂದಿಸಲು ವರದಿಯಲ್ಲಿ ಪ್ರಕಟಿಸಲಾಗಿತ್ತು . ವರದಿ ಪ್ರಕಟಗೊಂಡ ಕೆಲವೇ ಗಂಟೆಗಳಲ್ಲಿ ನ.ಪಂ. ಮುಖ್ಯ ಅಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಸ್ಥಳೀಯ ನ.ಪಂ ಸದಸ್ಯರು ಕುರುಂಜಿ ಗುಡ್ಡೆ ಪರಿಸರಕ್ಕೆ ಭೇಟಿ ನೀಡಿ...
Loading posts...
All posts loaded
No more posts