- Wednesday
- April 29th, 2026
ನವದೆಹಲಿ : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಧ್ವನಿಯೆತ್ತಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ...
ಮಂಗಳೂರು : ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ(ಆರ್‌ಡಬ್ಲ್ಯುಬಿಸಿಐಎಸ್)ಯಡಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಮಂದಿ ಅರ್ಹ ರೈತರಿಗೆ ಈ ಬಾರಿ ವಿಮಾ ಹಣ ಪಾವತಿ ವಿಳಂಬವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳ ಸಭೆ ನಡೆಸಿ, ತತಕ್ಷಣವೇ ಬೆಳೆ ವಿಮಾ ಮೊತ್ತ ಬಿಡುಗಡೆಗೆ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ 29-11-2025 ರಂದು ಜೋಗಿಯಡ್ಕ ಬಸ್ಸು ತಂಗುದಾಣದಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.ಜನರು ದಿನನಿತ್ಯ ಬಳಸುವ ಸಾರ್ವಜನಿಕ ತಂಗುದಾಣವನ್ನು ಶುಚಿಗೊಳಿಸುವ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ...
ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಕಾಳಿಕಾ ಪ್ರಸಾದ್ ಮುಂಡೋಡಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಮುಖ್ಯೋಪಾಧ್ಯಾಯನಿ ಮತ್ತು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ನಿರ್ದೇಶಕರಾದ ಶ್ರೀಮತಿ ತಂಗಮ್ಮ ಕೆ ಎಸ್ ರವರು...
ಸುಳ್ಯಕ್ಕೆ ಒಂದಲ್ಲ ಒಂದು ಹೊಸ ತನಗಳು ಪರಿಚಯವಾಗುತ್ತಲೇ ಇರುತ್ತವೆ. ಮುಂಬರುವ ಹಬ್ಬಗಳ ಸಂಭ್ರಮಕ್ಕೆ ಹಾಗೂ ಸುಳ್ಯ ಜಾತ್ರೋತ್ಸವಕ್ಕೆ ಸುಳ್ಯ ಸಿದ್ಧಗೊಳ್ಳುತ್ತಿದ್ದಂತೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಸಿಂಧೂರ ಸಾರಿ ಮೇಳ ಆಯೋಜನೆಗೊಂಡಿದೆ. ಬೆಳಗ್ಗೆಯಿಂದಲೇ ಫುಲ್ ರೆಸ್ಪಾನ್ಸ್ ಕಂಡು ಬರುತ್ತಿದೆ. ಡಿಸೆಂಬರ್ ತಿಂಗಳ 1 ರಿಂದ 15ನೇ ತಾರೀಕಿನ ತನಕ ಬೃಹತ್ ಸಾರಿಗಳ ಮಹಾಸಾಗರ ಅನಾವರಣಗೊಳ್ಳಲಿದ್ದು, ಪ್ರತಿಷ್ಠಿತ...
ಸುಳ್ಯ ನಗರ ಕಾಂಗ್ರೆಸ್ ನ ವಾರ್ಡ್ ಸಮಿತಿಗಳ ಪುನರ್ ರಚನೆ ಮತ್ತು ವಾರ್ಡ್ ಉಸ್ತುವಾರಿಗಳ ನೇಮಕಾತಿ ಕುರಿತು ನಗರ ಕಾಂಗ್ರೆಸ್ ಸಮಿತಿ ಸಭೆಯನ್ನು ದಿನಾಂಕ 30-11-2025ರ ಭಾನುವಾರ ಸಂಜೆ ಸುಳ್ಯದ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಸಲಾಯಿತು. ಸುಳ್ಯ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಶಶಿಧರ ಎಂ.ಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಗರದ ವಾರ್ಡ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಡಪ್ಪಾಡಿಯ ಶಾಲಾ ಕ್ರೀಡಾಂಗಣವನ್ನು ಸ್ವಚ್ಛತೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಮತ್ತು ಯುವಜನ ಸಂಯುಕ್ತ...
ಪಂಚಸಪ್ತತಿ 75 ದಿನಗಳ ಸ್ವಚ್ಚತಾ ಆಂದೋಲನದಡಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಆಶ್ರಯದಲ್ಲಿ ಶುಚಿ 2025 ಆರೋಗ್ಯ ಮಾಹಿತಿ ಕಾರ್ಯಕ್ರಮ ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ| ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ ನೀಡಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಪ್ರಾಂಶುಪಾಲರಾದ ಶ್ರೀಮತಿ...
ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ "ಸ್ವರ್ಣಂ ಜ್ಯುವೆಲ್ಸ್" ನಲ್ಲಿ "ಗೋಲ್ಡ್ ಎಕ್ಸ್ ಚೇಂಜ್ ಮೇಳ"ಕ್ಕೆ ಗ್ರಾಹಕರ ಉತ್ತಮ ಸ್ಪಂದನೆ ನೀಡಿದ್ದು, ಚಿನ್ನ ಎಕ್ಸ್ ಚೇಂಜ್ ಗೆ ಗ್ರಾಹಕರು ಮುಗಿಬಿದ್ದ ಕ್ಷಣ ಕಂಡುಬಂದಿತು.ಸುಳ್ಯದ ಗ್ರಾಹಕರಿಗೋಸ್ಕರ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ನ.24 ಡಿ.4 ರವರೆಗೆ ಗೋಲ್ಡನ್ ಎಕ್ಸ್ ಚೇಂಜ್ ಮೇಳ ನಡೆಯುತ್ತಿದ್ದು,...
ಸುಳ್ಯ ಬೆಳ್ಳಾರೆ ರಸ್ತೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ರಸ್ತೆಯ ಕೆಲವೆಡೆ ಒಂದು ಭಾಗದಲ್ಲಿ ಮಾತ್ರ ಮರವನ್ನು ತೆರವು ಮಾಡಲಾಗಿದ್ದು, ಇನ್ನೊಂದು ಭಾಗದ ಮರಗಳು ರಸ್ತೆಗೆ ಸಮೀಪದಲ್ಲಿದೆ. ತಿರುವು ರಸ್ತೆಯಿರುವ ಕಾರಣ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಸಾಧ್ಯತೆಯಿದೆ. ಹಾಗೂ ತಿರುವಿನಲ್ಲಿ ರಸ್ತೆ ಕಾಣದೇ ಅಪಘಾತಗಳಿಗೆ ಎಡೆ ಮಾಡಿಕೊಡುವ ಮುನ್ನ ತೆರವುಗೊಳಿಸುವುದು ಒಳಿತು. ಈ ರಸ್ತೆ ವೀಕ್ಷಣೆಯನ್ನು...
Loading posts...
All posts loaded
No more posts
