- Sunday
- April 6th, 2025

ಮೂಡುಬಿದಿರೆ ಜೈನ ಪದವಿ ಪೂರ್ವ ಕಾಲೇಜಿನಲ್ಲಿ ೧೯ ವ಼ರ್ಷಗಳಿಂದ ಇತಿಹಾಸ ಉಪನ್ಯಾಸಕ ರಾಗಿರುವ ಪ್ರಭಾತ್ ಬಲ್ನಾಡು ಅವರು, ಉಜಿರೆ ಡಾ.ಹಾಮಾನಾ ಸಂಶೋಧನ ಕೇಂದ್ರದ ಮೂಲಕ ಸಲ್ಲಿಸಿರುವ *ಕೆಳದಿ ಆಳ್ವಿಕೆಯ ತುಳುನಾಡಿನ ಸಮಾಜೋ- ಆರ್ಥಿಕ ಅಧ್ಯಯನ* ಎಂಬ ಪ್ರೌಢ ಸಂಪ್ರಬಂಧಕ್ಕೆ, ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ನೀಡಿದೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಏಕೈಕ ಜೈನ...

ಬಾಲಿವುಡ್ ಅಂಗಳದಲ್ಲಿ ನಟ ಸುಶಾಂತ್ ಸಿಂಗ್ ಪ್ರಕರಣವು ಒಂದೊಂದೇ ಕೂತೂಹಲಕಾರೀ ತಿರುವುಗಳು ಪಡೆದುಕೊಳ್ಳುತ್ತಿದ್ದಂತೆ ದೇಶಕ್ಕೆ ಕಂಟಕವಾಗಿರುವ ಮಾದಕ ವಸ್ತುಗಳ ಜಾಲ ಬೆಳಕಿಗೆ ಬಂದಿದೆ. ಆದರೆ ಈಗ ಚಂದನವನದಲ್ಲೂ ಡ್ರಗ್ಸ್ ಮಾಫಿಯಾದ ಗುಟ್ಟು ಹೊರ ಬರುತ್ತಿದೆ. ಕನ್ನಡದ ನಟ ನಟಿಯರು ಮಾದಕ ವಸ್ತುಗಳ ದಾಸರಾಗಿರುವುದು ಅಚ್ಚರಿಯನ್ನು ಉಂಟು ಮಾಡಿದೆ. ಬೆಂಗಳೂರಿಗೂ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲದ ಕೊಂಡಿ ಇರುವುದು...

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಪದವಿ ಕಾಲೇಜಿನ ಹಿಂದಿ ಉಪನ್ಯಾಸಕಿ ದೇವಕಿ ಪ್ರಸನ್ನ ಜಿ.ಎಸ್. ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.'ಮಧು ಕಾಂಕರಿಯಾ ಕೆ ಕಥಾ ಸಾಹಿತ್ಯ ಮೆ ಮಾನವೀಯ ಸಂವೇದನಾ' ಎನ್ನುವ ವಿಷಯದ ಬಗ್ಗೆ ಡಾ.ಪ್ರಭಾ.ವಿ.ಭಟ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ, ದೇವಕಿ ಪ್ರಸನ್ನ ಅವರು ಪ್ರಬಂಧ ಮಂಡಿಸಿದ್ದರು.ಅವರು ಪುತ್ತೂರಿನ ಕ್ಯಾಂಪ್ಕೋ ಉದ್ಯೋಗಿ...

ದ.ಕ.ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ಆಶ್ರಯದಲ್ಲಿ ನಡೆದ ವರ್ಚುವಲ್ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿದ ಜಿಲ್ಲೆಯ 28 ಸ್ಕೌಟ್ ವಿದ್ಯಾರ್ಥಿಗಳಲ್ಲಿ ಆಳ್ವಾಸ್ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿಯ ಮನುಜ ನೇಹಿಗ ಸುಳ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.ಈತ ರಂಗನಿರ್ದೇಶಕ ಜೀವನ್ ರಾಂ ಸುಳ್ಯ ಮತ್ತು ಡಾ| ಮೌಲ್ಯ ದಂಪತಿಗಳ ಪುತ್ರನಾಗಿದ್ದಾನೆ.

ಹಳ್ಳಿಗಳಲ್ಲಿ ಬದುಕುವ ಜನಂಗ. ಸಾಮಾನ್ಯವಾಗಿ ಕೃಷಿ ತೋಟ.. ಗದ್ದೆ ಬೇಸಾಯ ಬಾಳೆ , ಅಡಿಕೆ ಕೋಕ್ಕ,ಕಾಯಿತೋಟ ರಬ್ಬರು ನಟ್ಟಿಕಾಯಿ ಪೂರಾ ಬೆಳ್ದವೆ. ನಾವು ಮಾಡ್ದದರ ಪೂರ ನಾವೇ ತಿಂಬಕಾಗದುತೇಳಿ ಕುಂಡಚ್ಚಗ ,ಕುರೆಗ, ಪಾಂಜ ಆನೆಗ…ಚಣಿಲುತೇಳಿ ಪೂರಾ ತಿಂದು ಲಗಡಿ ಕೊಡ್ತಾ ಇದ್ದವೆ. ನಮ್ಮಲ್ಲಿ ರೋಡು ಸೈಡ್ ಆದರೂ ಕುರೆಗಳಿಗೆ ಗುಮಾನನೇ ಇಲ್ಲೆ. ರೋಡು ದಾಟುದೇನು. ಮರಂದ...

ಕಲಾಮಾಯೆ ಸಾರಥ್ಯದಲ್ಲಿ ಸುಧೀರ್ ಏನೇಕಲ್ ನಿರ್ದೇಶನದ ಅರೆಭಾಷೆ ರಂಗಭೂಮಿಯ ಉದಯೋನ್ಮುಖ ಕಲಾವಿದರು ಒಟ್ಟು ಸೇರಿ ಅಭಿನಯಿಸುತ್ತಿರುವ 'ನೆಗೆನೆನ್ನೆಕ್ಕಿ' ಅರೆಬಾಷೆ ಕಾಮಿಡಿ ಡ್ರಾಮಾದ ಮೊದಲ ಸಂಚಿಕೆ ಬಿಡುಗಡೆಗೊಂಡಿದೆ. ಇದನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ… https://youtu.be/cWRcnPVCywQ

ದಕ್ಷಿಣ ಕನ್ನಡ ಹಾಗೂ ಮಡಿಕೇರಿ ಘಟಕದ ಬೆಂಗಳೂರು ಗೌಡ ಸಂಘ ಮತ್ತು ಕೆ.ವಿ.ಜಿ ಸುಳ್ಯ ಹಬ್ಬದ ಸಮಿತಿಯಿಂದ ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯ ದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆಯ ವಿದ್ಯಾರ್ಥಿನಿ, ದೇವಚಳ್ಳ ಗ್ರಾಮದ ಹರ್ಲಡ್ಕ, ಪಟ್ಟೆಮನೆ ಧನಂಜಯ ಹಾಗೂ ಶ್ರೀಮತಿ ದಮಯಂತಿ ಗಳ ಸುಪುತ್ರಿ ಹಿತಾಶ್ರೀ ಗೆ ಸನ್ಮಾನ ಸಮಾರಂಭ ನಡೆಯಿತು. ತಾಲೂಕಿನ ಸರಕಾರಿ ಪ್ರೌಢಶಾಲೆಗಳಲ್ಲಿ...

ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ಬಂದಿತೆಂದರೆ ಖುಷಿಯ ಜೊತೆಗೆ ಮನದಲ್ಲಿ ಗೊಂದಲವೂ ಮನೆಮಾಡುತ್ತದೆ. ತಮ್ಮ ಮುಂದಿನ ಶೈಕ್ಷಣಿಕ ಬದುಕಿನ ಆಯ್ಕೆಯ ಬಗೆಗಿನ ಗೊಂದಲ, ಭಯ ಹಾಗೂ ಸೂಕ್ತ ಮಾರ್ಗದರ್ಶನದ ಕೊರತೆ ಕಾಡುವುದು ಸಾಮಾನ್ಯ. ಪಿ.ಯು.ಸಿ.ಯಲ್ಲಿ ಸೈನ್ಸ್, ಆರ್ಟ್ಸ್, ಕಾಮರ್ಸ್ ಕಲಿತ ವಿದ್ಯಾರ್ಥಿಗಳಲ್ಲಿ ಹೆಚ್ಚಿನವರು ಬಿ.ಕಾಂ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್ಸಿ, ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣದ ಆಯ್ಕೆಯಲ್ಲದೆ ಮತ್ತೇನೂ...

ಉದಾರತೆ, ಶಾಂತಿ ಶುಚಿತೆಗಳಲ್ಲಿ ಮಾನವೀಯತೆಯು ತುತ್ತ ತುದಿ ತಲುಪಿರುವ ಅನೇಕ ಋಷಿಮುನಿಗಳ ತಪೋ ಭೂಮಿ ಭಾರತ.ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ ಎಂದು ಭಾವಿಸಿ ಜನ್ಮ ಕೊಟ್ಟ ಇರಲು ನೆಲವಿತ್ತ ಭಾರತ ಮಾತೆಗೆ ಪ್ರಾಣವನ್ನೇ ಬಲಿದಾನ ಮಾಡಿ ಜೀವವನ್ನೇ ಭಾರತಾಂಬೆಯ ಸೇವೆಗೆ ಮುಡಿಪಾಗಿಟ್ಟ ವೀರ ಮಹಾತ್ಮರ ಭಗೀರಥ ಹೋರಾಟದ ಫಲವಾಗಿ ಪರರ ದಾಸ್ಯತನದ ಸಂಕೋಲೆಯಿಂದ ಬಿಡುಗಡೆ ಹೊಂದಿರುವ...

All posts loaded
No more posts