- Wednesday
- April 29th, 2026
ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ಶ್ರೀ ದುರ್ಗಾ ಮಹಿಳಾ ಭಜನಾ ಮಂಡಳಿ ಇವರ ನೇತೃತ್ವದಲ್ಲಿ ನಡುಗಲ್ಲು ಪ್ರಾಥಮಿಕ ಶಾಲೆಯಲ್ಲಿ “ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ” ನಡೆಯಲಿದ್ದು, ಇದರ ಉದ್ಘಾಟನೆಯನ್ನು ಶ್ರೀ ಮಹಾಮೃತ್ಯುಂಜಯೇಶ್ವರ ಪಾರ್ವತಿ ಕ್ಷೇತ್ರ ನಡುಗಲ್ಲು ಇದರ ಸೇವಾ ಟ್ರಸ್ಟ್ ಅಧ್ಯಕ್ಷರಾದ ರಾಮಚಂದ್ರ ಭಟ್ ನಡುಗಲ್ಲು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಈ ದಿನ ಸ್ವಚ್ಛತಾ ಕಾರ್ಯಕ್ರಮವನ್ನು ಮಡಪ್ಪಾಡಿಯ ಬಸ್ ನಿಲ್ದಾಣ ಮತ್ತು ಮಡಪ್ಪಾಡಿ ಪೇಟೆಯಲ್ಲಿ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರು, ಸದಸ್ಯರು ಮತ್ತು ಯುವಜನ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ, ಸುದ್ದಿ ಬಿಡುಗಡೆ ಸಂಪಾದಕ ಡಾ.ಯು.ಪಿ ಶಿವಾನಂದ ಹಾಗೂ ಅರೆಭಾಷೆ ಸಂಘಟಕ ದಂಬೆಕೋಡಿ ಸುಬ್ರಾಯ ಆನಂದ ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇವರ ಆಶ್ರಯದಲ್ಲಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇವರ ಸಹಕಾರದೊಂದಿಗೆ ಪದವಿಪೂರ್ವ ಕಾಲೆಜು ಗುತ್ತಿಗಾರು ಇಲ್ಲಿ ಜೀವರಕ್ಷಕ್ ಆರೋಗ್ಯ ಮಾಹಿತಿ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸರಕಾರಿ ಆಸ್ಪತ್ರೆಯ ಸ್ತ್ರೀರೋಗ ತಜ್ಞರು ಡಾ/ ಶಾಲಿನಿ ವಿ.ಎಲ್ ಇವರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ...
ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ನ.29 ರಂದು ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ 2026 ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ದನ ದೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ...
ಸೋಣಂಗೇರಿಯಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಧಾರ್ಮಿಕ ಮುಖಂಡರು ಹಾಗೂ ಸಮಾಜಸೇವಕರಾದ ಕಿರಣ್ ಚಂದ್ರ ಪುಷ್ಪಗಿರಿಯವರು ಇಂದು ಭೇಟಿ ನೀಡಿ ನಿರ್ಮಾಣ ಕಾರ್ಯಗಳ ವೀಕ್ಷಣೆ ನಡೆಸಿದರು.ಮಂದಿರದ ಆಡಳಿತ ಸಮಿತಿಯ ಸದಸ್ಯರೊಂದಿಗೆ ನೂತನ ಮಂದಿರ ನಿರ್ಮಾಣ ಮತ್ತು ಮುಂದಿನ ಅಭಿವೃದ್ಧಿ ಕುರಿತಾಗಿ ಸಮಾಲೋಚನೆ ನಡೆಸಿದ ಅವರು, ಮಂದಿರದ ನಿರ್ಮಾಣ ಕೆಲಸ ಪೂರ್ಣಗೊಳ್ಳಲು ತಾವು ಎಲ್ಲಾ...
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಡಿ.16 ರಂದು “ಕೃಷಿ ಅಧ್ಯಯನ” ಪ್ರವಾಸ ಹೋಗಲಿದ್ದು, ಬೆಳಿಗ್ಗೆ 7:30ಕ್ಕೆ ಮಡಪ್ಪಾಡಿಯಿಂದ ಹೊರಟು ಮೊದಲು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 12:00 ಗಂಟೆಯವರೆಗೆ ಪ್ರಗತಿಪರ ಕಾಳುಮೆಣಸು ಕೃಷಿಕರಾದ ಸುರೇಶ್ ಬಲ್ನಾಡು ರವರ ತೋಟವನ್ನು ಭೇಟಿ ಮಾಡಲಿದ್ದು, ಮದ್ಯಾಹ್ನ 1:00 ರಿಂದ 1:30ರ ಭೋಜನ ಅವಧಿ ಮುಗಿದ...
33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ನ.29 ರಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ(ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ಅಜ್ಜನಗದ್ದೆ ಶಾಲೆಯ ವಠಾರದಲ್ಲಿ ಕಾಡು ಕಡಿದು ತೆರೆಯುವ ಮೂಲಕ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಸ್ವಚ್ಛತೆಯನ್ನು ಮಾಡುವ ಮೂಲಕ ನಡೆಸಲಾಯಿತು.ಯುವತಿ ಮಂಡಲದ ಅಧ್ಯಕ್ಷರು ಹೇಮಾವತಿ ತಂಟೆಪ್ಪಾಡಿ,...
ಐವರ್ನಾಡು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಐವರ್ನಾಡು ಇವುಗಳ ಸಂಯುಕ್ತಾಶ್ರಯದಲ್ಲಿ ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ-2025” ಕಾರ್ಯಕ್ರಮವು ನ.22 ರಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಐವರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಾವತಿ ಅವರು ಮಾತನಾಡುತ್ತಾ “ಮಕ್ಕಳು...
Loading posts...
All posts loaded
No more posts
