- Saturday
- August 1st, 2026
“ಸಹಕಾರ ರತ್ನ” ಸವಣೂರು ಸೀತಾರಾಮ ರೈ- ಕಸ್ತೂರಿಕಲಾ.ಎಸ್ ರೈ ಯವರ ವೈವಾಹಿಕ ಜೀವನದ 50ರ ಸಂಭ್ರಮ ಆಚರಣೆಯ ಪ್ರಯುಕ್ತ ಮೇ.22ರಂದು ಪೂರ್ವಾಹ್ನ ಮಾಲೆಂಗಲ್ಲು ವಿಜಯಕುಮಾರ್ ತಂತ್ರಿಗಳ ನೇತೃತ್ವದಲ್ಲಿ, ಶಿವಕುಮಾರ್ ಭಟ್ ಎಡಮಂಗಲ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸವಣೂರು 'ರತ್ನ ನಿಲಯ'ದಲ್ಲಿ ನಡೆಯಿತು. ವೇದಮೂರ್ತಿ ಶ್ರೀವತ್ಸ ಕೆದಿಲಾಯ ಮತ್ತು ವೆಂಕಟೇಶ ಶಾಸ್ತ್ರಿ(ಕಂಚಿ ಕಾಮಕೋಟಿ ವೇದ...
ನೈರುತ್ಯರೈಲ್ವೆಯ ಮುಖ್ಯ ಕಚೇರಿ ಸುರಕ್ಷತಾ ತಂಡದ ವತಿಯಿಂದ ಮೈಸೂರು ವಿಭಾಗದ ಸಕಲೇಶಪುರ-ಬಂಟ್ವಾಳ ವಿಭಾಗದಲ್ಲಿ ಮೇ.21 ಮತ್ತು 22 ರಂದು ಆಂತರಿಕ ಸುರಕ್ಷತಾ ಪರಿಶೀಲನೆ ನಡೆಸಲಾಯಿತು. ಈ ತಪಾಸಣೆಯನ್ನು ಮುಖ್ಯ ಕಚೇರಿಯ ಹಿರಿಯ ಅಧಿಕಾರಿಗಳು ಮುನ್ನಡೆಸಿದರು. ಇವರಲ್ಲಿ ಎಂ.ರಾಮಕೃಷ್ಣ, ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಇ.ಹರಿಕೃಷ್ಣನ್, ಮುಖ್ಯ ಸಿಬ್ಬಂದಿ ಮತ್ತು ಸಂಚಾರ ವ್ಯವಸ್ಥಾಪಕ, ಮುಖ್ಯ ಕಚೇರಿಯ ಇತರೆ...
ಪುತ್ತೂರು : “ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎ.ಒ.ಜೆ) ಮ್ಯಾಗಜೀನ್ 2024-25”ರ ಅವಧಿಗೆ ಭಾರತದ ಸರಿಸುಮಾರು 5 ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ಶಾಖೆಗಳನ್ನು ಹೊಂದಿರುವ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ...
ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ಪ್ರತೀ ದಿನವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿನಿತ್ಯದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್ ಸೈಟ್ ನಲ್ಲಿ ಪ್ರಕಟಿಸುತ್ತಾ ಬರುತ್ತಿದ್ದೇವೆ. ಈ ವಾರ ಅಂದರೆ ಮೇ.11 ಸೋಮವಾರದಿಂದ ಮೇ.16 ಶನಿವಾರದವರೆಗೆ...
ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...
ಪುತ್ತೂರು : ಹೈದರಾಬಾದ್‌ನಲ್ಲಿ ಮೇ 8, 9 ಹಾಗೂ 10ರಂದು ನಡೆದ “ಪವರ್ ಆಫ್ ಯಂಗ್” ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ಸುಧನ್ವ ಆಚಾರ್ಯ ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.ಹೈದರಾಬಾದ್ ಹೈಟೆಕ್ ಸಿಟಿ ಜ್ಯುವೆಲ್ಲರಿ ಮ್ಯಾನುಫ್ಯಾಕ್ಟರರ್ಸ್ ಅಸೋಸಿಯೇಷನ್(HJMA), ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜಿನ್ ಹಾಗೂ ಇನ್‌ಫಾರ್ಮಾ...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರಿಲ್ 1ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ....
ದಿನಾಂಕ : 06 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...
ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...
Loading posts...
All posts loaded
No more posts
