ಸುಳ್ಯ ಎನ್.ಎಂ.ಪಿ.ಯು.ಸಿ ವಿದ್ಯಾರ್ಥಿ ಹೇಮಂತ್ ರಾಜ್ಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ(ಪಪೂ) ಮತ್ತು ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಸಹಯೋಗದಲ್ಲಿ  ನಡೆದ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರ.ಕಲಾ ವಿಭಾಗದ ವಿದ್ಯಾರ್ಥಿ ಹೇಮಂತ್ ಎಂ.ಕೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ. ಜಿಲ್ಲಾ ತಂಡವನ್ನು...

ಗರಡಿ ಕ್ರಿಕೆಟರ್ಸ್ ನಾಗತೀರ್ಥ ಇದರ ಆಶ್ರಯದಲ್ಲಿ 4 ತಂಡಗಳ ಲೀಗ್ ಮಾದರಿಯ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟ ದೀಪಾವಳಿ ಕಪ್

ಗರಡಿ ಕ್ರಿಕೆಟರ್ಸ್ ನಾಗತೀರ್ಥ ಇದರ‌ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4 ತಂಡಗಳ ಲೀಗ್ ಮಾದರಿಯ ಅಂಡರ್‌ಆರ್ಮ್ ಕ್ರಿಕೆಟ್ ಪಂದ್ಯಾಟ ದೀಪಾವಳಿ ಕಪ್ - 2025 ಅ.20 ರಂದು ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ರವಿ.ಬಿ ನಾಗತೀರ್ಥ, ಕುಮಾರ್ ಕಕ್ಯಾನ, ಅನುರಾಜ್ ಕಕ್ಯಾನ ನೆರವೇರಿಸಿದರು.ನಾಲ್ಕು ತಂಡಗಳ ಮಾಲೀಕರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಥಮ ಬಹುಮಾನವನ್ನು...
Ad Widget

ಮೊಬೈಲ್ ಬಿದ್ದು ಸಿಕ್ಕಿದೆ

ಮರ್ಕಂಜ ದೊಡ್ಡತೋಟ ರಸ್ತೆಯಲ್ಲಿ ನೊಕಿಯಾ ಮೊಬೈಲ್ ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು 94487 97190 ನಂಬರ್ ಗೆ ಕರೆ ಮಾಡಿ.

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿವಿಧ ಸ್ಪರ್ಧೆಗಳು

ಮಂಡೆಕೋಲು ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಕ್ಕಳಿಗೂ ಹಾಗೂ ಪೋಷಕರಿಗೂ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ದೀಪಗಳ ಹಬ್ಬವನ್ನು ದೀಪ ಬೆಳಗಿಸಿ ಆಚರಿಸಲಾಯಿತು.ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಪೋಷಕರು ಸೇರಿದರು. ವಿಶೇಷವಾಗಿ ಕಾರ್ಯಕ್ರಮದಲ್ಲಿ  ನಕ್ಷತ್ರ ಕಡ್ಡಿಗಳನ್ನು ಹಚ್ಚಲಾಯಿತು.ಶ್ರೀಮತಿ ಲಕ್ಷ್ಮಿ ಟೀಚರ್ ಬರೆಮೇಲು, ಶ್ರೀಮತಿ ಭಾರತಿ ಉಗ್ರಾಣಿಮನೆ, ಭವ್ಯ ಬೈಲು ಅಶ್ವಧಿ ಶಿವಾಜಿನಗರ,  ಸೃಷ್ಠಿ, ನಿಶ್ಮಿತಾ,...

ಬೆಳಕಿನ ಹಬ್ಬ ದೀಪಾವಳಿ ತರದಿರಲಿ ನಿಮ್ಮ ಬಾಳಿಗೆ ಅಂಧಕಾರ – ✍️ಡಾ.ಮುರಲೀ ಮೋಹನ್ ಚೂಂತಾರು

ಕಾಲಚಕ್ರ ವೇಗವಾಗಿ ಚಲಿಸುತ್ತಿದೆ.  ಮೊನ್ನೆ ಮೊನ್ನೆಯಷ್ಟೇ  ಮುಗಿದ ದೀಪಾವಳಿ ಪುನಃ ಬಂದೇ ಬಿಟ್ಟಿತು. ದೀಪಾವಳಿ ಎಂದಾಕ್ಷಣ ನಮಗೆ ನೆನಪಾಗುವುದು ಸಾಲು ಸಾಲು ದೀಪಗಳು, ಸಿಡಿಮದ್ದುಗಳು, ರಾಕೆಟ್‍ಗಳು ಬಾಣ ಬಿರುಸುಗಳು. ಎಲ್ಲೆಲ್ಲೂ ಸಂಭ್ರಮದ ಸಡಗರದ ವಾತಾವರಣ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವ ಪರ್ವಕಾಲ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಚಿಕ್ಕ ಮಕ್ಕಳಿಂದ ಹಿಡಿದು...

ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿ ಸಮ್ಮಿಲನ – ಅಮೃತ ಮಹೋತ್ಸವದ ಹೊಸ್ತಿಲಲ್ಲಿ  ಸಂಭ್ರಮಿಸಿದ ಹಿರಿಯ ವಿದ್ಯಾರ್ಥಿಗಳು

1950ರಲ್ಲಿ ಸುಳ್ಯದ ಪ್ರಥಮ ಪ್ರೌಢಶಾಲೆಯಾಗಿ ಪ್ರಾರಂಭಗೊಂಡು 1975ರಲ್ಲಿ ಪದವಿ ಪೂರ್ವ ಕಾಲೇಜು ಆಗಿ ಉನ್ನತಿಗೊಂಡು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ, ತೂಗುಸೇತುವೆಗಳ ಸರದಾರ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್, ಆರ್.ಕೆ.ನಾಯರ್ ರಂತಹ ಮಹಾ ಮೇಧಾವಿಗಳನ್ನು ನಾಡಿಗೆ ಸಮರ್ಪಿಸಿದ ಸುಳ್ಯ ಸರಕಾರಿ ಜೂನಿಯರ್ ಕಾಲೇಜು ಅಮೃತ ಮಹೋತ್ಸವದ ಕಾರ್ಯಕ್ರಮದ ಅಂಗವಾಗಿ ಹಿರಿಯ ವಿದ್ಯಾರ್ಥಿ ಗಳ...

ಕುಕ್ಕೆಯಲ್ಲಿ ದೀಪಾವಳಿಯ ಧನ ತ್ರಯೋದಶಿಯಂದು ಭಕ್ತರ ದಟ್ಟಣೆ

ಸುಬ್ರಹ್ಮಣ್ಯ ಅಕ್ಟೋಬರ್ 19 : ಈ ವರ್ಷದ ದೀಪಾವಳಿಯ ಆರಂಭದ ಧನ ತ್ರಯೋದಶಿ ದಿನದಂದು ಕುಕ್ಕೆಯಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ಬಂದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಭಕ್ತರ ದಟ್ಟಣೆ ಕಂಡು ಬಂತು. ಹಾಗೆ ನಾಗ ಪ್ರತಿಷ್ಠಾ ಮಂಟಪದ ಮುಂಭಾಗದಲ್ಲಿ ಕೂಡ ನಾಗ ಪ್ರತಿಷ್ಠೆ ಸೇವೆಗಾಗಿ...

ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮಕ್ಕೆ ಕವಿಗಳಿಗೆ ಆಹ್ವಾನ

ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವನ್ನು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ದಿನಾಂಕ 26-10-2025 ರಂದು ಭಾನುವಾರ ದಿನ ಆಯೋಜಿಸಲಾಗಿರುತ್ತದೆ. ಅಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1-00 ಗಂಟೆಯವರೆಗೂ ನಡೆಯುವ ದೀಪಾವಳಿ ಕವಿಗೋಷ್ಠಿ...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯ ಆವರಣ ಸ್ವಚ್ಚತೆ

ಪಂಚಸಪ್ತತಿ - 2025 ಸ್ವಚ್ಚತಾ ಕಾರ್ಯಕ್ರಮವನ್ನು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ನೇತೃತ್ವದಲ್ಲಿ 10ನೇ ದಿನದ ಸ್ವಚ್ಚತಾ ಕಾರ್ಯಕ್ರಮವಾಗಿ ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣವನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಸಾಂಸ್ಕೃತಿಕ ಕಾರ್ಯದರ್ಶಿ ವಿಜೇಶ್ ಹಿರಿಯಡ್ಕ, ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ...

ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ನಿಂದ ಬಸ್ಸು ತಗುದಾಣಗಳ ನವೀಕರಣ

ಸುಬ್ರಹ್ಮಣ್ಯ ಅಕ್ಟೋಬರ್ 18 : ಲಯನ್ಸ್  ಕ್ಲಬ್ ಸುಬ್ರಹ್ಮಣ್ಯ ಇದರ ವತಿಯಿಂದ ಈ ವರ್ಷದ ವಿನೂತನ ಕಾರ್ಯಕ್ರಮವಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ಒಳಪಟ್ಟ 12 ಬಸ್ಸು ತಂಗುದಾಣಗಳನ್ನು ಸ್ವಚ್ಛಗೊಳಿಸಿ, ಅಂದಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅರ್ಪಣೆ ಮಾಡುವುದಾಗಿದೆ. ಅದರಂತೆ ಈಗಾಗಲೇ 4 ಬಸ್ಸು ತಗುದಾಣ ಗಳಾದ ಅರಂಪಾಡಿ, ಹೊಸಳಿಕೆ, ಪರ್ವತಮುಖಿ,ಹಾಗೂ ಕುಲ್ಕುಂದ ಬಸ್ಸು ತಂಗುದಾಣಗಳನ್ನು ಪೈಂಟಿಂಗ್...
Loading posts...

All posts loaded

No more posts

error: Content is protected !!