- Friday
- June 19th, 2026
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಆ.31 ರಂದು ಬೆಳ್ಳಾರೆ ಸುಳ್ಯ ಮುಖ್ಯ ರಸ್ತೆ ಯಲ್ಲಿ ನಡೆಸಲಾಯಿತು.
ಸುಳ್ಯ ತಾಲೂಕಿನಾದ್ಯಂತ ನ.03 ರಿಂದ ಡಿ.2. ರವರೆಗೆ ಸುಮಾರು 30 ದಿನಗಳ ಕಾಲ ಜಾನುವಾರುಗಳಿಗೆ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮ ನಡೆಯಲಿರುವುದರಿಂದ ತಾಲೂಕಿನ ಎಲ್ಲಾ ಅಧಿಕಾರಿ ಸಿಬ್ಬಂದಿಗಳು ಈ ಕಾರ್ಯಕ್ರಮದಲ್ಲಿ ನಿರತರಾಗಿರುತ್ತಾರೆ. ಆದ್ದರಿಂದ ಪಶು ಆಸ್ಪತ್ರೆ ಸುಳ್ಯದಲ್ಲಿ ನಾಯಿ, ಬೆಕ್ಕು ಮತ್ತು ಇತರ ಸಾಕು ಪ್ರಾಣಿಗಳ ದೈನಂದಿನ ಚಿಕಿತ್ಸಾ ಸೇವೆಯನ್ನು ಮಧ್ಯಾಹ್ನ 02.00 ರಿಂದ...
ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಜಯಲತಾ ಕೆ.ಆರ್ ವಹಿಸಿದರು.ವೇದಿಕೆಯಲ್ಲಿ ಶಿಕ್ಷಕರಾದ ಶಿವಪ್ರಕಾಶ ಕೆ, ಮೀನಕುಮಾರಿ ಕೆ, ಸವಿತಾ ಕುಮಾರಿ, ದೈ.ಶಿ.ಶಿಕ್ಷಕ ಶಿವಪ್ರಸಾದ್ ಕೆ ಉಪಸ್ಥಿತರಿದ್ದರು. ಪ್ರ. ಶಿಕ್ಷಣಾರ್ಥಿಗಳಾದ ನಿಶ್ಮಿತಾ.ಕೆ ನಿರೂಪಿಸಿ, ಆಶಾಶ್ರೀ ಟಿ.ಪಿ ಸ್ವಾಗತಿಸಿದರು. ಯಜ್ಞ.ಎಂ ಸಾಂಸ್ಕೃತಿ ಕಾರ್ಯಕ್ರಮ ನಿರೂಪಿಸಿದರು. ಹರ್ಷಿತಾ.ಡಿ ವಂದಿಸಿದರು. ಸಿಬ್ಬಂದಿ ಬೇಬಿ.ಕೆ ಕಾರ್ಯಕ್ರಮಕ್ಕೆ...
ಸುಬ್ರಹ್ಮಣ್ಯ ನ. 1: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಕಲ್ಲಾಜೆ ಧ್ವಜಾರೋಹಣ ಮಾಡಿ "ನಮ್ಮ ಸಮೃದ್ಧ ಕರ್ನಾಟಕದಸಂಸ್ಕಾರ, ಸಂಸ್ಕೃತಿ, ಆಚಾರ ವಿಚಾರಗಳನ್ನು ಮುಂದಿಟ್ಟುಕೊಂಡು ಅಭಿವೃದ್ಧಿಯಲ್ಲಿ ನಾವೆಲ್ಲರೂ ಪಾಲ್ಗೊಳ್ಳೋಣ. ಕನ್ನಡದ ಕಂಪು ಎಲ್ಲೆಡೆ ಹರಡಲಿ, ಕನ್ನಡಿಗನೆಂಬ ಛಾಪು ಎಲ್ಲೆಡೆ ಮೂಡಲಿ, ಕನ್ನಡತನ ಎಲ್ಲರಲ್ಲೂ ಪಸರಿಸಲಿ" ಎಂದು...
"ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮದ 23ನೇ ದಿನದಲ್ಲಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ವತಿಯಿಂದ ಗುತ್ತಿಗಾರು - ಪ್ರಾಥಮಿಕ ಆರೋಗ್ಯ ಕೇಂದ್ರ ರಸ್ತೆ ಬದಿ ಮತ್ತು ಪ್ರಾಥಮಿಕ ಶಾಲಾ ಆವರಣ ಸ್ವಚ್ಚಗೊಳಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.) ಬೆಳ್ತಂಗಡಿ ಹಾಗೂ ಜನಜಾಗೃತಿ ವೇದಿಕೆ ಸುಭ್ರಹ್ಮಣ್ಯ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಕೆ.ವಿ.ಜಿ ಅನುದಾನಿತ ಪ್ರೌಢ ಶಾಲೆಯ ಶಿಕ್ಷಕರಾದ ಶ್ರೀಮತಿ ಸಂಧ್ಯಾರವರ ಅಧ್ಯಕ್ಷತೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಕೆ.ವಿ.ಜಿ ಅನುದಾನಿತ ಪ್ರೌಢ...
ಸುಳ್ಯದ ಮೆಸ್ಕಾಂ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಎ.ಇ.ಇ ಹರೀಶ್ ನಾಯ್ಕ್, ಜೆ.ಇ ಉಷಾ, ಜೆ.ಇ ದಿವ್ಯ, ಮೇಲ್ವಿಚಾರಕರಾದ ಧರ್ಮಪಾಲ ಕೆ, ಜಯಪ್ರಕಾಶ್ ಕೆ.ರಫೀಕ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಆರಂತೋಡು ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಶಶಿಕುಮಾರ್ ಉಳುವಾರು ಅಡ್ತಲೆ ಪುನರಾಯ್ಕೆಗೊಂಡಿದ್ದಾರೆ. ಹಾಗೂ ನಿರ್ದೇಶಕರಾಗಿ ಆರಂತೋಡು ಗ್ರಾಮದಿಂದ ಯಶೋಧರ ಪಿಂಗಾರ ತೋಟ, ಯು.ಎಂ ಕಿಶೋರ್ ಕುಮಾರ್ ಉಳುವಾರು, ಮೋಹನ್ ಕುಮಾರ್ ಪಾರೆಮಜಲು ಹಾಗೂ ತೊಡಿಕಾನ ಗ್ರಾಮದಿಂದ ಕೇಶವ ಕೊಳಲುಮೂಲೆ, ವೆಂಕಟ್ರಮಣ ಪೆತ್ತಾಜೆ ಮತ್ತು ಕಮಲಾಕ್ಷ ಕಾಟೂರು(ಪಡ್ಪು) ಆಯ್ಕೆಯಾಗಿದ್ದಾರೆ.
ಕರ್ನಾಟಕ ಬರಿಯ ನಾಡಲ್ಲ. ನಮ್ಮ ಸಂಸ್ಕೃತಿಯ ಧಾತು. ಕನ್ನಡ ಕೇವಲ ನುಡಿಯಲ್ಲ, ಅದು ನಮ್ಮಂತರಂಗದ ಮಾತು. ಇಂದು ನವೆಂಬರ್ ೧ ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡದ ದಿನ .ಕರ್ನಾಟಕ ರಚನೆಯ ದಿನ. 1947 ಆಗಸ್ಟ್ 15ರಂದು ಭಾರತ ಬ್ರಿಟಿಷರ ಕಪಿಮುಷ್ಟಿಯಿಂದ ಮುಕ್ತಿ ಹೊಂದಿತು.1950ರಲ್ಲಿ ಭಾರತವು ಗಣರಾಜ್ಯವಾಯಿತು. ಇದಾದ ನಂತರ ಪ್ರಾಂತ್ಯಗಳು ಭಾಷೆಗಳ ಆಧಾರದ ಮೇಲೆ ರಾಜ್ಯಗಳ...
"ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ, ಭಾವನ್ಮಾಕವಾಗಿ, ಧಾರ್ಮಿಕವಾಗಿ ಸದೃಢ ಯುವಜನತೆ ಹುಟ್ಟಿದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯ" ಎಂದು ಸುಳ್ಯ ಎನ್.ಎಂ.ಸಿ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಸುಳ್ಯ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಜಾಲ್ಸೂರು ವಲಯ ಹಾಗೂ ಅಖಿಲ ಭಾರತ ಕರ್ನಾಟಕ...
Loading posts...
All posts loaded
No more posts
