- Saturday
- March 7th, 2026
ಗುರುವಾರ ಬೆಳಗ್ಗೆ ಡಿಜಿಟಲ್ ರೂಪದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಬಹು ನಿರೀಕ್ಷಿತ ಪದಗ್ರಹಣದ 'ಪ್ರತಿಜ್ಞಾ' ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯೊಂದಿಗೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭೂತಪೂರ್ವವಾಗಿ ಕಾರ‍್ಯಕ್ರಮ ಸಂಘಟಿಸಲಾಗಿದೆ. ಕೆಪಿಸಿಸಿ ಕಚೇರಿ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, 7,800ಕ್ಕೂ ಹೆಚ್ಚು ಕಡೆಗಳಲ್ಲಿಏಕಕಾಲಕ್ಕೆ ಈ...
ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
ಸುಳ್ಯ ತಾಲೂಕಿನಲ್ಲಿ ಪ್ರಪ್ರಥಮ ಎಂಡೋ ಪಾಲನ ಕೇಂದ್ರ (ಎಂಡೋ ಡೇ ಕೇರ್ ಸೆಂಟರ್) ಆರಂಭಿಸಲು ಸರಕಾರ ಅನುದಾನ ಬಿಡುಗಡೆಗೊಳಿಸಿದೆ. ಬೆಳ್ಳಾರೆಯ ಹಳೆ ಆಸ್ಪತ್ರೆ ಕಟ್ಟಡವನ್ನು ದುರಸ್ತಿಗೊಳಿಸಿ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಇಂಜಿನಿಯರ್ ವಿಭಾಗ ತೀರ್ಮಾನಿಸಿದ್ದು ಜೂನ್ 22ರಂದು ಬೆಳ್ಳಾರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ...
ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಮೂಲಕ ಆನ್‌ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್‌ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್‌ಲೈನ್ ಸೇವೆಗೆ ಪ್ರತ್ಯೇಕ ವೆಬ್‌ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...
ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...
ಬೆಂಗಳೂರು ಜಯಕಿರಣ ನಾಲ್ಕನೇ ಬ್ಲಾಕ್ ನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈಕೆ ಕೊರಂಟೈನ್ ನಲ್ಲಿ ಇದ್ದು ಪರೀಕ್ಷೆಗೆ ಬರುವ ಸಂದರ್ಭ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ವಹಿಸಲಾಗಿದೆ ಎಂದು...
⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ
Loading posts...
All posts loaded
No more posts
