- Thursday
- November 28th, 2024
ಈದುಲ್ ಫಿತರ್ ದಿನ ಸಂಪೂರ್ಣ ಕರ್ಪ್ಯೂ ಇದ್ದ ಕಾರಣ ಇಂದು ಸುಳ್ಯ ಕೆವಿಜಿ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಸಂಸ್ಥೆಯ ಸುಳ್ಯ ಘಟಕ ನಿರ್ವಾಹಕರಾದ ರಹೀಮ್ ಫ್ಯಾನ್ಸಿ ಹಾಗೂ ಸದಸ್ಯರುಗಳಾದ ನಿಝಾಮ್ ಗೂನಡ್ಕ ,ಹಸೈನಾರ್ ಪೈಚಾರ್ ,ಶರಾಫತ್ ಸುಳ್ಯ ,ಬಾತಿಷಾ ಏನ್ ಏ .ರವರು ಸ್ವಯಂ ಪ್ರೇರಿತ ರಕ್ತ ದಾನ ಮಾಡಿದರು.ಈ...
ವಿಶ್ವದ್ಯಾಂತ ಪಸರಿಸಿದ ಮಹಾಮಾರಿ ಕೊರೊನಾದಿಂದ ಬೆಳ್ಳಾರೆ ಸಮೀಪದ ಮನೆಯೊಂದು ಸೀಲ್ ಡೌನ್ ಆದ ಬೆನ್ನಲ್ಲೇ ದೇವಿ ಹೈಟ್ಸ್ ಸಂಕೀರ್ಣ ದಲ್ಲಿ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿದ್ದಾರೆ ಬೆಳ್ಳಾರೆ ಮೇಲಿನ ಪೇಟೆಯಲ್ಲಿ ಕಾರ್ಯವರಿಸುತ್ತಿರುವ ಅಮ್ಮು ರೈ ಕಾಂಪ್ಲೇಕ್ಸ್, ದೇವಿ ಹೈಟ್ಸ್ ಅತೀ ಹೆಚ್ಚು ವ್ಯವಹಾರಿಕ ಕಟ್ಟಡದಲ್ಲಿ ಸೂಪರ್ ವೈಸರ ಆಗಿ ದುಡಿಯುತ್ತಿರುವ ಪ್ರಶಾಂತ್ ಶೆಟ್ಟಿ ಎಂಬ ಯುವಕ ಭಯಾನಕ...
ತಮಿಳುನಾಡಿಗೆ ಕೆಲಸ ನಿಮಿತ್ತ ತೆರಳಿದ್ದ ಸುಳ್ಯ ತಾಲೂಕಿನ ಏಳು ಮಂದಿ ಯುವಕರು ಲಾಕ್ ಡೌನ್ ಆದ ದಿನದಿಂದ ಊರಿಗೆ ಮರಳಲಾಗದೆ ಸಂಕಷ್ಟದಲ್ಲಿದ್ದರು. ತಮಿಳುನಾಡಿನಲ್ಲಿಯೇ ಎರಡು ತಿಂಗಳಿಗಿಂತಲೂ ಹೆಚ್ಚು ದಿನಗಳು ಕೆಲಸವಿಲ್ಲದೆ ಕಳೆದಿದ್ದು,ಮುಂದಕ್ಕೆ ಅಲ್ಲಿಯೇ ದಿನದೂಡಲು ಅಥವಾ ಊರಿಗೆ ಬರಲು ಖರ್ಚಿಗೆ ಹಣವಿಲ್ಲದೆ ಸಂಕಷ್ಟದಲ್ಲಿರುವಾಗ ಸುಳ್ಯ ದ ಎಸ್ಸೆಸ್ಸೆಫ್ ನ ನಾಯಕರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಹಾಯವನ್ನು...
ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...
ಕೊರೊನಾಗೆ ಮಂಗಳೂರಿನಲ್ಲಿ ಮತ್ತೊಂದು ಬಲಿದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವ್ಯಕ್ತಿ ಸಾವು, ಹೃದಯದ ಕಾಯಿಲೆ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿ ,ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಿನ್ನೆ ಸಾವನ್ನಪ್ಪಿದ್ದ ವ್ಯಕ್ತಿ , ಕೋವಿಡ್ ಟೆಸ್ಟ್ ನಲ್ಲಿ ವ್ಯಕ್ತಿಗೆ ಇಂದು ಕೊರೊನ ಪಾಸಿಟಿವ್ . ಮೃತಪಟ್ಟ ಬಳಿಕ ನಿನ್ನೆ ಕೊರೊನಾ ಟೆಸ್ಟ್ ಮಾಡಲಾಗಿತ್ತು ,ದಕ್ಷಿಣ ಕನ್ನಡ...
ಕಾಸರಗೋಡು ಜಿಲ್ಲೆಯಲ್ಲಿ ಆದಿತ್ಯವಾರ ಐದು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಬ್ಬರು ರೋಗದಿಂದ ಗುಣಮುಖರಾಗಿದ್ದಾರೆ.ಇವರೆಲ್ಲರೂ ಮಹಾರಾಷ್ಟ್ರ ದಿಂದ ಬಂದವರಾಗಿದ್ದಾರೆ
ಲಾಕ್ ಡೌನ್ ಸಡಿಲಿಕೆ ಬಳಿಕ ಇಂದಿನಿಂದ ದೇಶಿಯ ವಿಮಾನಯಾನ ಸೇವೆಗೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚಿಸಿದೆ.
ಗ್ರೀನ್ ಝೋನ್ ನಲ್ಲಿದ್ದ ಉಡುಪಿಯಲ್ಲೀಗ ಕೊರೊನಾ ರುದ್ರನರ್ತನ ಶುರು ಮಾಡಿದೆ. ಒಂದು ವರ್ಷದ ಮಗು ಸೇರಿ ಉಡುಪಿಯಲ್ಲಿ ಒಂದೇ ದಿನ ಬರೋಬ್ಬರಿ 23 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ 130 ಮಂದಿಗೆ ಕೊರೊನಾ ಸೋಂಕು ವ್ಯಾಪಿಸಿದೆ.ಬೆಳಗ್ಗಿನ ಹೆಲ್ತ್ ಬುಲೆಟಿನ್ ನಲ್ಲಿ 97 ಮಂದಿಗೆ ಕೊರೊನಾ ಸೋಂಕಿರುವುದು ದೃಢಫಟ್ಟಿತ್ತು. ಸಂಜೆಯ ಬುಲೆಟಿನ್ ನಲ್ಲಿ...
ಹಿಂದೂ ಸಂಘಟನೆಯ ಪ್ರಮುಖರಿಂದ ಪುತ್ತೂರು ಹಾಗು ಸುಳ್ಯ ತಾಲೂಕಿನ ಹಲವೆಡೆ ಹಿಂದೂ ಸಹೋದರರ ತಂಡ ರಚಿಸಿ ತಾಜಾ ಮೀನುಗಳನ್ನು ಮಾರಾಟ ಉದ್ಯಮಕ್ಕೆ ಕಾಲಿರಿಸಿದ್ದಾರೆ.ಮತ್ಸ್ಯಗಂಧ ಫಿಶ್ ಸಪ್ಲಯರ್ಸ್ ಸುಳ್ಯ ಮುಖಾಂತರ ಪುತ್ತೂರು ತಾಲೂಕಿನ ಕಬಕ, ನೆಹರೂ ನಗರ, ಪಡೀಲ್ , ಕೆಮ್ಮಾಯಿ, ಬೆಟ್ಟಂಪಾಡಿ - ಇರ್ದೆ, ಮುಂಡೂರು, ಈಶ್ವರಮಂಗಿಲ ಹಾಗೂ ಸುಳ್ಯ ತಾಲೂಕಿನ ಕಲ್ಲುಗುಂಡಿ (ಲೈನ್), ಚೊಕ್ಕಾಡಿ...
ದಕ್ಷಿಣ ಕನ್ನಡದಲ್ಲಿ ಇವತ್ತು ಒಂದು ಕೋರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಟ್ಲದ ಪೊಲೀಸ್ ಪೇದೆ ಯೊಬ್ಬರಿಗೆ ಕೋರೋನಾ ಇರುವುದು ದೃಢವಾಗಿದೆ. ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಆತ ಕ್ವಾರಂಟೈನ್‌ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ. ಪೊಲೀಸರ ಕೊರೋನಾ ಪರೀಕ್ಷೆ ನಡೆಸಿದ ವೇಳೆ ಒರ್ವ...
Loading posts...
All posts loaded
No more posts