Ad Widget

ಕೊಡಗು ಜಿಲ್ಲೆ ಕುಶಾಲನಗರದ ಗುಡ್ಡೆಹೊಸೂರು ಪರಿಸರ ಸೀಲ್ಡೌನ್

ಕೊಡಗು ಜಿಲ್ಲೆ ಕುಶಾಲನಗರದ ಗುಡ್ಡೆಹೊಸೂರು ಪರಿಸರ ಸೀಲ್ಡೌನ್ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೊರೊನ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಕುಶಾಲನಗರದ ದಂಡಿನಪೇಟೆ ಮತ್ತು ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವ್ಯಾಪ್ತಿಯಲ್ಲಿ ಸೀಲ್‌ಡೌನ್ ಮಾಡಲಾಗಿದೆಬೆಂಗಳೂರು ಮೂಲಕ ಕುಶಾಲನಗರದ ದಂಡಿನಪೇಟೆಗೆ ಆಗಮಿಸಿದ್ದ 58 ವರ್ಷದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಕಂಡುಬಂದು ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ ಸಂದರ್ಭ ಮೃತಪಟ್ಟಿದ್ದು ಆತನಿಗೆ ಕೊರೋನ...

ರಾಜ್ಯ ಬಿಜೆಪಿ ಸರಕಾರದ ಕೊರೊನ ಅವ್ಯವಹಾರದ ಬಗ್ಗೆ ಸುಧೀರ್ ರೈ ಖಂಡನೆ

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕೂಡ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆಕೇಂದ್ರ ,ಹಾಗೂ ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ನಮ್ಮ ಎ ಐ ಸಿ ಸಿ ಮಾಜಿ ಅದ್ಯಕ್ಷರು ಕೊರೊನ ಮಹಾಮಾರಿಯ ಬಗ್ಗೆ ಕೇಂದ್ರ ಸರಕಾರಕ್ಕೆ ಎಚ್ಚರಿಕೆಯನ್ನು ಕೂಡ ನೀಡಿದ್ದರು . ದೇಶದಲ್ಲಿ ಕೇವಲ...
Ad Widget

ಜು.10 ರಿಂದ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಮುಷ್ಕರಕ್ಕೆ ನಿರ್ಧಾರ

ಗೌರವಧನ ಹೆಚ್ಚಳಕ್ಕೆ ಅಗ್ರಹಿಸಿ ಜು. 10 ರಿಂದ ಆಶಾ ಕಾರ್ಯಕರ್ತೆಯರ ರಾಜ್ಯವ್ಯಾಪಿ ಮುಷ್ಕರಕ್ಕೆ ಮುಂದಾಗಿದ್ದು, ಕೋವಿಡ್‌ ಕೆಟ್ಟ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವು ಶುರುವಾಗಿದೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಈ ಕುರಿತು ಮಾಹಿತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಕೋವಿಡ್ ಕಾಲದಲ್ಲಿ ಕೇಂದ್ರ...

ಜುಲೈ 8 ರಿಂದ 25 ರವರೆಗೆ ದ ಕ ಜಿಲ್ಲೆಯಾದ್ಯಾಂತ ಸ್ವಯಂಪ್ರೇರಿತ ಲಾಕ್ಡೌನ್ ಎಂದು ಸುಳ್ಳು ಸುದ್ದಿ ವೈರಲ್

ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಎಂದು ಸುಳ್ಳು ಸುದ್ದಿ ವೈರಲ್ ಆಗಿದೆ. ವೈರಲ್ ಆದ ಸುಳ್ಳು ಸುದ್ದಿಯಲ್ಲಿ ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಜಿಲ್ಲೆಯ ಎಲ್ಲಾ...

ಮೊಬೈಲ್ ಬಳಕೆದಾರರಿಗೆ ಕಾದಿದೆ ಶಾಕ್ – ಕರೆ ದರ ಏರಿಕೆ ಟೆಲಿಕಾಂ ಕಂಪೆನಿಗಳ ನಿರ್ಧಾರ

ಕೊರೊನಾ ಲಾಕ್ಡೌನ್, ಏರಿಕೆಯಾಗುತ್ತಿರುವ ಪೆಟ್ರೋಲ್ - ಡೀಸೆಲ್ ಬೆಲೆ ಮೊದಲಾದ ಕಾರಣಗಳಿಂದ ಈಗಾಗಲೇ ಕುಸಿತ ಕಂಡಿದ್ದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರ ಮಧ್ಯೆ ಮತ್ತೊಂದು ಹೊರೆ ಹೊರಲು ಸಾರ್ವಜನಿಕರು ಸಿದ್ಧರಾಗಬೇಕಿದೆ.ಹೌದು, ದೇಶದ ಟೆಲಿಕಾಂ ಕಂಪನಿಗಳು ದರ ಹೆಚ್ಚಳಕ್ಕೆ ಸಿದ್ಧತೆ ನಡೆಸಿವೆ ಎನ್ನಲಾಗಿದ್ದು, ಆರು ತಿಂಗಳ ಬಳಿಕ ಹಾಗೂ ಮುಂದಿನ 18 ತಿಂಗಳ ಅವಧಿಯಲ್ಲಿ ಒಟ್ಟು...

ಕೊಡಗು ಜಿಲ್ಲೆಯಲ್ಲಿ ಕೊರೊನ ಸೋಂಕಿಗೆ ಮೊದಲ ಬಲಿ

ತೀವ್ರ ಉಸಿರಾಟದ ತೊಂದರೆಯಿಂದ ಸೋಮರ್ಪೇಟೆ ತಾಲೂಕಿನ ಕುಶಾಲನಗರ ಮೂಲದ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾಗಿ ಕೊರೋನ ವೈರಸ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಪ್ರಥಮ ವ್ಯಕ್ತಿ ಬಲಿಯಾಗಿದ್ದಾರೆ.ಇವರನ್ನು ಜುಲೈ 4ರಂದು ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ....

ಸೆಂಚುರಿ ಬಾರಿಸಿದ ಸಂಡೇ- ದ.ಕ.ದಲ್ಲಿ ಒಂದೇ ದಿನ 147 ಮಂದಿಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ದಿನೇ ದಿನೇ ಗಂಭೀರತೆಯತ್ತ ಹೊರಳುತ್ತಿದ್ದು, ಭಾನುವಾರ ಮೊದಲ ಬಾರಿಗೆ ಪಾಸಿಟಿವ್ ಪ್ರಕರಣ ಶತಕದ ಗಡಿ ದಾಟಿದೆ.ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ ದಾಖಲೆಯ 147 ಮಂದಿಗೆ ಕೊರೋನಾ ದೃಢಪಟ್ಟಿದ್ದು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1232 ಕ್ಕೆ ಏರಿಕೆ...

ಪುತ್ತೂರಿನ ಯುವಕ ಕೋವಿಡ್ ಆಸ್ಪತ್ರೆಯಿಂದ ಪರಾರಿ

ಪುತ್ತೂರಿನ ಯುವಕನೊಬ್ಬ ಮಂಗಳೂರಿನ ಕೋವಿಡ್ ಆಸ್ಪತ್ರೆಯಿಂದ ಪರಾರಿಯಾದ ಘಟನೆ ನಿನ್ನೆ ನಡೆದಿದೆ. ಜು.1 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಇತನಲ್ಲಿ ಸೋಂಕು ಪತ್ತೆಯಾಗಿತ್ತು. ಈತ ಪರಾರಿಯಾಗಿರುವುದರಿಂದ ಇಲಾಖೆ ಹಾಗೂ ಜನತೆಯಲ್ಲಿ ಆತಂಕ ಮನೆ ಮಾಡಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ವ್ಯಕ್ತಿಯ ಬಗ್ಗೆ ತಿಳಿದಲ್ಲಿ ಪೋಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ....

ಗುರುಪುರ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿ.ಎಂ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ . ಅಲ್ಲದೇ ಸಂತ್ರಸ್ತರ ಸ್ಥಳಾಂತರಕ್ಕೆ ಸೂಚನೆಯನ್ನು ನೀಡಿದ್ದಾರೆ .

ಬಂಟ್ವಾಳ ಮಾಜಿ ಕೇಂದ್ರ ಸಚಿವರಿಗೂ ಸೋಂಕು ದೃಢ

ಬಂಟ್ವಾಳ : ಬಂಟ್ವಾಳದಲ್ಲಿ ವಾಸವಾಗಿರುವ ಮಾಜಿ ಕೇಂದ್ರ ಸಚಿವ , ಕೆಪಿಸಿಸಿ ಮಾಜಿ ಅಧ್ಯಕ್ಷ , ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಅವರ ಪತ್ನಿ ಗೂ ಕೊರೋನಾ ಸೋಂಕು ದೃಢಪಟ್ಟಿದೆ . ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 80 ವರ್ಷದ ಹಿರಿಯರಾದ ಇವರಿಗೆ ಮತ್ತು ಇವರ ಪತ್ನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ . ಇವರು...
Loading posts...

All posts loaded

No more posts

error: Content is protected !!