Ad Widget

ಗುತ್ತಿಗಾರು : ಬಿಜೆಪಿ ಮಹಾಶಕ್ತಿ ಕೇಂದ್ರದ ಅಭ್ಯಾಸ ವರ್ಗ – “ಪಕ್ಷ ಸಂಘಟನೆ ಹಾಗೂ ಗ್ರಾಮದ ಅಭಿವೃದ್ಧಿಗೆ ಯುವಕರ ಸಹಕಾರ ಅಗತ್ಯ” – ಬಿ.ಕೆ.ಬೆಳ್ಯಪ್ಪ

ಗುತ್ತಿಗಾರು : ಬಿಜೆಪಿ ಗುತ್ತಿಗಾರು ಮಹಾಶಕ್ತಿ ಕೇಂದ್ರದ ಗುತ್ತಿಗಾರು ಮತ್ತು ನಾಲ್ಕೂರು ಶಕ್ತಿ ಕೇಂದ್ರದ ಅಭ್ಯಾಸವರ್ಗವು ಗುತ್ತಿಗಾರಿನ ದೀನ್ ದಯಾಳ್ ರೈತ ಸಭಾ ಭವನದಲ್ಲಿ ನಡೆಯಿತು.ಪ್ರಶಿಕ್ಷಣ ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯ ಕಾರ್ಯಕರ್ತ ಬಿ.ಕೆ.ಬೆಳ್ಯಪ್ಪ ಗೌಡ ದೀಪ ಪ್ರಜ್ವಲನೆಯೊಂದಿಗೆ ಭಾರತಮಾತೆ, ದೀನ್ ದಯಾಳ್ ಉಪಾಧ್ಯಾಯ ಮತ್ತು ಶ್ಯಾಂ ಪ್ರಸಾದ್ ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ...

ಗುತ್ತಿಗಾರು :  ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಗುತ್ತಿಗಾರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮಾಹಿತಿ ಕಾರ್ಯಗಾರ ಆ.26 ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಬಾಬು ಮಾಸ್ತರ್ ಅಚ್ರಪ್ಪಾಡಿಯವರು ದೀಪಪ್ರಜ್ವಲನೆ ಮಾಡಿ...
Ad Widget

ಅಡ್ಕಾರ್ ಮಹೋತ್ಸವ – ಸ್ಕ್ರಾಚ್ ಕಾರ್ಡಿನಲ್ಲಿ 5,000 ಗೆದ್ದ ಮುಂಜುನಾಥ ರೈ ಸೇವಾಜೆ

ಸುಳ್ಯದ ಪ್ರಸಿದ್ಧ ಗೃಹಪಯೋಗಿ ವಸ್ತುಗಳ ಮಳಿಗೆ 30ನೇ ವಸಂತಕ್ಕೆ ಕಾಲಿರಿಸಿ ಹಿನ್ಬೆಲೆಯಲ್ಲಿ ಗ್ರಾಹಕರ ಪ್ರತಿ ಖರೀದಿಗೆ ಬಂಪರ್ ಬಹುಮಾನ, ವೀಕ್ಲಿ ಬಹುಮಾನ ಹಾಗೂ ಸ್ಕ್ರಾಚ್ ಕಾಡ್ ಮುಖಾಂತರ 10 ಲಕ್ಷಕ್ಕೂ ಮಿಕ್ಕಿ ಗೆಲ್ಲುವ ಅವಕಾಶ ಒದಗಿಸಿದೆ. ಅಡ್ಕಾರ್ ಮಹೋತ್ಸವ ಆ.25 ರಂದು ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರಾದ ಮುಂಜುನಾಥ ರೈ ಸೇವಾಜೆ ಸ್ಕ್ರಾಚ್ ಕಾರ್ಡ್ ನಲ್ಲಿ...

ಬಾಲಕಿಯರ ಬ್ಯಾಡ್ಮಿಂಟನ್  ಪಂದ್ಯಾಟದಲ್ಲಿ ಸೈಂಟ್ ಜೋಸೆಫ್ ಶಾಲಾ ಬಾಲಕಿಯರ ತಂಡಕ್ಕೆ ರನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ   ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ  ಸುಳ್ಯದ ಸೈಂಟ್ ಜೋಸೆಫ್  ಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ 7ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶಾಲಾ ಜೊತೆ ಕಾರ್ಯದರ್ಶಿ ರೆ.ಫಾ.ಓಲ್ವಿನ್ ಡಿ'ಕುನ್ಹ, ಮುಖ್ಯೋಪಾಧ್ಯಾಯಿನಿ...

ಹಿದಾಯ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಆಲೆಟ್ಟಿಯಲ್ಲಿ ಜರುಗಿದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇಲ್ಲಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.6 ನೇ ತರಗತಿಯ ಮುಹಮ್ಮದ್ ಸಾಹಿಲ್, ಶೇಖ್ ಮುಹಮ್ಮದ್ ಮರ್ಝೂಖ್, 7ನೇ ತರಗತಿಯ ಶೇಖ್ ಮುಹಮ್ಮದ್ ಫವಾಝ್, ಶರಫುದ್ದೀನ್, 8 ನೇ ತರಗತಿಯ ಮುಹಮ್ಮದ್ ತಫ್ಸೀರ್ ಹಾಗೂ ಅಹ್ಮದ್ ಮುಯೀನುದ್ದೀನ್  ಈ ...

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ವಿಮಾ ಮೊತ್ತ ಹಸ್ತಾಂತರ

ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪಂಚಶ್ರೀ ವಿಕಾಸ ವಾಹಿನಿ ಸ್ವಸಹಾಯ ಸಂಘದ ಸದಸ್ಯರಾದ ಶಂಕರರವರು  ಮೃತಪಟ್ಟಿದ್ದು, ಇವರ ಜೀವ ಭದ್ರತಾ ವಿಮಾ ಮೊತ್ತ ರೂ. 75,000/- ದ ಚೆಕ್ ಅನ್ನು ಅವರ ಪತ್ನಿ ಮೀನಾಕ್ಷಿಯವರಿಗೆ  ಸುಳ್ಯ ಓಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ಧ ಸಹಕಾರಿ ಸಂಘದ ವತಿಯಿಂದ ನೀಡಲಾಯಿತು.‌...

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ಸ್ವಾಗತಿಸಿ ವರದಿ ವಾಚಿಸಿದರು.ಕಾರ್ಯದರ್ಶಿ ಸುಂದರ ಸಾರ್ವಜನಿಕರ ಅರ್ಜಿ ಓದಿದರು.ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.ಪಂಚಾಯತ್ ರಾಜ್ ಇಲಾಖೆಯಲ್ಲಿ ಇಂಜಿನಿಯರ್ ಕೊರತೆ ಇದ್ದು ಪಂಚಾಯತ್ ಕೆಲಸಗಳು ವಿಳಂಬ ಆಗುತ್ತಿದೆ. ಶೀಘ್ರ ಸರ್ಕಾರ...

ಕುಕ್ಕೆ ಸುಬ್ರಹ್ಮಣ್ಯ : ನಾಗ ಪ್ರತಿಷ್ಠಾ ಮಂಟಪದ ಬಳಿ ಪ್ರಸಾದಕ್ಕಾಗಿ ಸೇವಾರ್ತಿಗಳ ಜಮಾವಣೆ

ಸುಬ್ರಹ್ಮಣ್ಯ ಆಗಸ್ಟ್ 26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದು ಗೌರಿ ತೃತೀಯದಲ್ಲಿ ಶೃಂಗೇರಿ ಮಠದ ಪಕ್ಕದಲ್ಲಿ ಗೌರಿ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಇದೇ ಭಾಗದ ಎದುರುಗಡೆಯಲ್ಲಿ ಭಕ್ತಾದಿಗಳು ಆದಿ ಸುಬ್ರಹ್ಮಣ್ಯ ಯಾಗ ಶಾಲೆಯಲ್ಲಿ ಸೋಮವಾರ ಸರ್ಪಸಂಸ್ಕಾರ ಪೂಜೆಯನ್ನು ಮುಗಿಸಿ ಇಂದು ಕುಕ್ಕೆ ಕ್ಷೇತ್ರದ ನಾಗ ಪ್ರತಿಷ್ಠಾ ಮಂಟಪದಲ್ಲಿ ನಾಗ ಪ್ರತಿಷ್ಠೆ ಸೇವೆಯನ್ನು ಸಲ್ಲಿಸಿ...

ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟ – ಸೈಂಟ್ ಜೋಸೆಫ್ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ರನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಜೂನಿಯರ್ ಕಾಲೇಜು ಗುತ್ತಿಗಾರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕಿಯರ   ವಾಲಿಬಾಲ್ ಪಂದ್ಯಾಟದಲ್ಲಿ   ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಾಲಕಿಯರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಧನ್ವಿ.ಕೆ, ದೀಕ್ಷಾ ಹತ್ತನೇ, ಖುಷಿ, ವೈಷ್ಣವಿ.ಜಿ.ಕೆ, ಮಿತ್ರ 9ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬೆಸ್ಟ್  ಸ್ಮ್ಯಾಶರ್...

ಹರಿಹರ ಪಲ್ಲತ್ತಡ್ಕ : ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಲಯ ಪ್ರಗತಿಬಂಧು ಸ್ವ-ಸಹಾಯ ಸಂಘದ ಒಕ್ಕೂಟಗಳು, ವಲಯ ಜನಜಾಗೃತಿ ವೇದಿಕೆ, ವಲಯ ಭಜನಾ ಪರಿಷತ್ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಇದರ ವತಿಯಿಂದ ಸುಳ್ಯ ತಾಲೂಕಿನಲ್ಲಿ ನಡೆಯುವ ಹಕ್ಕೊತ್ತಾಯ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಈ ಸಭೆಯಲ್ಲಿ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ವಲಯಾಧ್ಯಕ್ಷರಾದ ತೀರ್ಥರಾಮ...
Loading posts...

All posts loaded

No more posts

error: Content is protected !!