Ad Widget

ಸುಬ್ರಹ್ಮಣ್ಯದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭ

ಸುಬ್ರಹ್ಮಣ್ಯ ಆಗಸ್ಟ್ 26 : ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ಸೊಸೈಟಿ ಕಟ್ಟಡದಲ್ಲಿ ಸಾಮಾನ್ಯ ಜನ ಸೇವಾ ಕೇಂದ್ರ ಆರಂಭಗೊಂಡಿತು.ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ 5,491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುವ ಗುರಿಯನ್ವಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...

ಪಂಜ : ದೇವಸ್ಥಾನದಲ್ಲಿ ಕದಿರು ಮುಹೂರ್ತ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಕದಿರು ಗದ್ಧೆಯಿಂದ ಕದಿರು ತೆಗೆಯುವ ಮುಹೂರ್ತ ಮಾಡಲಾಯಿತು. ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಕದಿರು ಗದ್ಧೆಗೆ ಪೂಜೆ ಮಾಡಿ ಕದಿರು ತೆಗೆದರು. ಈ ವೇಳೆ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂತೋಷ್ ಕುಮಾರ್ ರೈ, ಪಂಜ ಪಂಚಶ್ರೀ ಜೇಸಿಐ...
Ad Widget

ಗೂನಡ್ಕ : ಬೃಹತ್ ಮಿಲಾದ್ ಸಂಗಮದ ಅಂಗವಾಗಿ ಪೂರ್ವಭಾವಿ ಸಭೆ

ಗೂನಡ್ಕದ ಸಜ್ಜನ ಸಮುದಾಯ ಭವನದಲ್ಲಿ 6 ಜಮಾಯತ್ ನೇತೃತ್ವದಲ್ಲಿ ಬೃಹತ್ ಮಿಲಾದ್ ಸಂಗಮ, 6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಶಾಲಾ ವಿದ್ಯಾಬ್ಯಾಸ ಕೇತ್ರದಲ್ಲಿ ಡಿಸ್ಟಿಕ್ಷನ್ ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ, ಮದ್ರಸಾ ಮಕ್ಕಳ ಮಿಲಾದ್ ಸಂಭ್ರಮ ಕಾರ್ಯಕ್ರಮ ನಡೆಸಲು ಅ.21 ರಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತುಸಭೆಯಲ್ಲಿ ಕಾರ್ಯಕ್ರಮದ ಉಸ್ತುವಾರಿ ಹಾಗೂ 50 ಜನರ...

ಪೈಚಾರ್ ಪರಿಸರದಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ – ಆತಂಕದಲ್ಲಿ ಸಾರ್ವಜನಿಕರು

ಪೈಚಾರ್ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನ ರಸ್ತೆಯಲ್ಲಿ ಓಡಾಡುವುದೇ ಕಷ್ಟವಾಗಿದೆ. ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ಹೋಗುವಾಗ, ಸಾರ್ವಜನಿಕರು ನಡೆದಾಡುವ ಭಯದಲ್ಲಿ ಸಂಚರಿಸುವಂತಾಗಿದೆ.  ಈಗಾಗಲೇ ಐದಾರು ಮಂದಿ ನಾಯಿಗಳಿಂದ ಕಚ್ಚಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪೈಚಾರ್ ಬಸ್ ನಿಲ್ದಾಣ, ಅಂಗಡಿ ಮುಂಗಟ್ಟು, ಹೋಟೆಲ್‌ ಸಮೀಪ ನಾಯಿಗಳ ದಂಡು ಬೀಡು ಬಿಟ್ಟಿರುತ್ತದೆ. ಈ ಪ್ರದೇಶಗಳಲ್ಲಿ ಜನ ಓಡಾಡಲು ಭಯಪಡುತ್ತಾರೆ....

ಅಡ್ಕಾರ್ ಎಲೆಕ್ಟ್ರಾನಿಕ್ಸ್ 30ನೇ ವರ್ಷಕ್ಕೆ ಪಾದಾರ್ಪಣೆ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ

ಸುಳ್ಯ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಅಡ್ಕಾರ್ ಎಲೆಕ್ಟ್ರಾನಿಕ್ಸ್ ಯಶಸ್ವಿಯಾಗಿ 30 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ್ದು, ಇದರ ಅಂಗವಾಗಿ ಸಂಸ್ಥೆಯಲ್ಲಿ ಗಣಪತಿ ಹವನ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಮಾಲಕರಾದ ದಿನೇಶ್ ಅಡ್ಕಾರ್, ಚೈತ್ರಾ ದಿನೇಶ್ ಅಡ್ಕಾರ್, ರಾಹಿ ಅಡ್ಕಾರ್, ರಿಯಾ ಅಡ್ಕಾರ್ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುಳ್ಯ ನಗರ ಪಂಚಾಯತ್‌ಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ – ಕಸದ ಸಮಸ್ಯೆ ಬಗ್ಗೆ  ಸಮಾಲೋಚನೆ

ಸುಳ್ಯ ನಗರ ಪಂಚಾಯತ್‌ ಗೆ ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ರವರು ಭೇಟಿ ನೀಡಿದರು. ನಗರ ಪಂಚಾಯತ್ ನ ಕಸದ ರಾಶಿಯನ್ನು ಅವರು ವೀಕ್ಷಿಸಿದರು. ಕಸದ ಸಮಸ್ಯೆ ಬಗ್ಗೆ ಚರ್ಚಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷರಾದ ಬುದ್ಧ ನಾಯ್ಕ, ಸದಸ್ಯರುಗಳಾದ ಕಿಶೋರಿ ಶೇಟ್,...

ಆರಾಧ್ಯ.ಎಸ್ ಭಟ್ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯಕ್ಕೆ ಪ್ರಥಮ ಸ್ಥಾನ

ಸುಬ್ರಹ್ಮಣ್ಯ ಮೂಲದ ಶಂಕರ ಭಟ್ ಹಾಗೂ ಪೂರ್ಣಿಮಾ ದಂಪತಿಗಳ ಪುತ್ರಿ ಆರಾಧ್ಯ.ಎಸ್ ಭಟ್ ಅವರು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಶೇ.95 ಅಂಕಗಳನ್ನು ಗಳಿಸಿ ಸುಬ್ರಹ್ಮಣ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ಪುತ್ತೂರಿನ ಖ್ಯಾತ ನೃತ್ಯಗುರು ಶಾಲಿನಿ ಆತ್ಮಭೂಷಣ ಅವರ ಶಿಷ್ಯೆಯಾಗಿರುವ ಆರಾಧ್ಯ.ಎಸ್ ಭಟ್ ಅವರು ಹಲವು ವರ್ಷಗಳಿಂದ ಭರತನಾಟ್ಯ ಕಲೆಯನ್ನು ಅಭ್ಯಾಸ ಮಾಡುತ್ತಾ ತಮ್ಮ ಪರಿಶ್ರಮ ಮತ್ತು ಕಲಾಪ್ರತಿಭೆಯಿಂದ...

ಕಾಫಿ ಬೋರ್ಡ್ ಅಧ್ಯಕ್ಷರು ಹಾಗೂ ಅಧಿಕಾರಿಗಳು ಜೇನು ಸಂಸ್ಕರಣ ಘಟಕಕ್ಕೆ ಭೇಟಿ

ಸುಳ್ಯದಲ್ಲಿ ಕಾಫಿ ಕೃಷಿಯ ಬಗ್ಗೆ ನಡೆದ ಕಾಪಿಕೊ ಕಾರ್ಯಕ್ರಮ ಉದ್ಘಾಟನೆ ಮತ್ತು ಕಾರ್ಯಾಗಾರಕ್ಕೆ ಆಗಮಿಸಿದ್ದ ಕಾಫಿ ಮಂಡಳಿಯ ಅಧ್ಯಕ್ಷ ದಿನೇಶ್ ಎಂ.ಜೆ, ಕಾಫಿ ಬೋರ್ಡ್ ಎಂ.ಡಿ ಡಾ| ವಿ‌.ಚಂದ್ರಶೇಖರ್, ಸೆವೆನ್ ಬೀನ್ ಟೀಂ ಅಧ್ಯಕ್ಷ ಪ್ರದೀಪ್, ಚೇರ್ ಮೆನ್ ಡಾ.ಧರ್ಮರಾಜ್ ಹಾಗೂ ಕಾಫಿ ಮಂಡಳಿಯ ಇತರ ಅಧಿಕಾರಿಗಳ ತಂಡ ಸುಳ್ಯ ಜೇನು ಉತ್ಪಾದಕರ ಸಹಕಾರಿ ಸಂಘದ...

ಆ.27 ರಿಂದ 29 ರವರೆಗೆ  ಹಳೇಗೇಟು ಗಣೇಶೋತ್ಸವ – ಆ.29 ರಂದು ಭವ್ಯ ಶೋಭಾಯಾತ್ರೆ

ಸಾಂಸ್ಕೃತಿಕ ಸಂಘ ಹಳಗೇಟು, ಸುಳ್ಯ ಇದರ ಆಶ್ರಯದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವು ಸಾಂಸ್ಕೃತಿಕ ಸಂಘ ಹಳೆಗೇಟು ಇದರ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಅಗಸ್ಟ್ 27ರಂದು ಬೆಳಿಗ್ಗೆ 7:00 ಗಂಟೆಗೆ ಸ್ಥಳ ಶುದ್ದಿ, ಗಣಪತಿ ಹೋಮ, ವಿಗ್ರಹ ಪ್ರತಿಷ್ಠಾಪನೆ, ಮಧ್ಯಾಹ್ನ ಮಹಾಪೂಜೆ ನಡೆಯಲಿದೆ. ಸಂಜೆ ಗಂಟೆ 6:00...

ಸುಶ್ಮಿತಾ ಎಂ.ಎ ಗಡಿ ಭದ್ರತಾ ಪಡೆಗೆ ಆಯ್ಕೆ

ಅರಂತೋಡು ಗ್ರಾಮದ ಮೇಲಡ್ತಲೆ ಸುಶ್ಮಿತಾ ಎಂ.ಎ ಗಡಿ ಭದ್ರತಾ ಪಡೆಗೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ.  ಸ್ಟಾಫ್ ಸೆಲೆಕ್ಷನ್ ಕಮಿಷನ್ ನಡೆಸುವ ಎಸ್.ಎಸ್.ಸಿ ಜಿ.ಡಿ ಎಕ್ಸಾಮ್ ನಲ್ಲಿ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.ಇವರು ಅರಂತೋಡು ಗ್ರಾಮದ ಅಡ್ತಲೆ ದಿ.ನಾಗಪ್ಪ ಎಂ.ಎಂ ಮತ್ತು ಜಾನಕಿ ದಂಪತಿಗಳ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಡ್ತಲೆ,...
Loading posts...

All posts loaded

No more posts

error: Content is protected !!