ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂವಿಧಾನ ದಿನಾಚರಣೆ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ನ. 26ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಕ್ಯಾಬಿನೆಟ್ ಸಚಿವಾಲಯದ ಸೂಚನೆಯ ಅನುಸಾರ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಭಾರತೀಯ ಸಂವಿಧಾನ ಪ್ರತಿಜ್ಞೆಯನ್ನು ಬೋಧಿಸಲಾಯಿತು.18ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಪ್ರತಿಜ್ಞಾ ವಿಧಿಯನ್ನು ಎನ್.ಎಸ್.ಎಸ್ ವಿದ್ಯಾರ್ಥಿಯಾದ...

ಹರಿಹರ ಪಳ್ಳತ್ತಡ್ಕ : ಕಳೆದ ಕೆಲವು ತಿಂಗಳುಗಳಿಂದ ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ಸಮಸ್ಯೆ – ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ; ಸ್ಥಳೀಯರಿಂದ ತಾತ್ಕಾಲಿಕ ನೀರಿನ ವ್ಯವಸ್ಥೆ ; ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಆಗ್ರಹ – ಶೀಘ್ರವಾಗಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ ಗ್ರಾಮ ಪಂಚಾಯತ್

(ವರದಿ : ಉಲ್ಲಾಸ್ ಕಜ್ಜೋಡಿ)ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ಗ್ರಾಮದ ಮುಖ್ಯ ಪೇಟೆಯಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ಕಳೆದ ಕೆಲವು ತಿಂಗಳುಗಳಿಂದ ನೀರಿನ ಸಮಸ್ಯೆ ಇದ್ದು, ಇದರಿಂದಾಗಿ ಪ್ರತಿನಿತ್ಯ ಪೇಟೆಗೆ ಬರುವ ಜನರಿಗೆ ಹಾಗೂ ಸ್ಥಳೀಯ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದ್ದು, “ಸುಸಜ್ಜಿತ ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಇದ್ದರೂ ಕೂಡ ನೀರಿನ ಸಮಸ್ಯೆಯಿಂದಾಗಿ ನಿರಂತರ ತೊಂದರೆ ಉಂಟಾಗುತ್ತಿದ್ದು,...
Ad Widget

ಶುಭ ವಿವಾಹ : ಲತೀಶ್ ಅಲೆಂಗಾರ – ನಮಿತಾ

ಎಣ್ಮೂರು ಗ್ರಾಮದ ಅಲೆಂಗಾರ ಶ್ರೀಮತಿ ಪಾರ್ವತಿ ಮತ್ತು ಮೋನಪ್ಪ ಗೌಡರ ಪುತ್ರ ಲತೀಶ್ ಅವರ ವಿವಾಹವು ಪೆರುವಾಜೆ ಗ್ರಾಮದ ಅಡ್ಯತಕಂಡ ಶ್ರೀಮತಿ ಸಾವಿತ್ರಿ ಮತ್ತು  ಚೆನ್ನಪ್ಪ ಗೌಡರ ಪುತ್ರಿ ನಮಿತಾ ರೊಂದಿಗೆ ನ.27 ರಂದು ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಆತ್ಮಿಕಾ ಜಯನಗರ ತಂಡ ದ್ವಿತೀಯ ಸ್ಥಾನ

ಉಡುಪಿ: ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಉಡುಪಿ ಜಿಲ್ಲಾಡಳಿತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಇಲ್ಲಿಯ ಪತ್ರಿಕೋದ್ಯಮ ವಿಭಾಗದ ಅಂತಿಮ ವಿಭಾಗದ ವಿದ್ಯಾರ್ಥಿಗಳಾದ ಆತ್ಮಿಕಾ.ಜಿ ಜಯನಗರ ಅವರ ತಂಡಕ್ಕೆ ಕ್ಷೇತ್ರದ ಶಾಸಕರಾದ...

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ – ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ  ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ...

ಕುಕ್ಕೆ ಸುಬ್ರಹ್ಮಣ್ಯ :  ಮಹಿಳೆಯ ಮಾಂಗಲ್ಯ ಸರ ಕಳವು – ದೂರು ದಾಖಲು

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರಾಮಹೋತ್ಸವಕ್ಕೆ ಬಂದಿದ್ದ ಮಹಿಳೆಯೊಬ್ಬರು ಮಾಂಗಲ್ಯ ಸರ ಕಳವಾದ ಘಟನೆ ನ.26 ರಂದು ನಡೆದಿದ್ದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜಾತ್ರಾ ಸಂದರ್ಭದಲ್ಲಿ ಜನದಟ್ಟಣೆಯ ಮಧ್ಯೆ ಮಾಂಗಲ್ಯ ಸರ ಕಳವಾಗಿದೆ ಎನ್ಬಲಾಗುತ್ತಿದ್ದು, ಅಂದಾಜು 100 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ ಆರು ಲಕ್ಷ ರೂಪಾಯಿ ಎಂದು ಮಹಿಳೆ  ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ನೀಡಿದ...

ಸುಳ್ಯ : ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ  ವಾರ್ಷಿಕ ಕ್ರೀಡಾಕೂಟ

ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯದಲ್ಲಿ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ  ಕ್ರೀಡೋತ್ಸವವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ತುಕಾರಾಮ್ ಏನೆಕಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆಯಲ್ಲಿ ಪ್ರತಿಯೊಬ್ಬರು ಭಾಗವ ಹಿಸಬೇಕೆಂದು ಕರೆ ನೀಡಿದರು. ಸರಕಾರಿ ...

ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ – ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಮಾಲಂಗೇರಿ, ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ

ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು.ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳರವರ ನೇತೃತ್ವದಲ್ಲಿ ನಡೆಯಿತು.ಬಹು ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು.ಸಂಸ್ಥೆಯ ನೂತನ ಅಧ್ಯಕ್ಷರಾಗಿ  ಅಬ್ದುಲ್ ಖಾದರ್ ಬಾಯಂಬಾಡಿ, ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು.ಕಾರ್ಯಕ್ರಮದಲ್ಲಿ ನಾಸಿರ್, ಬಶೀರ್ ಕಲ್ಲಪಣೆ,ಜಮಾಲ್...

ಎಐ ಫೋಟೋ ಎಡಿಟಿಂಗ್‌ ಎಂಬ ಮಾರಕ ಕಾಯಿಲೆಗೆ ಬಲಿಯಾಗದಿರಿ! ; ✍️ಧನ್ಯಾ ಬಾಳೆಕಜೆ

ಕಳೆದ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಎಐ ಮುಖಾಂತರ ಎಡಿಟ್‌ ಮಾಡಿರುವುದು ಎನ್ನಲಾದ ಫೋಟೋಗಳು ಹರಿದಾಡುತ್ತಿದ್ದವು. ಬೆಳಗ್ಗೆ ಎದ್ದ ಕೂಡಲೇ ಫೇಸ್ಬುಕ್‌ ತೆರೆದಾಗ ಹರಿದಾಡುತ್ತಿದ್ದ ಇಂತಹ ಫೋಟೋಗಳು ನಿಜವೇ ಆಗಿರಬೇಕು ಎನ್ನುವಷ್ಟು ಸಹಜವಾಗಿದ್ದವು ಮತ್ತು ಈಗಲೂ ಅಂತಹ ಫೋಟೋಗಳು ನಿಜವೇ ಇರಬಹುದಲ್ಲವೇ ಎಂಬಷ್ಟು ಗೊಂದಲಗಳು ಮನಸ್ಸಿನೊಳಗೆ ಕೊರೆಯುವಷ್ಟು ಸಹಜವಾದ ಎಡಿಟ್‌ ಮಾಡಲಾದ ಫೋಟೋಗಳವು. ಆ...

ದರ್ಖಾಸ್ತು ಶಾಲೆಯಲ್ಲಿ ಪಠ್ಯ ಮತ್ತು ಪಠ್ಯದಾಚೆಗಿನ ಕಲಿಕೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ  "ಮಕ್ಕಳಲ್ಲಿ...
Loading posts...

All posts loaded

No more posts

error: Content is protected !!