Ad Widget

“ಸಹಕಾರಿ ಕ್ಷೇತ್ರದಲ್ಲಿ ಸೀತಾರಾಮ ರೈಗಳು ನಕ್ಷತ್ರವಾಗಿ ಮಿನುಗುತ್ತಿದ್ದಾರೆ” – ಈಶ್ವರಮಂಗಲದಲ್ಲಿ ಆದರ್ಶ ಸೊಸೈಟಿಯ ಶಾಖೆ ಉದ್ಘಾಟಿಸಿ ಮಾತನಾಡಿದ ಮಾಜಿ ಸಂಸದ ಕಟೀಲ್

“ಹೃದಯ ಶ್ರೀಮಂತಿಕೆಯ ಮನಸ್ಸುಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಾಗಾಗಿಯೇ ಪುತ್ತೂರಿನ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘ ಇಂದು ಉನ್ನತ ಮಟ್ಟಕ್ಕೆ ತಲುಪಿದೆ. ಸಹಕಾರಿ ಕ್ಷೇತ್ರದಲ್ಲಿ ಸವಣೂರು ಸೀತಾರಾಮ ರೈ ಅವರು ಒಂದು 'ನಕ್ಷತ್ರ' ವಾಗಿ ಮಿನುಗುತ್ತಿದ್ದಾರೆ” ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಹೇಳಿದರು.ಅವರು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆಯನ್ನು...

ಕೊಲ್ಲಮೊಗ್ರು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸಬೇಕೆಂದು ಆಗ್ರಹಿಸಿ ಸಮಾಲೋಚನಾ ಸಭೆ ; “ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಗುತ್ತಿಗಾರು ಸರ್ಕಾರಿ ಆರೋಗ್ಯ ಕೇಂದ್ರದೊಂದಿಗೆ ವಿಲೀನಗೊಳಿಸುವ ಪ್ರಯತ್ನವನ್ನು ವಿರೋಧಿಸುತ್ತೇವೆ” : ಗ್ರಾಮಸ್ಥರು ; ಈ ಕುರಿತು ಮುಖ್ಯಮಂತ್ರಿಗಳಿಗೆ, ಸಂಬಂಧಪಟ್ಟ ಸಚಿವರುಗಳಿಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲು ತೀರ್ಮಾನ

ಕೊಲ್ಲಮೊಗ್ರು, ಕಲ್ಮಕಾರು, ಹರಿಹರ ಪಳ್ಳತ್ತಡ್ಕ ಹಾಗೂ ಬಾಳುಗೋಡು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರಿಗೆ ಸಹಕಾರಿಯಾಗುವಂತೆ ಕೊಲ್ಲಮೊಗ್ರದಲ್ಲಿ ಸುಸಜ್ಜಿತ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಎಲ್ಲಾ ರೀತಿಯ ವ್ಯವಸ್ಥೆಗಳಿದ್ದರೂ ಕೂಡ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ನಿರಂತರ ಸಮಸ್ಯೆ ಎದುರಿಸುವಂತಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಲದೀಪ್.ಎಂ.ಡಿ ರವರು...
Ad Widget

ಶಾಸಕರಿಗೆ ಅವಮಾನ ಖಂಡಿಸಿ ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ ; “ಪ್ರಕರಣದ ಗಂಭೀರತೆ ಅರಿತು ಪೋಲಿಸರು ಕ್ರಮ ಕೈಗೊಳ್ಳಬೇಕಿತ್ತು” – ಕಂದಡ್ಕ – “ಶಾಸಕರ ಜನಪ್ರಿಯತೆ ಸಹಿಸದೇ ಈ ರೀತಿ ಮಾಡಿದ್ದಾರೆ” – ಕಂಜಿಪಿಲಿ – “ಸಾಮಾಜಿಕ ನ್ಯಾಯ ಕೊಡಲು ಸರಕಾರ ವಿಫಲ” – ವಳಲಂಬೆ

ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆದ ಅಘಾತಕಾರಿ ಘಟನೆಯ ವಿರುದ್ಧ ಬಿಜೆಪಿ ಸುಳ್ಯ ಮಂಡಲದ ವತಿಯಿಂದ ಜ.09 ರಂದು ಬೆಳಿಗ್ಗೆ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಬೃಹತ್  ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರ.ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಮಹಿಳಾ...

ಜಿಲ್ಲಾ ಮಟ್ಟದ “ಮರೆತು ಹೋದ ಪಾಕ ಸ್ಪರ್ಧೆ”ಯಲ್ಲಿ ಶಶ್ಮಿ ಭಟ್ ಪ್ರಥಮ

ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಮೇಳ-2026ರ ಪೂರ್ವಭಾವಿಯಾಗಿ ರಾಜ್ಯಾದ್ಯಂತ ವ್ಯಾಪಕವಾಗಿ ಸಿರಿಧಾನ್ಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಒಂದಾದ “ಜಿಲ್ಲಾ ಮಟ್ಟದ ಮರೆತು ಹೋದ ಪಾಕ ಸ್ಪರ್ಧೆ” ಜಂಟಿ ಕೃಷಿ ನಿರ್ದೇಶಕರ ಕಛೇರಿ, ಮಂಗಳೂರು ಕಛೇರಿ ಆವರಣದಲ್ಲಿ ನಡೆಯಿತು.ಮರೆತು ಹೋದ ಪಾಕ ಸ್ಪರ್ಧೆಯಲ್ಲಿ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಪಾಲಿಶ್ ಮಾಡದ ಕೆಂಪಕ್ಕಿ...

ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಜಾಲತಾಣದಲ್ಲಿ ಅವಹೇಳನ – ಪೈಕ ಬೂತ್ ಸಮಿತಿ ಖಂಡನೆ

ಜನಪ್ರಿಯ ಶಾಸಕಿ ಕು.‌ಭಾಗೀರಥಿ ಮುರುಳ್ಯ ಇವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ  ಅಸಭ್ಯವಾದ ಪೋಸ್ಟ್ ಗಳನ್ನು ಹಾಕಿರುವುದನ್ನು ಗುತ್ತಿಗಾರು-ಪೈಕ 124 ನೇ ಬೂತ್ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಇದು ಒಬ್ಬ ಜನಪ್ರತಿನಿಧಿಯ ವೈಯಕ್ತಿಕ ನಿಂದನೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಕ್ಕೆ ಮಾಡಿರುವ ದ್ರೋಹ ಆಗಿರುತ್ತದೆ. ಹಾಗೂ ತಾಲೂಕಿನ ಎಲ್ಲಾ ಸಮುದಾಯದ ಜನರಿಗೆ ದೊರಕುವ ಹಾಗೂ ಕಷ್ಟಗಳಿಗೆ ಸ್ಪಂದಿಸುವ ಕ್ಷೇತ್ರದ ಅಭಿವೃಧ್ಧಿಗೆ...

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತೀವ್ರ ಖಂಡನೆ

ಮಂಗಳೂರು : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ.ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಅವರು, " ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ...

ವಾಹನ ಕಳವು ವಿಮೆ ಕ್ಲೈಮ್ ನಿರಾಕರಣೆ : ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಗೆ ವಾಹನದ ಮೌಲ್ಯ, ದಂಡ ಮತ್ತು ಬಡ್ಡಿ ಸೇರಿಸಿ ಪರಿಹಾರ ನೀಡಲು ಆದೇಶಿಸಿದ ದ.ಕ ಜಿಲ್ಲಾ ಗ್ರಾಹಕರ ನ್ಯಾಯಾಲಯ

ವಾಹನದ ಕಳವು ಸಂದರ್ಭದಲ್ಲಿ ವಾಹನಕ್ಕೆ ಸೂಕ್ತ ವಿಮೆ ಇದ್ದರೂ ಸಕಾರಣವಿಲ್ಲದೆ ವಿಮಾ ಮೊತ್ತ  ನಿರಾಕರಿಸಿದ ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪೆನಿ ವಿರುದ್ದ ದ.ಕ. ಜಿಲ್ಲಾ ಗ್ರಾಹಕರ ನ್ಯಾಯಾಲಯವು ಚಾಟಿ ಬೀಸಿದ್ದು, ವಾಹನದ ಮೌಲ್ಯವೂ ಸೇರಿದಂತೆ 20,000 ರೂಪಾಯಿ ದಂಡ, 10,000 ರೂಪಾಯಿ ಕೋರ್ಟ್ ಖರ್ಚು ಮತ್ತು ಇದಕ್ಕೆ ಬಡ್ಡಿ ಪಾವತಿಸುವಂತೆ ಆದೇಶಿಸಿದೆ. ಮಂಗಳೂರಿನ ಸಾಂತಪ್ಪ.ಯು ಎಂಬವರು...

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಲ್ಲ ಖಾಯಂ ವೈದ್ಯಾಧಿಕಾರಿಗಳು – ಖಾಯಂ ವೈದ್ಯಾಧಿಕಾರಿಗಳನ್ನು ನೇಮಕಗೊಳಿಸದ ಸರ್ಕಾರ, ಸಮಸ್ಯೆ ಅನುಭವಿಸುತ್ತಿರುವ ಸಾರ್ವಜನಿಕರು ; ಸಮಾಲೋಚನಾ ಸಭೆ ನಡೆಸಲು ನಿರ್ಧರಿಸಿದ ಗ್ರಾಮಸ್ಥರು ; ✍️ಉಲ್ಲಾಸ್ ಕಜ್ಜೋಡಿ

“ಊರಿನಲ್ಲೊಂದು ಸರ್ಕಾರಿ ಆರೋಗ್ಯ ಕೇಂದ್ರವಿರಬೇಕು, ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವರಕ್ಷಣೆಗೆ ಅದು  ಸಹಕಾರಿಯಾಗಬೇಕು” ಆದರೆ ಕೊಲ್ಲಮೊಗ್ರದಲ್ಲಿ ಕಲ್ಮಕಾರು, ಹರಿಹರ ಪಳ್ಳತ್ತಡ್ಕ, ಬಾಳುಗೋಡು ಸೇರಿದಂತೆ ನಾಲ್ಕು ಗ್ರಾಮಗಳಿಗೆ ಸಹಕಾರಿಯಾಗುವಂತೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ಅಲ್ಲಿ ಖಾಯಂ ಅಥವಾ ಪರ್ಮನೆಂಟ್ ವೈದ್ಯಾಧಿಕಾರಿಗಳಿಲ್ಲದೇ ಸಾರ್ವಜನಿಕರು ಹಾಗೂ ರೋಗಿಗಳು ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ...

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ; ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು : “ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ...

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ “ಬ್ಯಾಕ್‌ ಟು ಊರು” ಪರಿಕಲ್ಪನೆಗೆ  ಬಿ.ವೈ ವಿಜಯೇಂದ್ರ ಮೆಚ್ಚುಗೆ ; “ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ”

ಮಂಗಳೂರು : “ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರ 'ಬ್ಯಾಕ್ ಟು ಊರು' ಪರಿಕಲ್ಪನೆ ಅತ್ಯಂತ ವಿಭಿನ್ನ ಹಾಗೂ ಶ್ಲಾಘನೀಯವಾದುದು” ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.ಬಂಗ್ರಕೂಳೂರಿನ ಗೋಲ್ಡ್‌ಪಿಂಚ್‌...
Loading posts...

All posts loaded

No more posts

error: Content is protected !!