ಗುರುಪುರ: ಮಣ್ಣಿನಡಿ ಸಿಲುಕಿದ್ದ ಬಾಲಕರ ರಕ್ಷಿಸಲು ನಾಲ್ಕು ಗಂಟೆ ಕಾರ್ಯಾಚರಣೆ – ಆದರೂ ಬಳಿಕವೂ ಬದುಕುಳಿಯಲಿಲ್ಲ ಬಾಲಕರು

ಗುರುಪುರ : ಮನೆ ಹಿಂಭಾಗದ ಗುಡ್ಡ ಕುಸಿದು ಮಕ್ಕಳಿಬ್ಬರು ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಬಳಿ ರವಿವಾರ ನಡದಿದೆ.ಗುರುಪುರ ಕೈಕಂಬದ ಬಂಗ್ಲೆಗುಡ್ಡೆಯಲ್ಲಿ ಗುಡ್ಡ ನಾಲ್ಕು ಮನೆಗಳ ಮೇಲೆ ಕುಸಿದು ಬಿದ್ದಿದೆ. ಸಂಪೂರ್ಣ ಮನೆಗಳು ಮಣ್ಣಿನೊಳಗೆ ಹೂತು ಹೋಗಿದ್ದು ಮನೆಯಲ್ಲಿದ್ದ 16 ವರ್ಷ ಹಾಗೂ 10 ವರ್ಷ ಪ್ರಾಯದ ಇಬ್ಬರು ಮಕ್ಕಳು...

ಕೂತ್ಕುಂಜ : ಮನೆ ಮೇಲೆ ಬಿದ್ದ ಮರ ತೆರವು

ಕೂತ್ಕುಂಜ ಗ್ರಾಮದ ಹೆಬ್ಬಾರ ಹಿತ್ಲು ವಿಕಲಚೇತನ ಮಾಧವರ ವರ ಮನೆಯ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದಿದ್ದು, ಇದನ್ನು ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ ದೇವಿ ಪ್ರಸಾದ್ ಕಾನತ್ತೂರ್ ರವರ ನೇತೃತ್ವದಲ್ಲಿ ತೆಗೆಯಲಾಯಿತು.
Ad Widget

ಸುಳ್ಯ ಸಂಪೂರ್ಣ ಬಂದ್ – ಆಸ್ಪತ್ರೆ, ಮೆಡಿಕಲ್, ಪೆಟ್ರೋಲ್, ಹಾಲು ಮಾತ್ರ ಲಭ್ಯ

ಕೊರೋನ ವೈರಸ್ ಮಹಾಮಾರಿ ಹಿನ್ನೆಲೆಯಲ್ಲಿ ಸುಳ್ಯ ನಗರ ಸಂಪೂರ್ಣ ಸ್ತಬ್ದಗೊಂಡಿದೆ. ಹಲವು ದಿನಗಳ ಬಳಿಕ ಮತ್ತೊಮ್ಮೆ ಸರಕಾರದ ನಿರ್ದೇಶನದ ಮೇರೆಗೆ ಭಾನುವಾರ ದಿನದಂದು ಲಾಕ್ ಡೌನ್ ಜಾರಿಯಾದ ಹಿನ್ನೆಲೆ ಸುಳ್ಯ ನಗರದಲ್ಲಿ ಮೆಡಿಕಲ್ ಅಂಗಡಿಗಳು ,ಪೆಟ್ರೋಲ್ ಪಂಪ್ ಹಾಗೂ ಹಾಲಿನ ಅಂಗಡಿಗಳನ್ನು ಹೊರತುಪಡಿಸಿ ಬೇರೆ ಯಾವುದೇ ವ್ಯಾಪಾರ ಕೇಂದ್ರಗಳು ತೆರೆದಿರುವುದು ಕಂಡುಬರುತ್ತಿಲ್ಲ. ಜನ ಸಂಚಾರ ವಿರಳವಾಗಿದ್ದು...

ದ ಕ ಜಿಲ್ಲೆಯಲ್ಲಿ ನಾಳೆ ಸಂಡೆ ಸಂಪೂರ್ಣ ಕರ್ಪ್ಯೂ- ಮೆಡಿಕಲ್,ಆಸ್ಪತ್ರೆ,ಹಾಲು,ಪೇಪರ್ ಮಾತ್ರ ಲಭ್ಯ

ನಾಳೆ ಜಿಲ್ಲಾದ್ಯಂತ ಸಂಪೂರ್ಣ ಬಂದ್ ಆಗಲಿದ್ದು ಹಾಲು , ದಿನಪತ್ರಿಕೆ , ಮೆಡಿಕಲ್ , ಆಸ್ಪತ್ರೆ ಹೊರತುಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿವೆ. ಇನ್ಯಾವುದೇ ಅಂಗಡಿ ತೆರೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ . ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕಟ್ಟು ನಿಟ್ಟಿನ ಆದೇಶ ಜಾರಿ ಮಾಡಿದ್ದು , ಯಾರೂ ಕೂಡ ಮನೆಯಿಂದ ಹೊರ ಬರದಂತೆ...

ಕಾಂಗ್ರೆಸ್‌ ಜಾಲತಾಣ ಸಂಯೋಜಕರಿಗೆ, ಗ್ರಾಮ ವೀಕ್ಷಕರುಗಳಿಗೆ ಅಭಿನಂದನೆ ಮತ್ತು ಅವಲೋಕನ ಸಭೆ

ಕೆ ಪಿ ಸಿ ಸಿ ಅಧ್ಯಕ್ಷ ರಾಗಿ ಡಿ.ಕೆ. ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ರುಗಳ ಪದಗ್ರಹಣ ಸಮಾರಂಭ ಪ್ರತಿಜ್ಞಾ ಕಾರ್ಯಕ್ರಮ ಸುಳ್ಯ ತಾಲೂಕಿನ 31 ಕಡೆಗಳಲ್ಲಿ ಯಶಸ್ವಿ ಯಾಗಿ ಕಾರ್ಯಗತ ಗೊಂಡಿದ್ದು ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣ ರಾದ ಸಾಮಾಜಿಕ ಜಾಲತಾಣ ವಿಭಾಗದ ಸಂಯೋಜಕ ರು ಮತ್ತು ಗ್ರಾಮ ಪಂಚಾಯಿತಿ ವೀಕ್ಷಕರುಗಳಿಗೆ ಅಭಿನಂದನೆ ಮತ್ತು ಅವಲೋಕನ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರವಾಗಿರುವ 18 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳನ್ನು ಮತ್ತು 66 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ನೆಲೆಯಲ್ಲಿ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30.07.2020ವಯೋಮಿತಿ : 18 ರಿಂದ 35 ವರ್ಷ ಸುಳ್ಯ ತಾಲೂಕಿನಲ್ಲಿ ಹುದ್ದೆ ಖಾಲಿ...

ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ತಾಲೂಕು ಕಚೇರಿಯಲ್ಲಿ ಸಾಂಕೇತಿಕ ಪ್ರತಿಭಟನೆ

ಕರ್ನಾಟಕ ರಾಜ್ಯ ಋಣ ಮುಕ್ತ ಹೋರಾಟ ಸಮಿತಿಯ ಅಧ್ಯಕ್ಷ ಬಿಎಂ ಭಟ್ ರವರ ನೇತೃತ್ವದಲ್ಲಿ ಸುಳ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಇಂದು ತಾಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಮೈಕ್ರೋ ಫೈನಾನ್ಸ್ ಗಳು ನೀಡಿರುವ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ನೀಡಲಾಯಿತು.ಕೊರೋಣ ಮಹಾಮಾರಿ ದೇಶದೆಲ್ಲೆಡೆ ವ್ಯಾಪಕವಾಗಿ...

ಅಡ್ಕಾರ್ ಅಗ್ನಿಶಾಮಕ ವಾಹನ ಪಲ್ಟಿ

ಅಡ್ಕಾರ್ ಅಗ್ನಿಶಾಮಕ ವಾಹನ ಪಲ್ಟಿಅಡ್ಕಾರ್ ಬಳಿ ಅಗ್ನಿಶಾಮಕ ವಾಹನ ಪಲ್ಟಿಯಾದ ಘಟನೆ ಇಂದು ನಡೆದಿದೆ.ವಾಹನ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿದೆ. ಈ ವೇಳೆ ವಿದ್ಯುತ್ ಲೈನ್ ಪವರ್ ಆಫ್ ಇದ್ದುದರಿಂದ ಸಂಭಾವ್ಯ ಆಪಾಯ ತಪ್ಪಿದೆ.

ಜಟ್ಟಿಪಳ್ಳದ ಯುವಕನಿಗೆ ದುಬೈನಲ್ಲಿ ಹತ್ತು ಲಕ್ಷ ರೂಪಾಯಿಗಳ ಲಾಟರಿ

ಸುಳ್ಯದ ಯುವಕನಿಗೆ ದುಬೈ ಮೂಲದ ಆನ್ ಲೈನ್ ಬಿಗ್ ಟಿಕೆಟ್ ಲಾಟರಿ ಮೂಲಕ 50,000 ದಿರಾಮ್ಸ್ ಅಂದರೆ ಸುಮಾರು 10 ಲಕ್ಷ ರೂಪಾಯಿ ಬಹುಮಾನ ಬಂದಿದೆ . ಸುಳ್ಯದ ಜಟ್ಟಿಪಳ್ಳದ ಮಹಮ್ಮದ್ ರಫೀಕ್ ಎಂಬವರಿಗೆ ಈ ಲಾಟರಿ ಬಂದಿದೆ ಎಂದು ತಿಳಿದುಬಂದಿದೆ. ಕಳೆದ ಹಲವು ವರ್ಷಗಳಿಂದ ಯುವಕ ದುಬೈನಲ್ಲಿ ಉದ್ಯೋಗಿಯಾಗಿದ್ದಾರೆ . ಈ ಹಿಂದೆ ಸುಳ್ಯದ...

ಗ್ರಾಮ ಪಂಚಾಯತ್ ಗಳಿಗೆ ಅಕ್ಟೋಬರ್ ನಲ್ಲಿ ಚುನಾವಣೆ ಆಯೋಗ ನಡೆಸಲು ಚಿಂತನೆ

ಬೆಂಗಳೂರು : ಕೊರೊನಾ ಸೋಂಕಿನ ಕಾರಣದಿಂದಾಗಿ, ರಾಜ್ಯದ 5,800 ಗ್ರಾಮಪಂಚಾಯಿತಿಗಳ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಂಡಿದ್ದರೂ, ಚುನಾವಣೆ ಮುಂದೂಡಿಕೆ ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು. ಇಂತಹ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಇದೀಗ ಆಕ್ಟೋಬರ್ ನಲ್ಲಿ ಪರಿಸ್ಥಿತಿ ನೋಡಿಕೊಂಡು ಚುನಾವಣೆ ಘೋಷಣೆ ಮಾಡುವುದಾಗಿ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿದೆ. ಹೀಗಾಗಿ ರಾಜ್ಯದ 5,800 ಗ್ರಾಮಪಂಚಾಯ್ತಿಗಳಿಗೆ ಅಕ್ಟೋಬರ್...
Loading posts...

All posts loaded

No more posts

error: Content is protected !!