- Saturday
- November 2nd, 2024
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸುಳ್ಯ ನಾವೂರು ಕಟ್ಟೆ ಕಾರ್ ಕುಟುಂಬದ ಸದಸ್ಯರೋರ್ವರಾದ ಹಾಜಿ ಅಬ್ದುಲ್ಲಾ ಕಟ್ಟಿಕಾರ್ ರವರ ನಿವಾಸಕ್ಕೆ ಬೆಂಗಳೂರು ಮೂಲದ ಆಸಿಯಾ ಎಂಬ ಮಹಿಳೆ ಅಬ್ದುಲ್ಲಾರ ವರ ಪುತ್ರ ಇಬ್ರಾಹಿಂ ಖಲೀಲ್ ರವರು ನನ್ನನ್ನು ಮತಾಂತರಗೊಳಿಸಿ ವಿವಾಹವಾಗಿರುವುದಾಗಿ ಇದೀಗ ನನ್ನನ್ನು ದೂರ ಸರಿದಿರುವುದಾಗಿ ಹೇಳಿಕೊಂಡು ಬಂದು ಮನೆಯಲ್ಲಿ ಧರಣಿ ಕುಳಿತ ಘಟನೆ ಸುಳ್ಯದಲ್ಲಿ...
ಸುಳ್ಯದಲ್ಲಿ ನಾಲ್ಕು ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು , ಈ ಪೈಕಿ ಗರ್ಭಿಣಿ ಮಹಿಳೆಯಲ್ಲಿ ಕೂಡ ಸೋಂಕು ಇರುವುದು ಆತಂಕ ಉಂಟುಮಾಡಿದೆ.ಕನಕಮಜಲು ಸಮೀಪದ ಸುಣ್ಣಮೂಲೆಯ ಗರ್ಭಿಣಿ ಮಹಿಳೆಗೆ ಹೆರಿಗೆಯಾದ ಬಳಿಕ ಸೋಂಕು ದೃಢಪಟ್ಟಿದೆ. ಸೋಣಂಗೇರಿಯ ವೃದ್ಧ, ಐವರ್ನಾಡಿನ ಇಬ್ಬರು ಯುವಕರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದಾಗಿ ತಿಳಿದುಬಂದಿದೆ. ಇವರೆಲ್ಲರಿಗೆ ಸಂಪರ್ಕ ಆಧಾರದಲ್ಲಿ ಸೋಂಕು ಬಂದಿದೆ ಎಂಬ ಮಾಹಿತಿ...
ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಆಗಿ ವಿಕಾಸ್ ಕುಮಾರ್ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ . ವಿಕಾಸ್ ಕುಮಾರ್ ರವರು ಕಾರ್ಕಳದ ಆಂಟಿ ನಕ್ಸಲ್ ಫೋರ್ಸ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು .
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಸಾಮಾಜಿಕ ಜಾಲತಾಣ ವಿಭಾಗದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕ ರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವೀಕ್ಷಕರು ಗಳ ಸಭೆ ಇಂದು ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಭಾಂಗಣದಲ್ಲಿ ಜೂ.27ರಂದು...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್‌ಪ್ಲಾನ್ ಯೋಜನೆಯಡಿಯ ನಡೆದ ಕಾಮಗಾರಿಗಳಾದ ದೇವಳದ ನೂತನ ಗೋಶಾಲೆ , ಆದಿಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಮತ್ತು ಬಂದರು,...
ದಕ್ಷಿಣಕನ್ನಡ - ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಮೈಸೂರು - ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯ ನಡುವೆ ಇರುವ ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಕಲ್ಲಾಳ ಅರೆಕಲ್ಲು ಎರಡು ಉಪ ಗ್ರಾಮದೊಂದಿಗೆ ಸಂಪಾಜೆ 750 ಮನೆಗಳೊಂದಿಗೆ ಒಟ್ಟು 3400 ಜನಸಂಖ್ಯೆ ಹೊಂದಿದ್ದು, ಹೋಬಳಿ ಮಟ್ಟದ, ವಿವಿಧ ಇಲಾಖೆಗಳಿದ್ದು, ಗ್ರಾಮದಲ್ಲಿ ಅಂಗನವಾಡಿ, ಆರಕ್ಷಕ ಠಾಣೆ, ಅರಣ್ಯ ಇಲಾಖೆ, ಕಂದಾಯ...
ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಟಿ.ಬಿ ಸೆಕ್ಷನ್ ನಲ್ಲಿ ಕಳೆದ 15 ವರುಷದಿಂದ ಕೆಲಸ ನಿರ್ವಹಿಸುತ್ತಿರುವ ಹರಿಪ್ರಸಾದ್ ಹಾಲೆಮಜಲು ಲಾಕ್ಡೌನ್ ಪ್ರಾರಂಭವಾದಗಿನಿಂದಲೂ ಇವತ್ತಿನ ವರೆಗೆ ಕೊರೋನಾ ವಾರಿಯರ್ಸ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಿಪಿಇ ಕಿಟ್ (personal protection equipment kit)ಆಳವಡಿಸಿಕೊಂಡು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೊರದೇಶಗಳಿಂದ ಬರುವ ಪ್ರಯಾಣಿಕರ ಮತ್ತು ವೆನ್ಲಾಕ್ ಆಸ್ಪತ್ರೆಗೆ ಬರುವ ಕೋರಾನಾ ರೋಗಿಗಳ ತಪಾಸಣೆ ಕಾರ್ಯದಲ್ಲಿ...
ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಕಾಪು ಎಂಬಲ್ಲಿಂದ ಪೆರುವೋಡಿ ಶ್ರೀ ವಿಷ್ಣು ಮೂರ್ತಿದೇವಸ್ಥಾನಕ್ಕೆ ಹೋಗುವ ರಸ್ತೆಗೆ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ತೀರಾ ಕಳಪೆಯಾಗಿದೆ. ಸರಿಯಾದ ಗುಣಮಟ್ಟ ಕಾಪಾಡದೆ, ಅಧಿಕಾರಿಗಳು, ಗುತ್ತಿಗೆದಾರರು ಅನುದಾನ ದುರುಪಯೋಗ ನಡೆಸಿದ್ದಾರೆ. ಸುಮಾರು 17 ಲಕ್ಷ ರೂಪಾಯಿಯ ಅನುದಾನದಲ್ಲಿ ಈ ರಸ್ತೆಯ ಡಾಮರೀಕರಣ ಮಾಡಲಾಗಿದ್ದು, ಕಾಮಗಾರಿ ಮುಗಿದ ಹದಿನೇಳೇ ದಿನದಲ್ಲಿ ಕಾಮಗಾರಿ ಕರ್ಮಕಾಂಡ...
ಕೋವಿಡ್ 19 ರ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಧಾರ್ಮಿಕ ಕೇಂದ್ರಗಳ ದ್ವಾರಗಳನ್ನು ಮುಚ್ಚಲ್ಪಟ್ಟು ಕಳೆದ ಎರಡೂವರೆ ತಿಂಗಳಿನಿಂದ ಪೂಜಾ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಲಾಗಿತ್ತು. ಜೂನ್ 8 ರಿಂದ ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಧಾರ್ಮಿಕ ಕೇಂದ್ರಗಳಲ್ಲಿ ಪೂಜಾ ಆರಾಧನೆಗೆ ಅವಕಾಶ ನೀಡಲಾಯಿತು.ಇದೀಗ ಕೊರೋಣ ಮಹಾಮಾರಿಯು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂನ್ 26ರಂದು ಸುಳ್ಯ ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ...
Loading posts...
All posts loaded
No more posts