- Wednesday
- November 6th, 2024
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ.6 ರಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಚಾಲನೆ ನೀಡಲಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ....
ರಾತ್ರಿ ವೇಳೆ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಕನಕಮಜಲು ಗ್ರಾಮದ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ಜು.16ರಂದು ರಾತ್ರಿ ಸಂಭವಿಸಿದೆ.ಯುರೇಶ್ ಬುಡ್ಡೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರವರು ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ...
ಒಕ್ಕಲಿಗರ ಗೌಡ ಸೇವಾ ಸಂಘ ಚಿಲಿಂಬಿ ಮಂಗಳೂರು ಯುವ ಘಟಕ ಮತ್ತು ಮಹಿಳಾ ಘಟಕದ ಆಯ್ಕೆ ಪ್ರಕ್ರಿಯೆಯು ಒಕ್ಕಲಿಗ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಜು.15 ರಂದು ನಡೆಯಿತು. ಯುವ ಘಟಕದ ಅಧ್ಯಕ್ಷರಾಗಿ ಎಂ .ಬಿ ಕಿರಣ್ ಬುಡ್ಲೆಗುತ್ತು, ಹಾಗೂಕಾರ್ಯದರ್ಶಿ ಸ್ಥಾನಕ್ಕೆ ಕಿರಣ್ ಹೊಸೊಳಿಕೆ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ನಡುತೋಟ, ಖಜಾಂಚಿಯಾಗಿ ಚೇತನ್ ಕೊಕ್ಕಡ, ಜತೆಕಾರ್ಯದರ್ಶಿಯಾಗಿ ...
ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಘಟನೆ ಇಂದು ವರದಿಯಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ. ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ...
ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 2023-24ನೇ ಸಾಲಿನ 6 ನೇ ತರಗತಿಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ, ದೇವದಾಸಿ, ಮ್ಯಾನುವಲ್ ಸ್ಕ್ಯಾವೆಂಜ ಸಮುದಾಯದ ಮಕ್ಕಳಿಗೆ ಪ್ರವೇಶ ಪರೀಕ್ಷೆಯಿಂದ ವಿನಾಯಿತಿ ನೀಡಿ ನೇರವಾಗಿ ದಾಖಲಾತಿಯನ್ನು ನೀಡಲಾಗುವುದು. ವಸತಿ ಶಾಲೆಗಳಲ್ಲಿ ಉಚಿತ ಊಟ ವಸತಿಯೊಂದಿಗೆ ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಾಗ್ರಿಗಳು ಮೂಲಸೌಲಭ್ಯವನ್ನು ಒದಗಿಸಲಾಗುವುದು....
ಸಾರ್ವಜನಿಕ ಕುಂದು ಕೊರತೆಗಳನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಗಮನಕ್ಕೆ ತರಲು ಮಾಧ್ಯಮ ಮತ್ತು ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಹೊಸ ಟ್ವಿಟರ್ ಖಾತೆಯನ್ನು ತೆರೆಯಲಾಗಿದೆ. https://twitter.com/osd_cmkarnataka ಹೆಸರಿನ ಟ್ವಿಟರ್ ಖಾತೆಗೆ ಸಾರ್ವಜನಿಕರು ಮತ್ತು ಮಾಧ್ಯಮದವರು ತಮ್ಮ ಸಾರ್ವಜನಿಕ ಕುಂದು ಕೊರತೆಗಳ ಕುರಿತಾದ ಸಮಸ್ಯೆಗಳನ್ನು ಟ್ಯಾಗ್ ಮಾಡಬಹುದು. ಎಲ್ಲವನ್ನೂ ಕಚೇರಿಯ ಸಿಬ್ಬಂದಿ ಮತ್ತು ಅಧಿಕಾರಿಗಳು...
ಜು.6 ರಂದು ಆಲೆಟ್ಟಿ ಗ್ರಾಮದ ಕೂರ್ನಡ್ಕ ಎಂಬಲ್ಲಿ ನಾರಾಯಣನ್ ಎಂಬ ವ್ಯಕ್ತಿ ಪಾಲದಿಂದ ಬಿದ್ದು ನಾಪತ್ತೆಯಾಗಿದ್ದರು. ಸುಳ್ಯ ಪ್ರಕೃತಿ ವಿಕೋಪ ತಂಡದಿಂದ ನಿರಂತರ 3 ದಿನಗಳಿಂದ ಕಾರ್ಯಚರಣೆ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ವೇಳೆಗೆ ಆಲೆಟ್ಟಿ ಗ್ರಾಮದ ನೆಡ್ಚಿಲ್ ಎಂಬಲ್ಲಿ ನಾರಾಯಣ ಅವರ ಮೃತದೇಹ ಸಿಕ್ಕಿದೆ ಎಂದು ತಿಳಿದುಬಂದಿದೆ. ಎಸ್ ಡಿ ಆರ್ ಫ್ , ಪೈಚಾರ್...
ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿ ರಚನೆಗೆ ಜೂ.25ರಂದು ಚುನಾವಣೆ ನಡೆದಿದ್ದು, ಒಟ್ಟು 13 ಸ್ಥಾನಗಳಿಗೆ 33 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅಂತಿಮವಾಗಿ 26 ಮಂದಿ ಸ್ಪರ್ಧಾ ಕಣದಲ್ಲಿದ್ದರು. ಸಾಲಗಾರರ ಕ್ಷೇತ್ರದಲ್ಲಿ ಒಟ್ಟು 791 ಮತಗಳಿದ್ದು ಅದರಲ್ಲಿ 751 ಮತಗಳುಚಲಾವಣೆಯಾಗಿದ್ದವು. ಸಾಲಗಾರರಲ್ಲದ ಕ್ಷೇತ್ರದಲ್ಲಿ ಒಟ್ಟು376 ಮತಗಳಿದ್ದು, 313 ಮತಗಳು ಚಲಾವಣೆಯಾಗಿತ್ತು. ಸಾಮಾನ್ಯ...
Loading posts...
All posts loaded
No more posts