- Monday
- November 25th, 2024
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಫೆ.14 ರಂದು ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾದ -ಯತೀಶ್ ಆರ್ವಾರ್ ಬೌದ್ಧಿಕನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ಕುಕ್ಕೆ ಸುಬ್ರಹ್ಮಣ್ಯ...
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ.ಪ್ರಮೋದ್ ಪಿ.ಎ., ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸ್ಕೋರ್ಪಿಯನ್ ಕಿಂಗ್ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಕ್ರಿಕೇಟ್ ಪಂದ್ಯಾಟ ಕೆಪಿಎಲ್ 2020 ಇಂದು ನಡೆಯಿತು. ಬಂಗ್ಲೆಗುಡ್ಡೆ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಎಡಬ್ಲ್ಯೂಎಂ ಜೋಕರ್ಸ್ ಕೊಲ್ಲಮೊಗ್ರ ಹಾಗೂ ದ್ವಿತೀಯ ಸ್ಥಾನವನ್ನು ಅಮ್ಮ ಕ್ರಿಕೇಟರ್ ಕೊಲ್ಲಮೊಗ್ರ ಪಡೆದುಕೊಂಡಿತು. ಬೆಸ್ಟ್ ಬೌಲರ್ ಆಗಿ ನಿಖಿಲ್ ಎನ್, ಬೆಸ್ಟ್ ಬ್ಯಾಟ್ಸ್‌ಮನ್ ಮನು...
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಅಭ್ಯಾಸ ವರ್ಗವನ್ನು ಸುಳ್ಯ ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್...
ಮೂಡುಬಿದಿರೆ ಜೈನ ಪದವಿ ಪೂರ್ವ ಕಾಲೇಜಿನಲ್ಲಿ ೧೯ ವ಼ರ್ಷಗಳಿಂದ ಇತಿಹಾಸ ಉಪನ್ಯಾಸಕ ರಾಗಿರುವ ಪ್ರಭಾತ್ ಬಲ್ನಾಡು ಅವರು, ಉಜಿರೆ ಡಾ.ಹಾಮಾನಾ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿರುವ *ಕೆಳದಿ ಆಳ್ವಿಕೆಯ ತುಳುನಾಡಿನ ಸಮಾಜೋ- ಆರ್ಥಿಕ ಅಧ್ಯಯನ* ಎಂಬ ಪ್ರೌಢ ಸಂಪ್ರಬಂಧಕ್ಕೆ, ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಏಕೈಕ ಜೈನ...
ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...
ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಪದವಿ ಕಾಲೇಜಿನ ಹಿಂದಿ ಉಪನ್ಯಾಸಕಿ ದೇವಕಿ ಪ್ರಸನ್ನ ಜಿ.ಎಸ್. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.'ಮಧು ಕಾಂಕರಿಯಾ ಕೆ ಕಥಾ ಸಾಹಿತ್ಯ ಮೆ ಮಾನವೀಯ ಸಂವೇದನಾ' ಎನ್ನುವ ವಿಷಯದ ಬಗ್ಗೆ ಡಾ.ಪ್ರಭಾ.ವಿ.ಭಟ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ದೇವಕಿ ಪ್ರಸನ್ನ ಅವರು ಪ್ರಬಂಧ ಮಂಡಿಸಿದ್ದರು.ಅವರು ಪುತ್ತೂರಿನ ಕ್ಯಾಂಪ್ಕೋ ಉದ್ಯೋಗಿ...
ದ.ಕ.ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ 28 ಸ್ಕೌಟ್ ವಿದ್ಯಾರ್ಥಿಗಳಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ಮನುಜ ನೇಹಿಗ ಸುಳ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.ಈತ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಡಾ| ಮೌಲ್ಯ ದಂಪತಿಗಳ ಪುತ್ರನಾಗಿದ್ದಾನೆ.
ಹಳ್ಳಿಗಳಲ್ಲಿ ಬದುಕುವ ಜನಂಗ. ಸಾಮಾನ್ಯವಾಗಿ ಕೃಷಿ ತೋಟ.. ಗದ್ದೆ ಬೇಸಾಯ ಬಾಳೆ , ಅಡಿಕೆ ಕೋಕ್ಕ,ಕಾಯಿತೋಟ ರಬ್ಬರು ನಟ್ಟಿಕಾಯಿ ಪೂರಾ ಬೆಳ್ದವೆ. ನಾವು ಮಾಡ್ದದರ ಪೂರ ನಾವೇ ತಿಂಬಕಾಗದುತೇಳಿ ಕುಂಡಚ್ಚಗ ,ಕುರೆಗ, ಪಾಂಜ ಆನೆಗ…ಚಣಿಲುತೇಳಿ ಪೂರಾ ತಿಂದು ಲಗಡಿ ಕೊಡ್ತಾ ಇದ್ದವೆ. ನಮ್ಮಲ್ಲಿ ರೋಡು ಸೈಡ್ ಆದರೂ ಕುರೆಗಳಿಗೆ ಗುಮಾನನೇ ಇಲ್ಲೆ. ರೋಡು ದಾಟುದೇನು. ಮರಂದ...
Loading posts...
All posts loaded
No more posts