- Thursday
- April 30th, 2026
ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮಕ್ಕೆ ದೇಶದ ಮೂಲೆ ಮೂಲೆಗಳಿಂದ ಕವನಗಳನ್ನು ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಅನನ್ಯ.ಎಚ್ ಸುಬ್ರಹ್ಮಣ್ಯ ರವರ ಕವನವು ಆಯ್ಕೆಗೊಂಡಿದೆ.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ ಜಿಲ್ಲಾ ಸಮಿತಿ ಸದಸ್ಯರಾದ ವೆಂಕಟ್ ದಂಬೆಕೋಡಿ ಇವರು ನ.22 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಡುಗಲ್ಲು ಕಾಯರ್ ಮುಗೇರ್ ಎಂಬಲ್ಲಿ ಅಂಗನವಾಡಿ ಸಮೀಪ ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ...
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಪ್ರಯುಕ್ತ ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್.ಎಸ್.ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಹಸಿರು ಕಾಣಿಕೆಯನ್ನು ಶನಿವಾರ ಶ್ರೀ ದೇವಳಕ್ಕೆ ಅರ್ಪಿಸಿದರು.ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಒದಗಿಸಿದ ಸುವಸ್ತುಗಳನ್ನು ಸಿಂಗರಿಸಿದ ವಾಹನಗಳಲ್ಲಿ ದೇವಳಕ್ಕೆ ಕೊಂಡೊಯ್ಯಲಾಯಿತು.ವಿದ್ಯಾರ್ಥಿಗಳ ಸೇವೆ : 1290 ಕೆಜಿ(12 ಕ್ವಿಂಟಾಲ್ 90 ಕೆಜಿ)...
ಬಾಲವಿಕಾಸ ಸಮಿತಿ ಅಂಗನವಾಡಿ ಕೇಂದ್ರ ವಳಲಂಬೆ, ಅಂಗನವಾಡಿ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪೋಷಕರ ಸಹಯೋಗದೊಂದಿಗೆ ನ.24 ರಂದು ಪೂರ್ವಾಹ್ನ 9:30ಕ್ಕೆ ವಳಲಂಬೆ ಅಂಗನವಾಡಿ ಕೇಂದ್ರದಲ್ಲಿ “ಮಕ್ಕಳ ದಿನಾಚರಣೆ, ಸನ್ಮಾನ ಕಾರ್ಯಕ್ರಮ ಹಾಗೂ ಪುಟಾಣಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-2025 ಇದರ ಆಶ್ರಯದಲ್ಲಿ ಡಿ.30 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು, ಆಸಕ್ತ ಲೇಖಕರು ತಮ್ಮ ಹೆಸರು ಹಾಗೂ ತಮ್ಮ ಪುಸ್ತಕದ...
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ-2025 ಇದರ ಆಶ್ರಯದಲ್ಲಿ ಡಿ.30 ರಂದು ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇಲ್ಲಿ ನಡೆಯಲಿರುವ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಕವನ, ಹೆಸರು ಹಾಗೂ ವಿಳಾಸವನ್ನು ಡಿ.02ರ...
“ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ತೊಡಗಿಸಿಕೊಂಡು ತಮ್ಮ ಅಮೂಲ್ಯ ಸಮಯಗಳನ್ನು ವ್ಯರ್ಥ ಮಾಡುವ ಸಮಯವನ್ನು ನಾನಾ ರೀತಿಯ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ಮಾನಸಿಕ-ದೈಹಿಕ ವಿಕಸನ ಸಾಧ್ಯ” ಎಂದು ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದರು.ಅವರು ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಜಿಲ್ಲಾಮಟ್ಟದ ಜಂಪ್‌ರೋಪ್ ಪಂದ್ಯಾಟವನ್ನು ದೀಪಬೆಳಗಿಸಿ, ಉಧ್ಘಾಟಿಸಿ...
ಸುಬ್ರಹ್ಮಣ್ಯ ನ.22 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಜಾತ್ರೋತ್ಸವದಲ್ಲಿ ಪ್ರಧಾನ ಆಕರ್ಷಣೆ ರಥಗಳದ್ದೇ ಆಗಿದೆ. ಇದರ ಹಿಂದೆ ಅಡಗಿದೆ ಮೂಲ ನಿವಾಸಿಗಳ ಕರ ಕೌಶಲ್ಯ. ಕುಕ್ಕೆಯಲ್ಲಿ ಶುದ್ಧ ಷಷ್ಠಿಯಂದು ಎಳೆಯುವ ಬ್ರಹ್ಮರಥವು ನಾಡಿನ ಅತ್ಯಂತ ಎತ್ತರವಾದ ತೇರುಗಳಲ್ಲಿ ಒಂದು. ಇದನ್ನು ಬೆತ್ತದಿಂದಲೇ ಕಟ್ಟುತ್ತಾರೆ. ಇದನ್ನು ಎಳೆಯಲು ಕೂಡ ಬೆತ್ತವನ್ನೇ ಬಳಸುವುದು...
ಸುಬ್ರಹ್ಮಣ್ಯ ನ. 21 : ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಅಂಗವಾಗಿ ಬಿಳಿನೆಲೆ ಕೈಕಂಬದಿಂದ ಕುಲ್ಕುಂದದವರೆಗೆ ರಸ್ತೆಯ ಎರಡು ಬದಿಗಳಲ್ಲಿ ಇದ್ದಂತಹ ಪ್ಲಾಸ್ಟಿಕ್ ತ್ಯಾಜ್ಯಗಳು, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಚೀಲ ಹಾಗೂ ಕಸಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಕುಕ್ಕೆ ಕ್ಷೇತ್ರಕ್ಕೆ ಬಂದಂತಹ ಭಕ್ತಾದಿಗಳು ದೇವರ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು, ಸುಳ್ಯ ವಲಯ ಗಾಂಧಿನಗರ ಕಾರ್ಯಕ್ಷೇತ್ರದ ಆಲೆಟ್ಟಿ ಮಿತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಭಾಗದ ಮಕ್ಕಳಿಗೆ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಸಲಾಯಿತುಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಅನುರಾಧಾ ಕುರಂಜಿಯವರು ದುಶ್ಚಟಕ್ಕೆ ಬಲಿಯಾಗಿ ಅನುಭವಿಸುವ ಕಷ್ಟ ನಷ್ಟಗಳು ಮತ್ತು ಕೌಟುಂಬಿಕ ಹಾಗು...
Loading posts...
All posts loaded
No more posts
